Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಂದ ವಿನೂತನ ಪ್ರಯತ್ನ:; ಶ್ರೀಕೃಷ್ಣ ವಿವೇಕ ವಲ್ಲರಿ-ಬಾಲಲೀಲೆ ದಶಕಲಾಮಾಲೆ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ

August 29, 2021
in ಪುತ್ತೂರು
0
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಂದ ವಿನೂತನ ಪ್ರಯತ್ನ:; ಶ್ರೀಕೃಷ್ಣ ವಿವೇಕ ವಲ್ಲರಿ-ಬಾಲಲೀಲೆ ದಶಕಲಾಮಾಲೆ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯ – ಶ್ರೀಕೃಷ್ಣ ವಿವೇಕ ವಲ್ಲರಿ ಎಂಬ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವು ಆಗಸ್ಟ್ 30 ರಂದು ಸಂಜೆ ಐದು ಗಂಟೆಗೆ ಪ್ರಸಾರವಾಗಲಿದೆ.

Advertisement
Advertisement
Advertisement

ಇದು ಶ್ರೀಕೃಷ್ಣನ ಬಾಲಲೀಲೆಯನ್ನು ಮತ್ತು ದಶಕಲಾಮಾಲೆಯನ್ನು ನಿರೂಪಿಸುವ ಕಲಾತ್ಮಕ ಮತ್ತು ಸೃಜನಶೀಲ ಪ್ರಸ್ತುತಿಯಾಗಿದೆ. ಯಕ್ಷಗಾನ, ಹರಿಕಥೆ, ಶ್ಲೋಕಪಠಣ, ಕೊಳಲುವಾದನ, ಭಜನೆ, ಚಿತ್ರಕಲೆ, ಕೀಬೋರ್ಡ್, ಭರತನಾಟ್ಯ, ಸಂಗೀತ, ಶೃಂಗವಾದನ ಹೀಗೆ ಒಟ್ಟು ಹತ್ತು ಕಲಾಪ್ರಕಾರಗಳ ಮೂಲಕ ಶ್ರೀಕೃಷ್ಣನ ಬಾಲಲೀಲೆಯನ್ನು ಪ್ರಸ್ತುತಪಡಿಸಲಾಗಿದೆ.

ಭಜನೆಯಲ್ಲಿ ವಿದ್ಯಾರ್ಥಿಗಳಾದ ಮೋಕ್ಷಾ, ಅನನ್ಯಾ, ಅಕ್ಷಯ ಶಂಕರಿ ಬಿ, ಗೌರವ್ ಜಿ ಕೆ ಹಾಗೂ ಚರಣ್ ಪಿ, ಹರಿಕಥೆಯಲ್ಲಿ ಸನ್ಮಯಾ ಐ ಕೆ, ಶೃಂಗದಲ್ಲಿ ಅನ್ವಿತಾ ವಿ, ಭರತನಾಟ್ಯದಲ್ಲಿ ಆಶ್ರಯಾ ಪಿ, ಸುಷ್ಮಿತಾ ಎಂ, ಭಾರ್ಗವಿ, ಮಾನವಿ ವಿ, ಪೃಥ್ವಿ ಎಂ ಆರ್ ಹಾಗೂ ಶ್ರೀಪಾದ ರಮೇಶ್ ರಾವ್, ತಬಲದಲ್ಲಿ ಕೀರ್ತನ್ ರಾಜ್ ಹಾಗೂ ವೈಶಾಖ್, ಯಕ್ಷಗಾನದಲ್ಲಿ ಹೇಮಸ್ವಾತಿ ಕುರಿಯಾಜೆ, ಅಂಬಾತನಯ ಅರ್ನಾಡಿ, ಲಕ್ಷ್ಮೀಶ ಭಟ್, ನವೀನಕೃಷ್ಣ, ಕೀಬೋರ್ಡ್ನಲ್ಲಿ ಅಂಜಲಿ ವಿ, ಶ್ಲೋಕಪಠಣದಲ್ಲಿ ದೇವಿಕಾ ಕುರಿಯಾಜೆ, ದೀಪಶ್ರೀ ಪದ್ಯಾಣ, ಧನ್ಯಶ್ರೀ ಮತ್ತು ಸಿಂಚನಾ ಟಿ, ಸಂಗೀತದಲ್ಲಿ ನೇಹಾ ಭಟ್, ಮನಸ್ವಿ ಭಟ್, ದೀಕ್ಷಾ ಶರ್ಮ ಹಾಗೂ ದೀಪ್ತಿ, ಕೊಳಲುನಲ್ಲಿ ಸಾತ್ವಿಕ್ ಪ್ರಭು , ನಿರೂಪಕಿಯಾಗಿ ಕೃತಿ ಕೆ ತಮ್ಮ ಸಹಕಾರವನ್ನು ನೀಡಿರುತ್ತಾರೆ.

Advertisement
Advertisement

ಈ ಕಾರ್ಯಕ್ರಮದ ಪರಿಕಲ್ಪನೆ ಮತ್ತು ನಿರ್ದೇಶನವನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ಶೆಟ್ಟಿಗಾರ್ ,ಸಮನ್ವಯಕಾರರಾಗಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಜಯಶಾಸ್ತ್ರೀ, ವಾಣಿಜ್ಯ ವಿಭಾಗದ ಉಪನ್ಯಾಸಕ ದೇವಿಪ್ರಸಾದ್ ಹಾಗೂ ಶ್ರೀವತ್ಸ, ಸಂಕಲನಕಾರರಾಗಿ ವಿವೇಕಾನಂದ ಪದವಿ ಕಾಲೇಜಿನ ವಿಕಸನ ಸ್ಟುಡಿಯೋದ ತಂತ್ರಜ್ಞ ಸಂತೋಷ್ ನಿರ್ವಹಿಸಿರುತ್ತಾರೆ. ಕಾರ್ಯಕ್ರಮಕ್ಕೆ ಉಪನ್ಯಾಸಕರಾದ ವಿಶ್ವನಾಥ್, ಸ್ನೇಹ, ಶ್ರುತಿ, ಭಾಗ್ಯಶ್ರೀ, ದಿವ್ಯಾ ರಾವ್ ತಮ್ಮ ಸಹಕಾರವನ್ನು ನೀಡಿರುತ್ತಾರೆ. ಇದರ ಜೊತೆಗೆ ವಿವೇಕಾನಂದ ಪದವಿ ಕಾಲೇಜಿನ ವಿಕಸನ ಸ್ಟುಡಿಯೋ ಈ ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿದೆ.

ನಿಗದಿಪಡಿಸಲಾದ ಸಮಯದಲ್ಲಿ http://youtu.be/DudfscF_H3g ಲಿಂಕ್ ಓಪನ್ ಮಾಡುವ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವಿದೆ. ಅದೇ ರೀತಿ ಯುಟ್ಯೂಬ್‌ನಲ್ಲಿ vpuc Puttur ಎಂದು ಸರ್ಚ್ ಮಾಡಿದರೂ ಆಯ್ಕೆ ಲಭ್ಯವಿರುತ್ತದೆ.

Advertisement
Previous Post

ನಿಡ್ಪಳ್ಳಿ: ಹಿರಿಯ ಕಾಂಗ್ರೆಸ್ಸಿಗ ಮೋಹನ್ ಪೂಜಾರಿ ನಿಧನ

Next Post

ಸುಬ್ರಹ್ಮಣ್ಯ: ಹೆಸರಾಂತ ವೈದ್ಯ ಡಾ. ಬಿಕೆ ಭಟ್ ನಿಧನ

OtherNews

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page