Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಮೈಸೂರು ಅರಮನೆಯಲ್ಲಿ ವಿಜಯದಶಮಿ ಸಂಭ್ರಮ:; ಇಂದು ಸಂಜೆ ಐತಿಹಾಸಿಕ ದಸರಾ ‘ಜಂಬೂಸವಾರಿ’..

October 15, 2021
in ಧಾರ್ಮಿಕ, ರಾಜ್ಯ
0
ಮೈಸೂರು ಅರಮನೆಯಲ್ಲಿ ವಿಜಯದಶಮಿ ಸಂಭ್ರಮ:; ಇಂದು ಸಂಜೆ ಐತಿಹಾಸಿಕ ದಸರಾ ‘ಜಂಬೂಸವಾರಿ’..
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara)ಉತ್ಸವ ಇಂದು ಕೊನೆಯಾಗಲಿದೆ. ಮೈಸೂರು ಅರಮನೆಯಲ್ಲಿಂದು ವಿಜಯದಶಮಿ (Vijayadashami) ಹಬ್ಬದ ಸಂಭ್ರಮ ಮನೆ ಮಾಡಿದೆ. ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಇಂದು ಸಂಜೆ ಜಂಬೂ ಸವಾರಿ (Jambu Savarai 2021) ಮೆರವಣಿಗೆ ನಡೆಯಲಿದೆ. ಮೈಸೂರು ಅರಮನೆಯಲ್ಲಿ (Mysuru Palace) ಇಂದು ಮುಂಜಾನೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಆನೆ, ಕುದುರೆ, ಹಸುಗಳು ಕಲ್ಯಾಣ ಮಂಟಪಕ್ಕೆ ಆಗಮಿಸಿವೆ.

Advertisement
Advertisement
Advertisement

ಇಂದು ಬೆಳಗ್ಗೆ 6.13ರಿಂದ 6.32ರವರೆಗೆ ಪೂಜಾ ಕೈಂಕರ್ಯಗಳು ನಡೆದಿದ್ದು, 7.20ರಿಂದ ವಿಜಯದಶಮಿ‌ ಮೆರವಣಿಗೆ ಆರಂಭವಾಗಲಿದೆ. ಅರಮನೆಯ ಮುಖ್ಯದ್ವಾರದಿಂದ ಭುವನೇಶ್ವರಿ ದೇವಾಲಯದವರೆಗೂ ಮೆರವಣಿಗೆ ನಡೆಯಲಿದೆ. ಬೆಳ್ಳಿ ಪಲ್ಲಕ್ಕಿ, ಆನೆ, ಹಸು, ಕುದುರೆಯ ಮೆರವಣಿಗೆ ಸಾಗಲಿದೆ. ವಿಜಯದಶಮಿ‌ ಮೆರವಣಿಗೆಯಲ್ಲಿ ಸಾಗಲಿರುವ ಯುವರಾಜ ಯದುವೀರ್ ಒಡೆಯರ್ ದೇಗುಲದ ಆವರಣದಲ್ಲಿ ಬನ್ನಿಮರಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಒಂದು ಗಂಟೆ ಕಾಲ‌ ಪೂಜೆ ಸಲ್ಲಿಸಲಿರುವ ಯದುವೀರ್ ಪೂಜೆ ನಂತರ ಮೆರವಣಿಗೆ ಮೂಲಕ ಅರಮನೆಗೆ ವಾಪಸ್ ತೆರಳಲಿದ್ದಾರೆ. ಈ‌ ಮೂಲಕ ಮೈಸೂರು ಅರಮನೆ ದಸರಾ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಈ ಬಾರಿಯೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ. ಆದರೆ ಈ ಬಾರಿ ಉತ್ಸವ ಮೂರ್ತಿ ಮೆರವಣಿಗೆ ಇರಲಿದೆ. ಚಾಮುಂಡಿ ಬೆಟ್ಟದಲ್ಲಿ ಉತ್ಸವ ಮೂರ್ತಿಗೆ ಇಂದು ಬೆಳಗ್ಗೆ 8 ಗಂಟೆಗೆ ಮೈಸೂರು ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್ ಪೂಜೆ ಸಲ್ಲಿಸಲಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಅಲಂಕೃತ ವಾಹನದಲ್ಲಿ ಮೆರವಣಿಗೆ ಮೂಲಕ ಉತ್ಸವ ಮೂರ್ತಿಯನ್ನು ಮೈಸೂರು ಅರಮನೆಗೆ ಕರೆತರಲಾಗುವುದು.

Advertisement
Advertisement

ನಾದಸ್ವರ, ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ನಡೆಯಲಿದ್ದು, ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಚಂಡೆ, ಭಜನಾ ತಂಡ, ವೇದಘೋಷ, ನವದುರ್ಗೆಯರ ಮೆರವಣಿಗೆ ಇರಲಿದೆ. ಚಾಮುಂಡಿಬೆಟ್ಟದಿಂದ ತಾವರಕಟ್ಟೆ, ಇಟ್ಟಿಗೆಗೂಡು, ಹಾರ್ಡಿಂಜ್ ವೃತ್ತದ ಮೂಲಕ ಅರಮನೆಗೆ ಮೆರವಣಿಗೆ ಆಗಮಿಸಲಿದೆ. ಇದೇ ಮೊದಲ ಬಾರಿಗೆ ಚಾಮುಂಡೇಶ್ವರಿ ಮೂರ್ತಿ ಮೆರವಣಿಗೆ ನಡೆಸಲಾಗುತ್ತಿದೆ.

Advertisement
Previous Post

Job Opportunity : ಪುತ್ತೂರಿನ Finance Sector ನಲ್ಲಿ ಯುವಕ- ಯುವತಿಯರಿಗೆ ವಿವಿಧ ಹುದ್ದೆಗಳು

Next Post

ಕಾಣಿಯೂರು: ಚಾಲಕನ ನಿಯಂತ್ರಣ ತಪ್ಪಿ ಕುಕ್ಕೆ ಸುಬ್ರಹಣ್ಯದಿಂದ ಪುತ್ತೂರಿಗೆ ಬರುತ್ತಿದ್ದ ಕಾರು ಅಪಘಾತ..!! ಐವರಿಗೆ ಗಾಯ, ಓರ್ವ ಗಂಭೀರ

OtherNews

ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!
ಧಾರ್ಮಿಕ

ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

February 9, 2026
ಕಾನಾವು ಅರುವತೋಕ್ಲು ಬೊಣ್ಯಕುಕ್ಕು ತರವಾಡು ಕುಟುಂಬದ ಧರ್ಮದೈವ ನೇಮ.!
ಧಾರ್ಮಿಕ

ಕಾನಾವು ಅರುವತೋಕ್ಲು ಬೊಣ್ಯಕುಕ್ಕು ತರವಾಡು ಕುಟುಂಬದ ಧರ್ಮದೈವ ನೇಮ.!

February 9, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ಆಯ್ಕೆ.!
ಧಾರ್ಮಿಕ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ಆಯ್ಕೆ.!

February 7, 2026
ಫೆ.7-8 : ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!
ಧಾರ್ಮಿಕ

ಫೆ.7-8 : ಕಂಡಿಪ್ಪಾಡಿ ಕುಟುಂಬದ ಧರ್ಮದೈವ ಮತ್ತು ಪರಿವಾರ ದೈವಗಳ ನೇಮ..!!

February 3, 2026
ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ  ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!
ಧಾರ್ಮಿಕ

ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!

January 24, 2026
ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!
Featured

ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!

January 16, 2026

Leave a Reply Cancel reply

Your email address will not be published. Required fields are marked *

Recent News

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

February 16, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page