ಪುತ್ತೂರು: 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ನೆರವೇರಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷರಾದ ಪಿ.ಜಿ.ಜಗನ್ನೀವಾಸ, ನಗರ ಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಗೌರಿ, ಪೂಡಾ ಅಧ್ಯಕ್ಷರಾದ ಭಾಮಿ ಅಶೋಕ್ ಶೆಣೈ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಗೌರಿ ಬನ್ನೂರು, ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.