Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಪುತ್ತೂರು: ಡಿವೈಎಸ್ಪಿ ಕಚೇರಿಯ ಹೆಡ್ ಕಾನ್ಸ್ಟೇಬಲ್ ಲಕ್ಷ್ಮೀನಾರಾಯಣ ರವರಿಗೆ ಮಾತೃ ವಿಯೋಗ

August 18, 2021
in ನಿಧನ, ಪುತ್ತೂರು
0
ಪುತ್ತೂರು: ಡಿವೈಎಸ್ಪಿ ಕಚೇರಿಯ ಹೆಡ್ ಕಾನ್ಸ್ಟೇಬಲ್ ಲಕ್ಷ್ಮೀನಾರಾಯಣ ರವರಿಗೆ ಮಾತೃ ವಿಯೋಗ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಡಿವೈಎಸ್ಪಿ ಕಚೇರಿಯ ಹೆಡ್‌ಕಾನ್‌ಸ್ಟೆಬಲ್ ಲಕ್ಷ್ಮೀನಾರಾಯಣ ಅವರ ತಾಯಿ ಜಿಡಕಲ್ಲು ನಿವಾಸಿ ಗೌರಿ(75 ವ)ರವರು ಆ.17 ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ಗೌರಿ ಅವರ ಕೋವಿಡ್ ವರದಿ ಪಾಸಿಟಿವ್ ಆಗಿತ್ತು.

Advertisement
Advertisement
Advertisement

ಅನಾರೋಗ್ಯದಿಂದ ಬಳಲುತ್ತಿದ್ದ ಗೌರಿ ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು.

ಮೃತರು ಪುತ್ರ ಲಕ್ಷ್ಮೀನಾರಾಯಣ, ಪುತ್ರಿಯರಾದ ಶ್ರೀದೇವಿ, ಮಂಜುಳಾ, ಜಯಲಕ್ಷ್ಮಿ, ಜಯಂತಿ ಅವರನ್ನು ಅಗಲಿದ್ದಾರೆ.

Advertisement
Advertisement

ಶಾಸಕರ ವಾರ್‌ರೂಮ್ ಮೂಲಕ ಅಂತ್ಯಕ್ರಿಯೆ: ಗೌರಿ ಅವರ ಮೃತದೇಹವನ್ನು ಪುತ್ತೂರು ಮಡಿವಾಳಕಟ್ಟೆ ಸ್ಮಶಾನದಲ್ಲಿ ಶಾಸಕರ ವಾರ್ ರೂಮ್ ಮೂಲಕ ಅಂತ್ಯಸಂಸ್ಕಾರ ಮಾಡಲಾಯಿತು. ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ಅವರ ನೇತೃತ್ವದಲ್ಲಿ ಸ್ಥಾನ ಮೇಲ್ವಿಚಾರಕ ಸತೀಶ್‌ರವರು ಪಿಪಿಇ ಕಿಟ್ ಧರಿಸಿ ಸಹಕರಿಸಿದರು. ಮೃತರ ಮೈದುನ ಬಾಲಕೃಷ್ಣ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಈ ಸಂದರ್ಭದಲ್ಲಿ ಮೃತರ ಅಳಿಯಂದಿರಾದ
ಸತೀಶ್, ನಾರಾಯಣ, ರಮೇಶ್ ಮತ್ತು ಮೃತರ ಸಹೋದರರಾದ ವೆಂಕಪ್ಪ ನಾಯ್ಕ, ಮೋನಪ್ಪನಾಯ್ಕ ಉಪಸ್ಥಿತರಿದ್ದರು.

Advertisement
Previous Post

T20 ವಿಶ್ವ ಕಪ್ ವೇಳಾಪಟ್ಟಿ ಬಿಡುಗಡೆ : ಮೊದಲ ಪಂದ್ಯದಲ್ಲಿ ಭಾರತಕ್ಕೆ ಪಾಕ್ ಎದುರಾಳಿ

Next Post

ಉದ್ಯೋಗಾವಕಾಶಗಳು ಹೆಚ್ಚಿನ ಮಾಹಿತಿಗಾಗಿ …… ಕ್ಲಿಕ್ ಮಾಡಿ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!
ಪುತ್ತೂರು

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!
Featured

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!
ಪುತ್ತೂರು

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!
Featured

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

February 16, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page