Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಕಳವಿಗೆ ಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ:; ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ನೇತೃತ್ವದ ತಂಡದಿಂದ ಕಾರ್ಯಾಚರಣೆ

August 4, 2021
in Featured, ಬಂಟ್ವಾಳ
0
ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಕಳವಿಗೆ ಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ:; ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ನೇತೃತ್ವದ ತಂಡದಿಂದ ಕಾರ್ಯಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಕಚೇರಿಗೆ ನುಗ್ಗಿ ಕಳವಿಗೆತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆ.3ರಂದು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

Advertisement
Advertisement
Advertisement

ಸಕಲೇಶಪುರ ಆನೆ ಮಹಲ್ ನಿವಾಸಿ ಪ್ರಸ್ತುತ ಬೆಳ್ತಂಗಡಿ ತಾಲೂಕು ತಣ್ಣೀರು ಪಂತ ಗ್ರಾಮದ ಹುಣಸೆ ಕಟ್ಟೆ ಯಲ್ಲಿ ವಾಸವಿರುವ ಮಹಮ್ಮದ್ ರವರ ಪುತ್ರ ಅಲ್ತಾಫ್ ಹುಸೈನ್ (೨೯ ವ.), ಸಕಲೇಶ್ ಪುರ ಬೇಲೂರು ರೋಡ್ ನ ಕುಲಗರ ಹಳ್ಳಿ ನಿವಾಸಿ ಎಸ್.ಸಿ. ಮೊಮ್ಮದ್ ರವರ ಪುತ್ರ ಮೊಹಮ್ಮದ್ ಆಸೀಫ್ ( ೨೨ ವ.) ಹಾಗೂ ಸಕಲೇಶ್ ಪುರ ಆನೆಮಹಲ್ ನಿವಾಸಿ ಆನಂದ ರವರ ಪುತ್ರ ಮಾರುತಿ(೨೦ ವ.) ಬಂಧಿತ ಆರೋಪಿಗಳಾಗಿದ್ದಾರೆ.

ಜು.೧೭ರಂದು ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳವಿಗೆತ್ನ ಪ್ರಕರಣ ನಡೆದಿತ್ತು. ಒಳನುಗ್ಗಿದ ಕಳರು ಸಂಘದ ಕಚೇರಿಯೊಳಗಿದ್ದ ಕಪಾಟಿನಲ್ಲಿರಿಸಲಾಗಿದ್ದ ಪುಸ್ತಕಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದರಾದರೂ, ಬೆಲೆಬಾಳುವ ವಸ್ತುಗಳನ್ನು ಕಳವುಗೈಯುವಲ್ಲಿ ವಿಫಲರಾಗಿದ್ದರು. ಈ ಬಗ್ಗೆ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಶೇಖರ ಪೂಜಾರಿಯವರು ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಬಿಸಿದ್ದರು.

Advertisement
Advertisement

ಆರೋಪಿಗಳ ಜಾಡು ಹಿಡದ ಪೊಲೀಸರಿಗೆ ಆ.೩ರಂದು ಆರೋಪಿಗಳು ಮಾಣಿರಸ್ತೆಯಾಗಿ ವಾಹನದಲ್ಲಿ ಬರುತ್ತಿರುವ ಬಗ್ಗೆ ಬಂದ ಖಚಿತ ವರ್ತಮಾನದ ಮೇರೆಗೆ ಪೊಲೀಸರ ತಂಡ ಮಾಣಿ‌ ಸಮೀಪ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭದಲ್ಲಿ ಆ ದಾರಿಯಾಗಿ ಬೈಕಿನಲ್ಲಿ ಬಂದ ಆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವಿಗೆ ಯತ್ನ ಪ್ರಕರಣ ಬೆಳಕಿಗೆ ಬಂದಿತ್ತು.

ಬಂಧಿತ ಆರೋಪಿಗಳಿಂದ ಕಬ್ಬಿಣ ತುಂಡರಿಸುವ ಕಟ್ಟಿಂಗ್ ಮೆಶಿನ್, ಒಂದು ಸುತ್ತಿಗೆ ಹಾಗೂ ಸಂಚರಿಸುತ್ತಿದ್ದ ಬೈಕ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಆ.೪ ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರ , ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧಿಕ್ಷಕರ ಮಾರ್ಗದರ್ಶನದಲ್ಲಿ ವಿಟ್ಲ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ನಾಗಾರಾಜ ಹೆಚ್.ಇ., ಎಸ್.ಐ. ಸಂದೀಪ್ ಕುಮಾರ್ ಶೆಟ್ಟಿ , ಪ್ರೊಬೇಷನರಿ ಪಿಎಸ್‌ಐ ಮಂಜುನಾಥ ಟಿ . ಸಿಬ್ಬಂದಿಗಳಾದ ಜಯರಾಮ ಕೆ.ಟಿ. , ಪ್ರಸನ್ನ ಕುಮಾರ್ , ಪ್ರತಾಪ್ ರೆಡ್ಡಿ , ಹೇಮರಾಜ್ , ವಿನಾಯಕ ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

Advertisement
Previous Post

ಸುಳ್ಯ: ಹಿಂ.ಜಾ.ವೇದಿಕೆಯ ನೂತನ ಪಧಾದಿಕಾರಿಗಳ ಆಯ್ಕೆ

Next Post

ನೂತನ ಸಂಪುಟದ ಜಿಲ್ಲಾ ಉಸ್ತುವಾರಿ ಸಚಿವರುಗಳ ಪಟ್ಟಿ ಬಿಡುಗಡೆ ಮಾಡಿದ ಸಿಎಂ:; ದ.ಕ.ಜಿಲ್ಲಾ ಉಸ್ತುವಾರಿಯಾಗಿ ಅಂಗಾರ..!!!

OtherNews

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!
Featured

February 18, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!
Featured

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!
Featured

ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

February 16, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

Leave a Reply Cancel reply

Your email address will not be published. Required fields are marked *

Recent News

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page