ಪುತ್ತೂರು: ಶಾಂತಿಗೋಡು ಗ್ರಾಮದ ಆನಡ್ಕ 140ನೇ ಬೂತ್ ಸಮಿತಿಯ ಅಧ್ಯಕ್ಷರಾದ ದಿನೇಶ್ ಗೌಡ ಮಜಲು ಇವರ ಮನೆಗೆ ನಾಮ ಫಲಕ ಅಳವಡಿಕೆ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ರಾಜ್ಯ ಬಿಜೆಪಿ ಸಹಕಾರಿ ಪ್ರಕೋಷ್ಠದ ಸಂಚಾಲಕರಾದ ಸಂಜೀವ ಮಠಂದೂರು ಹಾಗೂ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ರವರು ಪಾಲ್ಗೊಂಡರು.