Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

    ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬೈಕ್ ರೈಡಿಂಗ್ ಮೂಲಕ ಪ್ರವಾಸ ಹೊರಟ್ಟಿದ್ದ ಪುತ್ತೂರಿನ ತಂಡಕ್ಕೆ ಅಪಘಾತದ ಸರಮಾಲೆ:; ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

September 6, 2021
in Featured, ಪುತ್ತೂರು
0
ಬೈಕ್ ರೈಡಿಂಗ್ ಮೂಲಕ ಪ್ರವಾಸ ಹೊರಟ್ಟಿದ್ದ ಪುತ್ತೂರಿನ ತಂಡಕ್ಕೆ ಅಪಘಾತದ ಸರಮಾಲೆ:; ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನೆಲ್ಯಾಡಿ: ಇಂದು ಬೆಳಿಗ್ಗೆಯಷ್ಟೇ ಪೋಸ್ಟರ್‌ ಬಿಡುಗಡೆಗೊಳಿಸಿ ಪುತ್ತೂರಿನಿಂದ ತಂಡವಾಗಿ ಬೈಕ್ ರೈಡಿಂಗ್ ಗೆ ತೆರಳಿದ ತಂಡ ಸರಣಿ ಅಪಘಾತಕ್ಕೆ ತುತ್ತಾಗಿ ಒಬ್ಬರು ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಎಂಜಿರ ಬಳಿ ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಸೆ. 6 ರಂದು ಮಧ್ಯಾಹ್ನ ನಡೆದಿದೆ. ಮೃತ ಯುವಕನನ್ನು ಪುತ್ತೂರಿನ ಕೌಡಿಚ್ಚಾರ್ ಸಿಆರ್ ಸಿ ಕಾಲೋನಿ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ.

Advertisement
Advertisement
Advertisement

ರಾಷ್ಟ್ರೀಯ ಹೆದ್ದಾರಿ -75ರ ನೆಲ್ಯಾಡಿ ಸಮೀಪದ ರೆಖ್ಯ ಗ್ರಾಮದ ಎಂಜಿರ ಬಳಿ ಇಂದು ಮದ್ಯಾಹ್ನ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಡಾರ್ಕ್‌ ರೈಡರ್‌ ಎಂಬ ಈ ನೂತನ ತಂಡದ ಎರಡು ಬೈಕ್‌ ಗಳು ಅಪಘಾತಕ್ಕಿಡಾಗಿವೆ. ಮೊದಲ ಅಪಘಾತದಲ್ಲಿ ಬೈಕ್ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟರೆ, ಅದೇ ತಂಡದ ಇನ್ನೊಂದು ಬೈಕ್ ಸ್ಕಿಡ್ ಆಗಿ ಅಪಘಾತಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

‘ಡಾರ್ಕ್ ರೈಡರ್ಸ್ ʼ ಎಂಬ ಈ ನೂತನ ಬೈಕ್‌ ರೈಡಿಂಗ್‌ ತಂಡವೂ ಇಂದು ಬೆಳಿಗ್ಗೆ ಪುತ್ತೂರಿನ ಹೊರವಲಯ ಕುಂಬ್ರದಲ್ಲಿ ತಮ್ಮ ತಂಡದ ಲಾಂಛನ ಬಿಡುಗಡೆಗೊಳಿಸಿ ಪಯಣ ಆರಂಭಿಸಿತು. ‘ಡಾರ್ಕ್ ರೈಡರ್ಸ್ ʼ ತಂಡದಲ್ಲಿ ಕುಂಬ್ರ, ಅರಿಯಡ್ಕ, ಶೇಖಮಲೆ ಹಾಗೂ ಅಸುಪಾಸಿನ ಸ್ಥಳೀಯ ಹಾಗೂ ಯುವಕರು ಇದ್ದರು ಎಂದು ತಿಳಿದು ಬಂದಿದೆ.

Advertisement
Advertisement

ಪೊಸ್ಟರ್‌ ಬಿಡುಗಡೆ ಬಳಿಕ ಆ ತಂಡವೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೂ ತೆರಳಿತ್ತು. ತಂಡವೂ ಅಲ್ಲಿಂದ ಉಪ್ಪಿನಂಗಡಿ ಮೂಲಕ ಸಕಲೇಶಪುರಕ್ಕೆ ತಮ್ಮ ರೈಡಿಂಗ್ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ದುರದೃಷ್ಟವಶಾತ್ ಮೊದಲ ಪ್ರಯತ್ನದಲ್ಲೆ ತಂಡದ ಎರಡು ಬೈಕ್ ಅಪಘಾತಕ್ಕೆ ಈಡಾಗಿದೆ.

ಅಪಘಾತದಲ್ಲಿ ಮನೋಜ್(20)ಮೃತ ಪಟ್ಟರೇ, ಚೇತನ್‌ (20) ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಇನ್ನೊಬ್ಬ ಯುವಕ ಸಚಿನ್‌ ಕೂಡ ಕಾಲು ಮುರಿತಕ್ಕೆ ಒಳಗಾಗಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ 11.30 ರ ಸುಮಾರಿಗೆ ಪುತ್ತೂರಿನ ಮಹಾಲೀಂಗೇಶ್ವರ ದೇವಸ್ಥಾನದಿಂದ ಈ ತಂಡ ರೈಡಿಂಗ್ ಹೊರಟಿದೆ. ಅವುಗಳ ಪೈಕಿ ಮನೋಜ್‌ ಚಲಾಯಿಸುತ್ತಿದ್ದ ಕೆಟಿಎಂ ಬೈಕ್‌ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂಜಿರ ಸಮೀಪ ತೆರಳುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಹೊಸ ವಾಹನಗಳನ್ನು ತುಂಬಿಕೊಂಡು ಬರುತ್ತಿದ್ದ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ವೇಗದ ಚಾಲನೆಯಿಂದಾಗಿ ಅಪಘಾತವಾಗಿದ್ದು ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟ ಯುವಕನ ಮೈಮೇಲೆ ಕಂಟೇನರ್ ಲಾರಿ ಹರಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಮತ್ತೊಂದು ಅಪಘಾತ:

ಅಪಘಾತದ ವಿಷಯ ಮುಂದೆ ಹೋಗುತ್ತಿದ್ದ ಈತನ ತಂಡದ ಇತರ ಸದಸ್ಯರಿಗೆ ತಿಳಿಯುತ್ತಿದ್ದಂತೆ, ಗುಂಡ್ಯ ತಲುಪಿದ್ದ ಅವರು ವಾಪಸ್ಸು ಅಪಘಾತ ನಡೆದ ಸ್ತಳಕ್ಕೆ ಬರಲು ತಿರುಗಿದ್ದಾರೆ. ಹೀಗೆ ವಾಪಸ್ಸು ಆಗುತ್ತಿದ್ದ ವೇಳೆ ತಂಡದ ಸದಸ್ಯನೊಬ್ಬ ಚಲಾಯಿಸುತ್ತಿದ್ದ ಬೈಕ್ ಕೂಡ ಅಪಘಾತಕ್ಕೀಡಾಗಿ ಅದರಲ್ಲಿ ಸಂಚರಿಸುತ್ತಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಮೃತ ಮನೋಜ್‌ ಮೃತ ದೇಹವನ್ನೂ ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಅಪಘಾತವೂ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಮನೋಜ್

ಇಂದು ಸಕಲೇಶಪುರ ಕ್ಕೆ ಹೊರಟ ತಂಡ

Advertisement
Previous Post

ಬೆಳ್ತಂಗಡಿ: ಚರಂಡಿಗೆ ಮಗುಚಿ ಬಿದ್ದ ಕಲ್ಲು ತುಂಬಿದ ಲಾರಿ..!

Next Post

ಕಲ್ಲಡ್ಕ: ಹಿರಿಯ ವಿದ್ಯಾರ್ಥಿ ಸಂಘ ಕುದುರೆಬೆಟ್ಟು ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ

OtherNews

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!
Featured

February 27, 2026
ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!
Featured

ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

February 27, 2026
ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!
Featured

ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

February 27, 2026
ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!
Featured

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

February 27, 2026
ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!
Featured

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

February 26, 2026
ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

February 27, 2026
ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

February 27, 2026
ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

February 27, 2026
ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

February 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page