Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಕೇಪು: ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆ ಸ್ವಚ್ಚೋತ್ಸವ – ನಿತ್ಯೋತ್ಸವ ಮಾಸಾಚರಣೆ ಪ್ರಯುಕ್ತ “ಘನತ್ಯಾಜ್ಯ ವಿಲೇವಾರಿ ಘಟಕದ ಏಕರೂಪದ ಬ್ರ್ಯಾಂಡಿಂಗ್” ಲೋಕಾರ್ಪಣೆ

August 21, 2021
in ಬಂಟ್ವಾಳ
0
ಕೇಪು: ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆ ಸ್ವಚ್ಚೋತ್ಸವ – ನಿತ್ಯೋತ್ಸವ ಮಾಸಾಚರಣೆ ಪ್ರಯುಕ್ತ “ಘನತ್ಯಾಜ್ಯ ವಿಲೇವಾರಿ ಘಟಕದ ಏಕರೂಪದ ಬ್ರ್ಯಾಂಡಿಂಗ್” ಲೋಕಾರ್ಪಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್, ಕೇಪು ಗ್ರಾಮ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆ ಸ್ವಚ್ಚೋತ್ಸವ – ನಿತ್ಯೋತ್ಸವ ಮಾಸಾಚರಣೆ ಪ್ರಯುಕ್ತ ಕೇಪು ಗ್ರಾಮದ ಗುಂಪಲಡ್ಕದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದ ಏಕರೂಪದ ಬ್ಯಾಂಡಿಂಗ್ ಲೋಕಾರ್ಪಣೆಯು ನೂತನ ಘನತ್ಯಾಜ್ಯ ಘಟಕದ ಆವರಣದಲ್ಲಿ ನಡೆಯಿತು.

Advertisement
Advertisement
Advertisement

ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಸಂಜೀವ ಮಠಂದೂರು ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕೆ, ಬಂದರು. ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಘನತ್ಯಾಜ್ಯ ವಿಲೇವಾರಿ ಘಟಕದ ಉದ್ಘಾಟನೆಯನ್ನು ಮಾಡಿದರು. ಘನ ತ್ಯಾಜ್ಯದ ವಾಹನ ಹಸ್ತಾಂತರವನ್ನು ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇರವೇರಿಸಿದರು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಹಾಗೂ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್ ಎಲ್ ಬೋಜೆ ಗೌಡ, ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.

Advertisement
Advertisement

Advertisement
Previous Post

ವೀರಕಂಭ: ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Next Post

ಮಾಣಿಲ: ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ 48 ದಿನಗಳ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026
ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!
ಕ್ರೈಮ್

ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!

January 8, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

February 18, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page