Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಉದ್ಘಾಟನೆ

ಡೀಕ್ಯಾಬೋ ಡೀಕಾರ್ಬನೈಸಿಂಗ್ ಇದರ ಅಧಿಕೃತ ಡೀಲರ್ ಇಂಜಿನ್ ಕೇರ್ ಶುಭಾರಂಭ

December 19, 2020
in ಉದ್ಘಾಟನೆ, ಪುತ್ತೂರು
0
ಡೀಕ್ಯಾಬೋ ಡೀಕಾರ್ಬನೈಸಿಂಗ್ ಇದರ ಅಧಿಕೃತ ಡೀಲರ್ ಇಂಜಿನ್ ಕೇರ್ ಶುಭಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

‘ವಿ ಮೇಕ್ ಯುವರ್ ಇಂಜಿನ್ ಕಾರ್ಬನ್ ಫ್ರೀ’ ಅನ್ನುವ ವಿಶೇಷ ವಿಭಿನ್ನವಾದ ನಿಲುವು. ದಟ್ಟ ಹೊಗೆಯೇ ತುಂಬಿ ಹೋಗಿರುವ ಪರಿಸರದ ತುಂಬಾ ಹೊಸತನದ ನೈರ್ಮಲ್ಯದ ಗಾಳಿ ಬೀಸಲು ತಮ್ಮದೇ ಆದ ಸ್ವಂತ ಪ್ರಯತ್ನ, ಜಗತ್ತಿನ ಅತ್ಯುತ್ತಮ ಜರ್ಮನಿ ತಂತ್ರಜ್ಞಾನ, ವಾಹನದ ಹೊಗೆ ಪ್ರಮಾಣವನ್ನು ಕಡಿಮೆಗೊಳಿಸಿ ಮೈಲೇಜ್, ಇಂಜಿನ್ ಬಾಳಿಕೆ,ಪಿಕಪ್,ಕಾರ್ಯಕ್ಷಮತೆಯನ್ನು ಹೆಚ್ಚಿಸಬಲ್ಲ ವಿನೂತನ ಟೆಕ್ನಿಕ್ …ಇವೆಲ್ಲವೂ ಈಗ ಪುತ್ತೂರಿನಲ್ಲೂ ಲಭ್ಯ.

Advertisement
Advertisement
Advertisement

ಡೀಕ್ಯಾಬೋ ಡೀಕಾರ್ಬನೈಸಿಂಗ್ ಇದರ ಅಧಿಕೃತ ಡೀಲರ್ ಆಗಿ ಪುತ್ತೂರಿನಲ್ಲಿ ಇದೀಗ ಶ್ರೀನಿಧಿ ನೆಕ್ಕರೆಕಾಡು ಮಾಲೀಕತ್ವದ ಇಂಜಿನ್ ಕೇರ್ ಎನ್ನುವ ಡೀಕಾರ್ಬನೈಸಿಂಗ್ ಸೆಂಟರ್ ನೂತನವಾಗಿ ಶುಭಾರಂಭಗೊAಡಿದೆ. ಹೊಸ ಕಾರಿನ ಸರ್ವೀಸ್, ನಯವಾದ ಆರಾಮದಾಯಕ ಡ್ರೆವಿಂಗ್‌ನ ಅನುಭವವನ್ನು ಹೊತ್ತು ಕೊಡುವ ಸೇವೆ ಇದಾಗಿದ್ದು ,ಇಧಿಗ ಪುತ್ತೂರಿನ ಉರ್ಲಾಂಡಿ ಬೈಪಾಸ್ ರಸ್ತೆಯ ಮಹಾಲಸಾ ಬಿಲ್ಡಿಂಗ್‌ನಲ್ಲಿರುವ ಈ ಕೇರಿಂಗ್ ಸೆಂಟರ್ ವಿಭಿನ್ನವಾಗಿ ಕಾರ್ಯನಿರ್ವಹಿಸಲು ಅಣಿಯಾಗಿದ್ದು, ನೂತನ ಸಂಸ್ಥೆಯ ಶುಭಾರಂಭ ಕಾರ್ಯಕ್ರಮವು ನಡೆಯಿತು. ಡಿಕ್ಯಬೋ ಕಂಪೆನಿಯ ಮಾಲಕರಾದ ರಾಜ್ ಸರ್ದಾರ ನೂತನ ಮಳಿಗೆಗೆ ಶುಭದ ಚಾಲನೆಯನ್ನೀಡಿದರು. ಕಾರ್ಯಕ್ರಮದಲ್ಲಿ ಕಟ್ಟಡದ ಮಾಲಕರಾದ ರಮೇಶ್ ಹೆಗ್ಗಡೆ, ನೂತನ ಮಳಿಗೆಯ ಮಾಲಕರ ತಂದೆ ತಾಯಿಯಾದ ಕೃಷ್ಣಕುಮಾರ್,ಸುಮಾ, ಮಾವ ಹರಿನಾರಾಯಣ ಉಡುಪ ಸೇರಿ ಬಂಧುಮಿತ್ರರು ಉಪಸ್ಥಿತರಿದ್ದರು.

Advertisement
Advertisement
Advertisement
Previous Post

ಉಜಿರೆ ಬಾಲಕನ ಅಪಹರಣ:ಆರೋಪಿಗಳು ಅಂದರ್: ಬಾಲಕನ ರಕ್ಷಣೆ

Next Post

ಮನೆ-ಮನ ಮೆಚ್ಚುವಂತ ರೋಗಿಗಳಿಗೆ ಸಂಬಂಧಿತ ಆರೋಗ್ಯ ಸಲಕರಣೆಗಳ ಮಿತದರದ ಸೇವೆ..ಪುತ್ತೂರಿನಲ್ಲಿ ಸಾಯಿ ಮೆಡಿ ಎಯಿಡ್ಸ್ ನೂತನವಾಗಿ ಶುಭಾರಂಭ

OtherNews

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page