Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ:; ಐವರ ಬಂಧನ, ಬಂಧಿತ ಆರೋಪಿಗಳಲ್ಲಿ ಓರ್ವ ಅಪ್ರಾಪ್ತ

August 28, 2021
in ರಾಜ್ಯ
0
ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ:; ಐವರ ಬಂಧನ, ಬಂಧಿತ ಆರೋಪಿಗಳಲ್ಲಿ ಓರ್ವ ಅಪ್ರಾಪ್ತ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮೈಸೂರು: ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ ಎಂದು ಡಿಜಿ & ಐಜಿಪಿ ಪ್ರವೀಣ್​ ಸೂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು ಎಂದು ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್​, ಕಾರ್ಪೆಂಟರ್​ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಅದರಲ್ಲಿ ಒಬ್ಬ ಬಾಲಕ 17 ವರ್ಷದವನಿದ್ದಾನೆ ಎನ್ನುವುದು ಪ್ರಾಥಮಿಕ ಮಾಹಿತಿಯಲ್ಲಿ ಲಭ್ಯವಾಗಿದೆ. ಆದರೆ, ಅದು ಇನ್ನೂ ಖಚಿತವಾಗಬೇಕಿದೆ ಎಂದು ಹೇಳಿದ್ದಾರೆ. ಇದರಲ್ಲಿ ಓರ್ವ ಬಾಲಾಪರಾಧಿ ಇದ್ದರೂ ಈ ಹಿಂದಿನ ಪ್ರಕರಣಗಳಂತೆ ಆಗುವುದಿಲ್ಲ. ಏಕೆಂದರೆ, ಬಾಲಕಾಯ್ದೆಯಲ್ಲೂ ಬದಲಾಗಿದೆ. ಗಂಭೀರ ಪ್ರಕರಣದಲ್ಲಿ 16 ವರ್ಷ ಆಗಿದ್ದರೆ ನ್ಯಾಯಾಲಯದಲ್ಲಿ ವಿಚಾರಣೆ ಆಗಲಿದೆ.

Advertisement

6 ಆರೋಪಿಗಳ ಪೈಕಿ ಓರ್ವ ತಲೆಮರೆಸಿಕೊಂಡಿದ್ದಾನೆ. ಇವರೆಲ್ಲರೂ ಕೆಲಸಕ್ಕೆ ಮೈಸೂರಿಗೆ ಬಂದಿದ್ದು, ವಾಪಸ್ಸು ಹೋಗುವಾಗ ಕುಡಿದು ಪಾರ್ಟಿ ಮಾಡುತ್ತಿದ್ದರು ಎಂದು ಗೊತ್ತಾಗಿದೆ. ವೈಜ್ಞಾನಿಕ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳ ಬಂಧನವಾಗಿದೆ. ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.

Advertisement
Advertisement
Previous Post

(ಆ.30) ಕ್ಲಬ್ ಹೌಸ್ ನಲ್ಲಿ ‘ವಿರಾಟ್ ಹಿಂದೂ ಸಮಾವೇಶ’

Next Post

ಬಡಗನ್ನೂರು : ಕುದ್ದುಪದವು ಮೂಲದ 12 ವರ್ಷದ ಬಾಲಕನಿಗೆ ನಾಯಿ ಕಚ್ಚಿ ಗಂಭೀರ : ಮಂಗಳೂರು ಆಸ್ಪತ್ರೆಗೆ ರವಾನೆ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

March 31, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page