Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

    25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಉಡುಪಿ: ಅಪ್ರಾಪ್ತ ಬಾಲಕಿಗೆ ವೃದ್ಧನಿಂದ ಲೈಂಗಿಕ ಕಿರುಕುಳ ಆರೋಪ..! ಆರೋಪಿ ವೃದ್ಧನ ಬಂಧನ

August 7, 2021
in ರಾಜ್ಯ
0
ಉಡುಪಿ: ಅಪ್ರಾಪ್ತ ಬಾಲಕಿಗೆ ವೃದ್ಧನಿಂದ ಲೈಂಗಿಕ ಕಿರುಕುಳ ಆರೋಪ..! ಆರೋಪಿ ವೃದ್ಧನ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವೃದ್ದ 65 ವರ್ಷ ಪ್ರಾಯದ ಅನಂತ ಸೇರೆಗಾರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಮಕ್ಕಳ ಸಹಾಯವಾಣಿಗೆ 11 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳವಾದ ಬಗ್ಗೆ ಮಾಹಿತಿ ಬಂದಿದ್ದು, ಈ ಬಗ್ಗೆ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು ತಕ್ಷಣ ಅಪ್ರಾಪ್ತ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಜ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಲಾಯಿತು.

Advertisement
Advertisement
Advertisement

ಈ ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು . ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ವೃತ್ತ ನಿರೀಕ್ಷಕರಾದ ಜಯಂತ್ ಎಮ್ ರವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕರಾದ ವೈಲೆಟ್ ಫೆಮಿನಾ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂದಿಸಿದ್ದಾರೆ. ಮಹಿಳಾ ಠಾಣಾ ಸಿಬ್ಬಂದಿಗಳಾದ ಅಶೋಕ್ ಮತ್ತು ಜ್ಯೋತಿ ನಾಯಕ್ ಮತ್ತಿತರರು ಭಾಗವಹಿಸಿದ್ದರು.

Advertisement
Advertisement
Advertisement
Previous Post

‘ಕೊರೊನಾ ಹೆಚ್ಚಾದರೆ ಲಾಕ್‌ಡೌನ್ ಅನಿವಾರ್ಯ’ – ಸಚಿವ ಕೋಟ

Next Post

ಪೋಲಿಸ್ ನೇಮಕಾತಿ – ದ. ಕ. ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶ : ಆಸಕ್ತ ಅಭ್ಯರ್ಥಿಗಳಿಗೆ “ಮಂಗಳೂರು ನಗರ ಪೊಲೀಸ್” ವತಿಯಿಂದ ವಿಶೇಷ ತರಬೇತಿ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

February 18, 2026
ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

February 18, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page