Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸಾಲ್ಮರ: ಬೃಹತ್ ರಕ್ತದಾನ ಶಿಬಿರ ಹಾಗೂ ಸಾಧಕ ಶಿಕ್ಷಕರು ಮತ್ತು ಕೋವಿಡ್ ವಾರಿಯರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮ

September 8, 2021
in ಪುತ್ತೂರು
0
ಸಾಲ್ಮರ: ಬೃಹತ್ ರಕ್ತದಾನ ಶಿಬಿರ ಹಾಗೂ ಸಾಧಕ ಶಿಕ್ಷಕರು ಮತ್ತು ಕೋವಿಡ್ ವಾರಿಯರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸೆಕ್ಯುಲರ್ ಯೂತ್ ಫಾರಂ (ರಿ) ಸಾಲ್ಮರ ವಲಯ, ಯುವ ಕಾಂಗ್ರೆಸ್ ಸಾಲ್ಮರ ವಲಯ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ಜಂಟಿ ಸಹಯೋಗದೊಂದಿಗೆ ಕೆ.ಎಂ.ಸಿ ಬ್ಲಡ್ ಬ್ಯಾಂಕ್ ಮಂಗಳೂರು ಸಹಕಾರದೊಂದಿಗೆ ಸಾಲ್ಮರದಲ್ಲಿ ರಕ್ತದಾನ ಶಿಬಿರ ನಡೆಯಿತು.

Advertisement
Advertisement
Advertisement

ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಪಾಣಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ರಕ್ತದಾನ ಶಿಬಿರದ ಕಾರ್ಯಕ್ರಮದಲ್ಲಿ ಸುದೀರ್ಘ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಲ್ಮರ ಇಲ್ಲಿನ ಶಿಕ್ಷಕರಾಗಿದ್ದ ಶಿವಾನಂದ್ ಮೇಷ್ಟ್ರು ಹಾಗೂ ಮೌಂಟೆನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಾಪಕರಾಗಿದ್ದ ಭಾಸ್ಕರ್ ರೈ ಇವರನ್ನು ಸನ್ಮಾನಿಸಲಾಯಿತು.

ಕೋವಿಡ್ ವಾರಿಯರ್ಸ್ ಗಳಾದ ಯು.ಟಿ.ಕೆ ಹೆಲ್ಪ್ ಲೈನ್ ,ಬ್ಲಡ್ ಡೋನರ್ಸ್ ಮಂಗಳೂರು (ರಿ) ಯು.ಎ.ಇ ಘಟಕದ ಅಧ್ಯಕ್ಷ ನಝೀರ್ ಅಹ್ಮದ್ ಹಾಗೂ ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರವೂಫ್ ಸಿ.ಎಂ ಇವರನ್ನು ಸನ್ಮಾನಿಸಲಾಯಿತು. ಒಟ್ಟು 60 ಮಂದಿ ಜೀವದಾನಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು.

Advertisement
Advertisement

ವೇದಿಕೆಯಲ್ಲಿ ಯೂತ್ ಕಾಂಗ್ರೇಸ್ ಜಿಲ್ಲಾ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ ,ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ ,ಕೆ.ಪಿ.ಸಿ.ಸಿ ಅಲ್ಪ ಸಂಖ್ಯಾತ ಘಟಕ ಸಂಯೋಜಕರಾಗಿರುವ ನ್ಯಾಯವಾದಿ ನೂರುದ್ದೀನ್ ಸಾಲ್ಮರ ,ಮುಡಿಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿರುವ ನವಾಝ್ ನರಿಂಗಾನ ,ಬ್ಲಡ್ ಡೋನರ್ಸ್ ದಮ್ಮಾಂ ಕಾರ್ಯ ನಿರ್ವಾಹಕರಾಗಿರುವ ಫರ್ಝಾನ್ ಸಿದ್ದಕಟ್ಟೆ ,ಹಿರಿಯ ಕಾಂಗ್ರೆಸಿಗರಾದ ಸೂತ್ರಬೆಟ್ಟು ಜಗನ್ನಾಥ್ ರೈ ,ಮುಂಡಪ್ಪ ಜಿಡೆಕಲ್ಲು ,ಯೂಸುಫ್ ತಾರಿಗುಡ್ಡೆ ,ಇಕ್ಬಾಲ್ ಬಾಳಿಲ,ಎಸ್ ಡಿ ಎಂ ಸಿ ಅಧ್ಯಕ್ಷರಾದ ಬಶೀರ್ ಸಾಲ್ಮರ ಹಾಗೂ ಎಸ್.ವೈ.ಎಫ್ ಹಾಗೂ ಯೂತ್ ಕಾಂಗ್ರೆಸ್ ನ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಶಿಬಿರದ ಆಯೋಜಕರಾಗಿರುವ ಇರ್ಷಾದ್ ಸಾಲ್ಮರ ,ರಹೀಂ ಕೆರೆಮೂಲೆ,ಜುನೈದ್ ತಾರಿಗುಡ್ಡೆ ,ಝುಬೈರ್ ಅಸ್ಕರ್ ,ಸತ್ತಾರ್ ಜನತಾ ,ಶರೀಫ್ ಹಾಗೂ ಖಲಂದರ್ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.
ನ್ಯಾಯವಾದಿ ಗಝ್ಝಾಲಿ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Advertisement
Previous Post

ಸ್ನಾನಗೃಹದಲ್ಲಿ ಕುಸಿದು ಬಿದ್ದು ಎಂಬಿಬಿಎಸ್ ವಿದ್ಯಾರ್ಥಿನಿ ಸಾವು..!

Next Post

ಬಂಟ್ವಾಳ : ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿ ಮನೆಗೆ ಬಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ:; ಬಾಲಕಿ ಗರ್ಭಿಣಿಯಾಗುತ್ತಲೇ ಆರೋಪಿ ಉಪ್ಪಿನಂಗಡಿಯ ಮಸೂದ್ ವಿದೇಶಕ್ಕೆ ಪರಾರಿ

OtherNews

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page