Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಯಾವುದೇ ಪೂರ್ವಾನುಮತಿ ಇಲ್ಲದೇ ಮಿನಿ ವಿಧಾನಸೌಧಕ್ಕೆ ನುಗ್ಗಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪ: ಠಾಣೆಗೆ ದೂರು ನೀಡಿದ ತಹಶೀಲ್ದಾರ್

September 3, 2021
in ಬಂಟ್ವಾಳ
0
ಬಂಟ್ವಾಳ: ಯಾವುದೇ ಪೂರ್ವಾನುಮತಿ ಇಲ್ಲದೇ ಮಿನಿ ವಿಧಾನಸೌಧಕ್ಕೆ ನುಗ್ಗಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪ: ಠಾಣೆಗೆ ದೂರು ನೀಡಿದ ತಹಶೀಲ್ದಾರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಸುಮಾರು 50ರಿಂದ 60 ಜನರಿದ್ದ ಗುಂಪೊಂದು ಯಾವುದೇ ಪೂರ್ವಾನುಮತಿ ಪಡೆಯದೆ, ಭದ್ರತೆಗೆ ಅವಕಾಶ ನೀಡದೆ ಪ್ರವೇಶಿಸಿ, ನಿತ್ಯಕಾರ್ಯಗಳಿಗೆ ತೊಂದರೆ ಉಂಟು ಮಾಡಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ್ದಾಗಿ ಹಾಗೂ ಕೋವಿಡ್ ನಿಯಮ ಉಲ್ಲಂಘಿಸಿರುವುದಾಗಿ ಆರೋಪಿಸಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Advertisement
Advertisement
Advertisement

ಆಗಸ್ಟ್ 31ರಂದು ಬೆಳಿಗ್ಗೆ 11.30 ಗಂಟೆಗೆ ಬಿ ಮೂಡ ಗ್ರಾಮದ ಬಿ.ಸಿ. ರೋಡಿನ ತಾಲೂಕು ಆಫೀಸ್ ನಲ್ಲಿ ಕೋವಿಡ್-19 ಕ್ಕೆ ಸಂಬಂಧಪಟ್ಟಂತೆ ವ್ಯಾಕ್ಸಿನ್ ಹಾಗೂ ಕಾರ್ಮಿಕ ವರ್ಗದವರಿಗೆ ಉಚಿತ್ ಕಿಟ್ ವಿತರಿಸಲ್ಪಡುವ ಸಂದರ್ಭದಲ್ಲಿ ಏಕಪಕ್ಷೀಯವಾದ ರ್ತಿರ್ಮಾನಗಳನ್ನು ತೆಗೆದುಕೊಂಡು ದುರುಪಯೋಗಪಡಿಸಲಾಗುತ್ತಿದೆ. ಈ ಆರೋಪವನ್ನು ಇಟ್ಟುಕೊಂಡು ಸುಮಾರು 50 ರಿಂದ 60 ಜನರಿದ್ದ ಗುಂಪೊಂದು ಯಾವುದೇ ಪುರ್ವಾನುಮತಿಯನ್ನು ಪಡೆದುಕೊಳ್ಳದೇ ಹಾಗೂ ಭದ್ರತೆಗೆ ಅವಕಾಶಗಳನ್ನು ನೀಡದೇ ಏಕಾಏಕಿಯಾಗಿ ಸಾರ್ವಜನಿಕ ಕಚೇರಿಗಳುಳ್ಳ ಬಂಟ್ವಾಳ ಮಿನಿ ವಿಧಾನ (ತಾಲೂಕು ಆಫೀಸ್) ಒಳ ಆವರಣಕ್ಕೆ ಪ್ರವೇಶಿಸಿದ್ದಾರೆ.

ಘೋಷಣೆಗಳನ್ನು ಕೂಗುತ್ತ, ತಾಲೂಕು ಕಚೇರಿಯನ್ನೊಳಗೊಂಡಂತೆ ಇತರ ಕಚೇರಿಗಳ ದಿನನಿತ್ಯದ ಕೆಲಸ-ಕಾರ್ಯಗಳಿಗೆ ತೊಂದರೆಯನ್ನುಂಟು ಮಾಡಿರುವುದಲ್ಲದೇ ಶಾಂತಿಯುತವಾಗಿ ಪ್ರತಿಭಟನೆಯನ್ನು ನಡೆಸದೆ ಹಾಗೂ ಸದ್ರಿ ಕಚೇರಿಯ ಆವರಣದಲ್ಲಿದ್ದ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯುಂಟಾಗಿದ್ದು ಕಂಡು ಬರುತ್ತದೆ. ಪ್ರತಿಭಟನೆಯ ಸಂದರ್ಭದಲ್ಲಿ ಆರೋಪಿತರು ಸರಕಾರದ ಕೋವಿಡ್-19 ಮಾರ್ಗಸೂಚಿಗಳನ್ನು ಹಾಗೂ ಪರಿಷ್ಕೃತ ಆದೇಶಗಳನ್ನು ಉಲ್ಲಂಘಿಸಿದ್ದಾರೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement
Previous Post

ಬಿ.ಸಿ.ರೋಡ್: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ:; ಓರ್ವ ಸಾವು, ಮತ್ತೋರ್ವ ಗಂಭೀರ

Next Post

ಮಂಜೇಶ್ವರ: ಗುಂಡು ಹಾರಾಟ, ಯುವಕನ ಕೊಲೆ ಯತ್ನ ಪ್ರಕರಣ:; ಆರೋಪಿ ವಿಟ್ಲ ನಿವಾಸಿ ನಾವಫ್ ಸಹಿತ ಇಬ್ಬರ ಬಂಧನ

OtherNews

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026

Leave a Reply Cancel reply

Your email address will not be published. Required fields are marked *

Recent News

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

February 22, 2026
ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಪತಿ ಆತ್ಮಹತ್ಯೆ..!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page