Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ನಿಧನ

September 13, 2021
in Featured, ಮಂಗಳೂರು
0
ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ನಿಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ (80) ಸೆ. 13 ರ ಸೋಮವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ನಗರದ ಯೆನಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ಸಿಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Advertisement
Advertisement
Advertisement

ಜು. 18 ರಂದು ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ಜಾರಿ ಬಿದ್ದು ಬಿದ್ದಿದ್ದರು. ಆ ಬಳಿಕ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದಾಗ ತಲೆಯ ಒಳಗೆ ರಕ್ತಸ್ರಾವವಾಗಿರುವುದು ತಿಳಿದುಬಂದಿತ್ತು. ಮೆದುಳಿನಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆಯಲು ವೈದ್ಯರು ಸರ್ಜರಿ ಮಾಡಿದ್ದರು.ಆ ಬಳಿಕ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಆಸ್ಕರ್ ಫರ್ನಾಂಡಿಸ್ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ರಸ್ತೆ, ಸಾರಿಗೆ, ಹೆದ್ದಾರಿ ಮತ್ತು ಕಾರ್ಮಿಕ ಸಚಿವರಾಗಿಯೂ ಕೆಲಸ ಮಾಡಿದ್ದರು. ರಾಜೀವ್ ಗಾಂಧಿ ಜೊತೆಗೆ ಸಂಸತ್ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. 1980ರಿಂದ 1996ರ ವರೆಗೆ ಕರ್ನಾಟಕದ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದರು. ಬಳಿಕ, 1998ರಲ್ಲಿ ಹಾಗೂ 2004ರಲ್ಲಿ ರಾಜ್ಯಸಭೆಗೂ ಆಯ್ಕೆ ಆಗಿದ್ದರು.

Advertisement
Advertisement

ಆಸ್ಕರ್‌ ಫರ್ನಾಂಡಿಸ್‌ ಅವರ ರಾಜಕೀಯ ಜೀವನ:

1980ರಲ್ಲಿ ಭಾರತದ ಏಳನೇ ಲೋಕಸಭೆಗೆ ಪ್ರತಿನಿಧಿಯಾಗಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾದರು. ಬಳಿಕ 1984,1989,1991 ಹಾಗೂ 1996ರವರೆಗೂ ಲೋಕಸಭಾ ಸದಸ್ಯರಾಗಿ ಉಡುಪಿ ಲೋಕಸಭಾ ಕ್ಷೇತ್ರದಿಂಧ ಸತತವಾಗಿ ಚುನಾಯಿತರಾದರು.1998 ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. ತಮ್ಮ ಸದಸ್ಯತ್ವದ ಅವಧಿ 2004ರಲ್ಲಿ ಮುಗಿದಾಗ ರಾಜ್ಯಸಭೆಗೆ ಮರು ಆಯ್ಕೆಗೊಂಡರು.

ಭಾರತ ಸರ್ಕಾರದ ಕೆಂದ್ರ ಸಂಪುಟದಲ್ಲಿ ಹಲವಾರು ಖಾತೆಗಳ ಸಂಪುಟ ಹಾಗೂ ರಾಜ್ಯ ದರ್ಜೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ವಿವಿಧ ಅವಧಿಗಳಲ್ಲಿ ಪ್ರಮುಖವಾಗಿ ಸಾರಿಗೆ ಖಾತೆ,ಅಂಕಿ ಅಂಶ ಖಾತೆ, ಯುವಜನ ಮತ್ತು ಕ್ರೀಡಾ ಖಾತೆ, ಕಾರ್ಮಿಕ ಸಚಿವಾಲಯ, ಅನಿವಾಸಿ ಭಾರತೀಯರ ಸಚಿವಾಲಯಗಳ ಸಚಿವರಾಗಿದ್ದರು. ಎರಡು ಅವಧಿಗಳ ಕಾಲ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿಯೂ ಸದಸ್ಯರಾಗಿದ್ದರು. ಬಾರತದ ಮಾಜಿ ಪ್ರಧಾನಿ ರಾಜೀವ ಗಾಂಧಿಯವರಿಗೆ ಆಪ್ತರಾಗಿದ್ದ ಇವರು, ರಾಜೀವ ಗಾಂಧಿಯವರ ಸಂಸದೀಯ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಕಾಂಗ್ರಸ್‌ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಅಧ್ಯಕ್ಷರಾಗಿದ್ದರು, ಜೊತೆಗೆ ಒಂದು ಅವಧಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. ಕಾಗ್ರೆಸ್‌ ಪಕ್ಷದ ಪ್ರಮುಖ ನಿರ್ಧಾರಗಳಿಗೆ ಇವರ ಸಲಹೆಗಳೂ ಪ್ರಮುಖ ಪಾತ್ರವಹಿಸುತ್ತಿದ್ದವು.

Advertisement
Previous Post

ಬೆಳ್ತಂಗಡಿ: ಪಾಂಡವರಕಲ್ಲಿನಲ್ಲಿ ಯುವಕನ ಬರ್ಬರ ಕೊಲೆ

Next Post

ಸಾಮೆತ್ತಡ್ಕ: ಯುವಕ ಮಂಡಲ ವತಿಯಿಂದ ಪಾರ್ಕ್ ಸ್ವಚ್ಛತೆ

OtherNews

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!
Featured

February 13, 2026
ಪುತ್ತೂರು: ಆನ್‌ಲೈನ್‌ ವಂಚನೆ ಪ್ರಕರಣ: ಆರೋಪಿಯ ಬಂಧನ..!!

February 12, 2026
ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

February 11, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!
Featured

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

Leave a Reply Cancel reply

Your email address will not be published. Required fields are marked *

Recent News

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

February 13, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026
ಹೆತ್ತ ತಾಯಿಯನ್ನೇ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ಮಗಳು! ಸಿನಿಮೀಯ ರೀತಿಯಲ್ಲಿ ಬಯಲಾಯ್ತು ರಹಸ್ಯ..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page