Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಕಾಂಗ್ರೆಸ್ ಮುಖಂಡ, ಕರ್ನಾಟಕ ಮುಸ್ಲಿಂ ಫೋರಂನ ಸ್ಥಾಪಕಾಧ್ಯಕ್ಷ ಅಮೀರ್ ತುಂಬೆ ನಿಧನ

July 23, 2021
in ನಿಧನ, ಬಂಟ್ವಾಳ
0
ಕಾಂಗ್ರೆಸ್ ಮುಖಂಡ, ಕರ್ನಾಟಕ ಮುಸ್ಲಿಂ ಫೋರಂನ ಸ್ಥಾಪಕಾಧ್ಯಕ್ಷ ಅಮೀರ್ ತುಂಬೆ ನಿಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ರಾಜ್ಯ ಕಾಂಗ್ರೆಸ್ ಕಾರ್ಮಿಕ ವಿಭಾಗ (ಇಂಟಕ್) ಸಮಿತಿಯ ಉಪಾಧ್ಯಕ್ಷ, ಕರ್ನಾಟಕ ಮುಸ್ಲಿಮ್ ಫೋರಂನ ಸ್ಥಾಪಕ ಅಧ್ಯಕ್ಷ, ಯುವ ಉದ್ಯಮಿ ಡಾ. ಕೆ.ಎಸ್.ಅಮೀರ್ ಅಹ್ಮದ್ ತುಂಬೆ (47) ಅವರು ಕೆಲವು ದಿನಗಳ ಅಸೌಖ್ಯದಿಂದ ಗುರುವಾರ ತಡ ರಾತ್ರಿ ನಿಧನರಾದರು.

Advertisement
Advertisement
Advertisement

ಅರಫಾ ಗ್ರೂಪ್ ತುಂಬೆ ಇದರ ನಿರ್ದೇಶಕ ಕೆ. ಸಾವುಞಿ ಹಾಜಿ ಅವರ ಪುತ್ರ ಅಮೀರ್ ತುಂಬೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಆರೋಗ್ಯದ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮತ್ತೊಂದು ಖಾಸಗಿ ಆಸ್ಪತ್ರೆಗೆ ವರ್ಗಾಹಿಸಲಾಗಿತ್ತು‌. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದ್ದು, ನಂತರ ಅವರು ಸ್ವಲ್ಪ ಚೇತರಿಸಿಕೊಂಡಿದ್ದರು. ಆದರೆ ಎರಡು ದಿನಗಳ ಹಿಂದೆ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿ ಗುರುವಾರ ಮಧ್ಯರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

ರಾಜಕೀಯ, ಸಾಮಾಜಿಕದ ಜೊತೆಗೆ ಧಾರ್ಮಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿದ್ದ ಅವರು ಜಿಲ್ಲಾ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದರು. ಕೊರೋನ ಅಲೆಯಿಂದ ಸಂಕಷ್ಟಕ್ಕೆ ಒಳಗಾದ ಬಡ ಕುಟುಂಬಗಳಿಗೆ ತಂಡವನ್ನು ರಚಿಸಿ ನಿರಂತರ ಆಹಾರ ಸಾಮಗ್ರಿಗಳನ್ನು ಒದಗಿಸುವ ಮೂಲಕ ನೆರವಾಗಿದ್ದರು.

ಮುಸ್ಲಿಮ್ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ಕರ್ನಾಟಕ ಮುಸ್ಲಿಮ್ ಫೋರಂ ಸಂಘಟನೆಯನ್ನು ಹುಟ್ಟು ಹಾಕಿದ್ದರು‌. ಜೊತೆಗೆ ಎಲ್ಲಾ ಜಾತಿ ಧರ್ಮದವರೊಂದಿಗೆ ಅನನ್ಯತೆಯಿಂದ ಇದ್ದ ಅಮೀರ್ ಅವರು ಕೊಡುಗೈ ದಾನಿಯೂ ಆಗಿದ್ದರು‌.

ರಾಜಕೀಯ ಕ್ಷೇತ್ರದಲ್ಲಿ ಅಮೀರ್ ತುಂಬೆ ಮಾಡುತ್ತಿದ್ದ ಸಮಾಜ ಸೇವೆಯನ್ನು ಗುರುತಿಸಿ 2016ರಲ್ಲಿ ಇಂಟರ್ ನ್ಯಾಷನಲ್ ತಮಿಳ್ ಯುನಿವರ್ಸಿಟಿಯಿಂದ ಅವರಿಗೆ ಗೌರವ ಡಾಕ್ಟರೇಟ್ ಪದವಿ ಲಭಿಸಿತ್ತು‌.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ತಂದೆ, ಸಹೋದರ ಸಹೋದರಿಯರು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಅಂತಿಮ ದರ್ಶನ: ಅಮೀರ್ ತುಂಬೆ ಅವರ ಪ್ರಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೆಳಗ್ಗೆ 6 ಗಂಟೆಯವರೆಗೆ ದೇರಳಕಟ್ಟೆಯ ಅವರ ಮನೆಯಲ್ಲಿ ಹಾಗೂ 7:30ರಿಂದ ಮಧ್ಯಾಹ್ನ 12ರ ವರೆಗೆ ತುಂಬೆ ವಳವೂರಿನ ಅವರ ಮನೆಯಲ್ಲಿ ಅವಕಾಶ ಕಲ್ಪಿಸಲಾಗಿದ್ದು ಬಳಿಕ ದಫನ ಕಾರ್ಯ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

Advertisement
Previous Post

ಪುತ್ತೂರು: ಬೆಳ್ಳಂಬೆಳಗ್ಗೆ ನಗರಸಭೆ ಕಾರ್ಯಾಚರಣೆ:; ಅಕ್ರಮವಾಗಿ ನಿರ್ಮಿಸಿದ ಅಂಗಡಿಗಳ ತೆರವು

Next Post

ಜಮ್ಮು-ಕಾಶ್ಮೀರ:ಇಬ್ಬರು ಎಲ್‌ಇಟಿ ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

OtherNews

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!
Featured

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!
Featured

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
ಉಡುಪಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ..!!

ಉಡುಪಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ..!!

March 14, 2026
ಕಾಸರಗೋಡು: ಮಗನ ಸಾವಿನ ದುಃಖ ತಾಳಲಾರದೆ ದಂಪತಿ ಆತ್ಮಹತ್ಯೆ..!!

ಕಾಸರಗೋಡು: ಮಗನ ಸಾವಿನ ದುಃಖ ತಾಳಲಾರದೆ ದಂಪತಿ ಆತ್ಮಹತ್ಯೆ..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page