Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪೆಟ್ರೋಲ್, ಡಿಸೇಲ್, ಅಡುಗೆ ಅನಿಲಕ್ಕೆ ವಿಪರೀತವಾಗಿ ಬೆಲೆ ಏರಿಸಿದ ಹಾಗೂ ಜನಸಾಮಾನ್ಯರು ದಿನ ನಿತ್ಯ ಬಳಕೆ ಮಾಡುವ ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದಿರುವ ಬಿಜೆಪಿ ಸರಕಾರದ ದುರಾಡಳಿತ ಬಗ್ಗೆ ಜನತೆಗೆ ತಿಳಿಸಿ- ಶಕುಂತಲಾ ಟಿ ಶೆಟ್ಟಿ

August 18, 2021
in ಪುತ್ತೂರು
0
ಪೆಟ್ರೋಲ್, ಡಿಸೇಲ್, ಅಡುಗೆ ಅನಿಲಕ್ಕೆ ವಿಪರೀತವಾಗಿ ಬೆಲೆ ಏರಿಸಿದ ಹಾಗೂ ಜನಸಾಮಾನ್ಯರು ದಿನ ನಿತ್ಯ ಬಳಕೆ ಮಾಡುವ ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದಿರುವ ಬಿಜೆಪಿ ಸರಕಾರದ ದುರಾಡಳಿತ ಬಗ್ಗೆ ಜನತೆಗೆ ತಿಳಿಸಿ-  ಶಕುಂತಲಾ ಟಿ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಬಡಗನ್ನೂರು ವಲಯ ಕಾಂಗ್ರೆಸ್ ಸಭೆಯು ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ರವರ ಮನೆಯಲ್ಲಿ ನಡೆಯಿತು.

Advertisement
Advertisement
Advertisement

ಈ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ ಒಳ್ಳೇದನ್ನು ಮಾಡುತ್ತೇವೆ ಎಂದು ಪೊಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ದರವರನ್ನು ವಿಪರೀತ ಏರಿಸಿದೆ ಮತ್ತು ಜನಸಾಮಾನ್ಯರು ದಿನ ನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿ ಜನರ ಬದುಕಿನ ಲ್ಲಿ ಸಂಕಷ್ಟ ತಂದಿದೆ, ಜಿ ಎಸ್ ಟಿ ತೆರಿಗೆಯು ವ್ಯಾಪಾರಸ್ತರಿಗೆ ಕಂಟಕವಾಗಿದೆ, ರೈತರ ಜೀವನವನ್ನೇ ನಾಶಮಾಡಲು ಹೊರಟಂತಿದೆ, ಬಿಜೆಪಿಯ ಜನವಿರೋಧಿ ಆಡಳಿತದ ಬಗ್ಗೆ ಜನತೆಗೆ ತಿಳಿ ಹೇಳಲು ಕಾರ್ಯಕರ್ತರಿಗೆ ಕರೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈಯವರು ಮಾತನಾಡಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಜೀವಾಳ, ಪಕ್ಷವನ್ನು ತಲಮಟ್ಟದಲ್ಲಿ ಗಟ್ಟಿಗೊಳಿಸಲು ಹೊರಟಿದ್ದೇವೆ,, ಇನ್ನು ಮುಂದೆ ನಿಷ್ಠಾವಂತ ಕಾರ್ಯಕರ್ತರಿಗೆ ಮಾತ್ರ ಮಣೆ ಹಾಕಲಾಗುವುದು, ಬ್ಲಾಕ್ ಕಾಂಗ್ರೆಸ್ ಕೆಲಸ ಕಾರ್ಯ ಕರ್ತರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು,
ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಮಾತನಾಡಿ ಈಗ ಪೆಟ್ರೋಲ್ ನ ಲೀಟರ್ ಒಂದರ ಮೂಲ ದರ 33 ರೂಪಾಯಿ ಆಗಿರುತ್ತದೆ, ಇದಕ್ಕೆಬಿಜೆಪಿ ಸರಕಾರ 64 ರೂಪಾಯಿ ಟ್ಯಾಕ್ಸ್ ಹಾಕಿ 100 ರೂಪಾಯಿಗೆ ಮಾರುತ್ತಿದೆ, ಪೆಟ್ರೋಲ್, ಡಿಸೇಲ್ ಒಂದರಲ್ಲೆ ಕೇಂದ್ರ ಸರಕಾರ ಒಂದು ವರ್ಷಕ್ಕೆ 2.94 ಲಕ್ಷ ಕೋಟಿ ರೂಪಾಯಿ ಲಾಭಗಳಿಸುತ್ತಿದೆ, ಈ ಹಿಂದಿನ ಕಾಂಗ್ರೆಸ್ ಸರಕಾರ ಪೆಟ್ರೋಲ್ ಬಾಂಡ್ ಹೆಸರಲ್ಲಿ ಸಾಲ ಮಾಡಿದೆ, ಈ ಸಾಲವನ್ನು ನಾವು ತೀರಿಸಬೇಕಾಗಿದೆ ಎಂದು ದೇಶದ ಜನತೆಗೆ ಬಿಜೆಪಿಗರು ಸುಳ್ಳು ಹೇಳುತ್ತಿದ್ದಾರೆ, ವಾಸ್ತವ ವಿಚಾರ ಏನೆಂದರೆ ಈ ವರ್ಷ ಪೆಟ್ರೋಲ್ ಬಾಂಡ್ ಕೇವಲ 3,500 ರೂಪಾಯಿ ಮಾತ್ರ ಮೆಚ್ಯುರು ಆಗಿರುತ್ತದೆ, ಅದನ್ನು ಮಾತ್ರ ಪಾವತಿಸಿ ಇದೀಗ ಕಾಂಗ್ರೆಸ್ ಸರಕಾರ ಮಾಡಿದ ಸಾಲ ವನ್ನು ಕಟ್ಟಲು ಕೇಂದ್ರ ಸರಕಾರಕ್ಕೆ ಬೆಲೆ ಏರಿಸುವುದು ಅನಿವಾರ್ಯವಾಗಿದೆ ಎಂದು ಜನತೆಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ,ಬಿಜೆಪಿಗರ ಈ ರೀತಿಯ ಸುಳ್ಳು ಗಳ ಬಗ್ಗೆ ಜನತೆಗೆ ಮನವರಿಕೆ ಮಾಡಬೇಕಾಗಿದೆ ಎಂದರು.

Advertisement
Advertisement

ಮಹಮ್ಮದ್ ಬಡಗನ್ನೂರು ಮಾತನಾಡಿ ಶಕುಂತಲಾ ಟಿ ಶೆಟ್ಟಿ ಯವರು ಪುತ್ತೂರು ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು ಅಭಿವೃದ್ಧಿ ಪಡಿಸಿದ್ದಾರೆ, ಆದರೆ ಕಳೆದ ಚುನಾವಣೆಯಲ್ಲಿ ಸೋಲಾಯಿತು, ಶಾಸಕರ ಅಭಿವೃದ್ಧಿ ಹಾಗೂ ಸಿದ್ದರಾಮಯ್ಯ ಸರಕಾರದ ಜನಪರ ಕಾರ್ಯ ಕ್ರಮಗಳನ್ನು ಜನತೆಗೆ ಮುಟ್ಟಿಸದೆ ಇರುವುದು ಹಾಗೂ ಬಿಜೆಪಿಯವರ ಅಪಪ್ರಚಾರದಿಂದ ಪಕ್ಷಕ್ಕೆ ಹಿನ್ನಡೆಯಾಗಲು ಕಾರಣ ಎಂದರು.

ಜಿಲ್ಲಾ ಸಹಕಾರಿ ಯೂನಿಯನ್ನಿನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಮಾತನಾಡಿ ಕೂಲಿ ಕಾರ್ಮಿಕರಿಗೆ, ರಿಕ್ಷಾ ಡ್ರೈವರ್ ಗಳಿಗೆ, ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿರುವ ರೋಗಿಗಳ ಅನುಕೂಲಕ್ಕಾಗಿ ನಮ್ಮ ಸರಕಾರ ತಂದ ಇಂದಿರಾ ಕ್ಯಾoಟೀನ್ ನನ್ನು ಮುಚ್ಚುವ ಷಡ್ಯಂತ್ರ ಸರಕಾರ ಮಾಡುತ್ತಿದೆ, ಸಿದ್ದರಾಮಯ್ಯ ಸರಕಾರ ತಂದ ಜನಪರ ಕಾರ್ಯಕ್ರಮವಾದ ಅನ್ನ ಬಾಗ್ಯ ಯೋಜನೆಯ ಅಕ್ಕಿ ಕಡಿತ ಗೊಳಿಸಿರುವ ಬಿಜೆಪಿ ಸರಕಾರ ಜನ ವಿರೋಧಿ ಸರಕಾರ ಎಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಡಿ ಸೋಜ,ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್, ಆಲಿ ಕುಂಹಿ ಕೊರಿಂಗಿಲ, ಬ್ಲಾಕ್ ಕಾರ್ಯದರ್ಶಿ ರೋಷನ್ ರೈ ಬನ್ನೂರು, ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಎ ಶಕೂರ್ ಹಾಜಿ, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ, ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಬ್ಲಾಕ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಹರೀಶ್ ನಿಡಪಲ್ಲಿ,
ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶ್ರೀಮತಿ ಶಾರದಾ ಅರಸ್, ನಿಕಟ ಪೂರ್ವ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಸನಮ್ ನಝಿರ್, ಮಾಜಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಲಾವತಿ ಎಸ್ ಗೌಡ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ರಾಮ ಪಕ್ಕಳ, ಬ್ಲಾಕ್ ಕೋವಿಡ್ ಸೇವಕ್ ಸಿಮ್ರಾನ್ ನಝೀರ್,ಬಡಗನ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜ್ಯೋತಿ,ಬ್ಲಾಕ್ ಸಮಿತಿ ಸದಸ್ಯ ಗುರುಪ್ರಸಾದ್ ರೈ, ಕಾರ್ಯಕರ್ತರಾದ ಅಭಿದ್ ಕುಕ್ಕಾಜೆ, ಗೋಪಾಲಕೃಷ್ಣ ಸುಳ್ಯಪದವು, ಹಿರಿಯ ಕಾಂಗ್ರೆಸ್ಸಿಗ ಕೃಷ್ಣಮೂಲ್ಯಪೈರುಪುನಿ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು,ಬಡಗನ್ನೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ರವಿರಾಜ್ ರೈ ಸಜಂಕಾಡಿ ಸ್ವಾಗತಿಸಿದರು.

Advertisement
Previous Post

ವಿದ್ಯಾಮಾತ ಅಕಾಡೆಮಿಯ ವತಿಯಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಲಿಖಿತ ಪರೀಕ್ಷಾ ತರಬೇತಿ ಉದ್ಘಾಟನೆ

Next Post

ಪುತ್ತೂರು: ಎಸ್.ಡಿ.ಪಿ.ಐ ಪ್ರತಿಭಟನೆ ವೇಳೆ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಗೆ ಅವಮಾನ ಆರೋಪ:; ಹಿಂದೂ ಜಾಗರಣ ವೇದಿಕೆ ಮುಖಂಡ ಅವಿನಾಶ್ ಪುರುಷಕಟ್ಟೆಯಿಂದ ಠಾಣೆಗೆ ದೂರು

OtherNews

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!
ಪುತ್ತೂರು

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!
Featured

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!
ಪುತ್ತೂರು

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!
Featured

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

February 16, 2026
ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

Leave a Reply Cancel reply

Your email address will not be published. Required fields are marked *

Recent News

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page