ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹೊಸರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದುರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿಬಿಎಸ್ ಯಡಿಯೂರಪ್ಪ ಅವರು ಘೋಷಣೆಮಾಡಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ರಾಜ್ಯದಲ್ಲಿನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.