ಬಂಟ್ವಾಳ: ಮಾಣಿ ಜಂಕ್ಷನ್ ನಲ್ಲಿ ತುಳು ಲಿಪಿಯ ನಾಮಫಲಕ ಹಾಗೂ ತುಳುನಾಡ ಧ್ವಜ ಅಳವಡಿಕೆಗೆ ಮಾಜಿ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈಯವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಮಾಣಿ ಶ್ರೀಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿಗುತ್ತು, ಧಾರ್ಮಿಕ ಪ್ರಮುಖರಾದ ಜಗನ್ನಾಥ ಚೌಟ ಬದಿಗುಡ್ಡೆ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಮಾಣಿ ಯುವಕ ಮಂಡಲದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ
ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ನಿರಂಜನ್ ರೈ ಕುರ್ಲೆತ್ತಿಮಾರು,ಗ್ರಾಮ ಪಂಚಾಯತ್ ಸದಸ್ಯರುಗಳಾದ ರಮಣಿ.ಡಿ.ಪೂಜಾರಿ,ಕುಶಲ.ಯಂ.ಪೆರಾಜೆ,ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಬಂಟ್ವಾಳ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರಶಾಂತ್ ಕುಲಾಲ್,ಸೂರಿಕುಮೇರು ಜುಮ್ಮಾ ಮಸೀದಿ ಅಧ್ಯಕ್ಷ ಮೂಸಾ ಕರೀಂ, ಹಮೀದ್ ಪಲ್ಕೆ,ಯುವಕ ಮಂಡಲದ ಕಾರ್ಯದರ್ಶಿ ಜಗದೀಶ್ ಜೈನ್, ಕೋಶಾಧಿಕಾರಿ ನಾಗರಾಜ ಪೂಜಾರಿ, ಕ್ರೀಡಾಕಾರ್ಯದರ್ಶಿ ದಯಾನಂದ ಪೂಜಾರಿ,ವಿಕೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


