Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಕರಾವಳಿಯಲ್ಲಿ ಮತ್ತೆ ಸದ್ದು ಮಾಡಿದ ನಿಷೇಧಿತ ಸ್ಯಾಟಲೈಟ್‌ ಫೋನ್‌..!

September 16, 2021
in ಮಂಗಳೂರು
0
ಕರಾವಳಿಯಲ್ಲಿ ಮತ್ತೆ ಸದ್ದು ಮಾಡಿದ ನಿಷೇಧಿತ ಸ್ಯಾಟಲೈಟ್‌ ಫೋನ್‌..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಒಂದು ವಾರದ ಅವಧಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ದಟ್ಟ ಅರಣ್ಯದ ಕೆಲವು ಪ್ರದೇಶಗಳಲ್ಲಿ ತುರಾಯಾ ಸ್ಯಾಟಲೈಟ್ ಫೋನ್ ಸದ್ದು ಮಾಡಿರುವ ಮಾಹಿತಿ ಗುಪ್ತಚರ ಅಧಿಕಾರಿಗಳಿಗೆ ಲಭಿಸಿದೆ. ಇಲ್ಲಿಂದ ವಿದೇಶಕ್ಕೆ ಕರೆ ಸಂಪರ್ಕ ಆಗಿರುವುದನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement

ತುರಾಯಾ ಸ್ಯಾಟಲೈಟ್ ಫೋನ್ ಬಳಕೆಯನ್ನು ಭಾರತದಲ್ಲಿ ನಿಷೇಧಿಸಲಾಗಿದ್ದರೂ, ರಾಜ್ಯದ ಕರಾವಳಿಯಲ್ಲಿ ಈ ಫೋನ್ ಸಂಪರ್ಕ ಆಗಿರುವುದನ್ನು ಗುಪ್ತಚರ ಮೂಲಗಳು ದೃಢಪಡಿಸಿವೆ. ಇತ್ತೀಚೆಗೆ ಶ್ರೀಲಂಕಾದಿಂದ ಐಎಸ್‌ ಪ್ರೇರಿತ ಶಂಕಿತ ಉಗ್ರರು ಭಾರತದ ಕರಾವಳಿಗೆ ನುಸುಳಿದ್ದಾರೆ ಎಂದು ಸುದ್ದಿಯಾಗಿತ್ತು.ಈ ಕಾರಣದಿಂದ ಕೇಂದ್ರ ಗುಪ್ತಚರ ಇಲಾಖೆಯಿಂದ ಕಟ್ಟೆಚ್ಚರದ ಸೂಚನೆ ಬಂದಿತ್ತು.

ಇದರ ಬೆನ್ನಲ್ಲೇ ನಿಷೇಧಿತ ಸ್ಯಾಟಲೈಟ್ ಫೋನ್ ಕರಾವಳಿಯಲ್ಲಿ ಸದ್ದುಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಅರಣ್ಯ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಫೋನ್ ಸಂಪರ್ಕವಾಗಿರುವುದು ಗೊತ್ತಾಗಿದೆ. ತುರಾಯಾ ಫೋನ್ ಅನ್ನು ಬಳಸಿದವರು ಯಾರು, ಅದರ ಮೂಲಕ ಯಾರನ್ನು ಸಂಪರ್ಕಿಸಲಾಗಿದೆ ಎಂಬುದನ್ನು ಖಚಿತವಾಗಿ ಪತ್ತೆ ಮಾಡಲು ಆಗದು. ಹೀಗಾಗಿ ಈ ಫೋನ್‌ ಬಳಕೆಯನ್ನು ಭಾರತದಲ್ಲಿ 2012ರಲ್ಲೇ ನಿಷೇಧಿಸಲಾಗಿದೆ. ಈ ಫೋನ್ ಬಳಕೆಯಾಗಿ ಒಂದು ದಿನದ ಬಳಿಕ ಗುಪ್ತಚರ ಪಡೆಗಳಿಗೆ ಸಂದೇಶ ಬರುತ್ತದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement
Advertisement
Previous Post

ಮಂಗಳೂರು: ಲಾರಿ ಚಾಲಕನ ಕೊಲೆ ಪ್ರಕರಣ:; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Next Post

ಸುಳ್ಯ: ನಾಪತ್ತೆಯಾಗಿದ್ದ ಗ್ರಾ.ಪಂ ಸದಸ್ಯೆ ಹಾಗೂ ಸಂಬಂಧಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

OtherNews

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!
Featured

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!
Featured

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!
Featured

ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

February 23, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page