ಪುತ್ತೂರು: ಬಿಜೆಪಿ ಜನಸೇವಕ ಸಮಾವೇಶ ಹಾಗೂ ನೂತನ ಸಚಿವ ಅಂಗಾರ ಸೇರಿ ಬಿಜೆಪಿ ಬೆಂಬಲಿತ ಗ್ರಾ. ಪಂ. ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭಕ್ಕೆ ಪುತ್ತೂರಿನ ಕೊಟೆಚಾ ಹಾಲ್ ನಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಚಾಲನೆ ನೀಡಿದರು.
ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾಪ್ರಸಾದ್, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಗರಸಭೆಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ಶೆಣೈ, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ,ಭಾರತೀಶ್, ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್,ಉಪಾಧ್ಯಕ್ಷ ಬೂದಿಯಾರ್ ರಾಧಾಕ್ರಷ್ಣ ರೈ, ಬಿಜೆಪಿಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಆರ್.ಸಿ.ನಾರಾಯಣ,ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಪುರುಷೋತ್ತಮ ಮುಂಗ್ಲಿಮನೆ, ಮಂಡಲ ಬಿಜೆಪಿಯಮಾಜಿ ಅಧ್ಯಕ್ಷರಾದ ಅಪ್ಪಯ್ಯ ಮಣಿಯಾಣಿ, ಚನಿಲತಿಮ್ಮಪ್ಪ ಶೆಟ್ಟಿ, ಉಪಸ್ಥಿತರಿದ್ದರು.ಉಪ್ಪಿನಂಗಡಿ ಗ್ರಾ.ಪಂ.ಸದಸ್ಯೆ ಉಷಾಚಂದ್ರ ಮುಳಿಯಪ್ರಾರ್ಥಿಸಿದರು. ನಗರ ಮಂಡಲದ ಬಿಜೆಪಿ ಅಧ್ಯಕ್ಷಪಿ.ಜಿ.ಜಗನ್ನಿವಾಸ ರಾವ್ಸ್ವಾಗತಿಸಿದರು.ಬಿಜೆಪಿಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಪುರುಷೋತ್ತಮ ಮುಂಗ್ಲಿಮನೆ ವಂದಿಸಿದರು. ಪ್ರಧಾನಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನಕಾರ್ಯಕ್ರಮ ನಿರೂಪಿಸಿದರು. ಬಿಜೆಪಿ ಗ್ರಾಮಾಂತರಮಂಡಲದ ಉಪಾಧ್ಯಕ್ಷರಾದ ಜಯರಾಮ ಪೂಜಾರಿಮತ್ತು ಹರಿಪ್ರಸಾದ್ ಯಾದವ್ ಕಾರ್ಯಕ್ರಮ ನಿರ್ವಹಣೆಮಾಡಿದರು.