Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಕಾರ್ಕಳ: ನಕ್ಸಲ್‌ವಾದಿಗಳ ಬಂಧನಕ್ಕೆ ವಾರೆಂಟ್ ಜಾರಿ:; ಸುಳಿವುದಾರರಿಗೆ ಸಿಗಲಿದೆ 10 ಲಕ್ಷ ರೂ. ಬಹುಮಾನ

October 21, 2021
in ಮಂಗಳೂರು
0
ಕಾರ್ಕಳ: ನಕ್ಸಲ್‌ವಾದಿಗಳ ಬಂಧನಕ್ಕೆ ವಾರೆಂಟ್ ಜಾರಿ:; ಸುಳಿವುದಾರರಿಗೆ ಸಿಗಲಿದೆ 10 ಲಕ್ಷ ರೂ. ಬಹುಮಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಾರ್ಕಳ: ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಕರಣಗಳ ವಿಚಾರಣೆಯ ಕುರಿತು ವಿಶೇಷ ನ್ಯಾಯಾಲಯವು ಇಬ್ಬರು ನಕ್ಸಲ್‌ವಾದಿಗಳ ವಿರುದ್ಧ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿ ಆದೇಶಿಸಿದೆ.

Advertisement
Advertisement
Advertisement

ತಲೆ ಮರೆಸಿಕೊಂಡಿರುವ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ ಮನೆಯ ಸುಂದರಿ ಆಲಿಯಾಸ್ ಗೀತಾ ಆಲಿಯಾಸ್ ಸಿಂಧು ಮತ್ತು ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ ಆಲಿಯಾಸ್ ಜಾನ್ ಆಲಿಯಾಸ್ ಮಾರಪ್ಪ ಎನ್ನಲಾಗಿದೆ. ಪಶ್ಚಿಮಘಟ್ಟದಲ್ಲಿ ತಲೆಎತ್ತಿರುವ ನಕ್ಸಲ್ ಚಳುವಳಿಯಲ್ಲಿ ಇವರು ಸಕ್ರಿಯಾರಾಗಿದ್ದರು ಎಂದು ತಿಳಿದು ಬಂದಿದೆ.

ಕರ್ನಾಟಕ ಪೊಲೀಸರು ಈ ಹಿಂದೆ ಇವರ ಪತ್ತೆಯ ಮಾಹಿತಿದಾರರಿಗೆ ಬಹುಮಾನ ಘೋಷಿಸಿತ್ತು. ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆಯು ಆರೋಪಿತರ ಪತ್ತೆಗಾಗಿ ಸಾರ್ವಜನಿಕ ತಿಳುವಳಿಕೆಯ ಕರಪತ್ರವನ್ನು ಹೊರತಂದಿದೆ. ಅಲ್ಲದೆ ಇಬ್ಬರ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದೆ.

Advertisement
Advertisement

ನ್ಯಾಶನಲ್ ಇನ್ವೇಷ್ಟೀಗೆಶನ್ ಏಜೆನ್ಸಿ ಹೌಸ್ ನಂಬ್ರ 28/ 443 ಗಿರಿನಗರ ಕಡವಂತರ ಕೊಚ್ಚಿ ಕೇರಳ- 682020, ಮೊಬೈಲ್ 9477715294 ಸಂಖ್ಯೆಗೆ ಸಂಪರ್ಕಿಸಬೇಕೆಂದು ಕೋರಲಾಗಿದೆ. ಸುಳಿವು ನೀಡಿದವರ ಮಾಹಿತಿ ಗೌಪ್ಯವಾಗಿರಿಸಲಾಗುವುದೆಂದು ತಿಳಿಸಿದೆ.

Advertisement
Previous Post

ಪುತ್ತೂರು: ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ವಿದ್ಯುತ್ ಅವಘಡ:; ಸಮಯ ಪ್ರಜ್ಞೆಯಿಂದಾಗಿ ತಪ್ಪಿದ ಭಾರೀ ಅನಾಹುತ

Next Post

ಬಂಟ್ವಾಳ: ಬಿರುವೆರ್ ಕುಡ್ಲ(ರಿ) ವತಿಯಿಂದ ಮಹಾಸೇವಾ ಯೋಜನೆಯ ಅಡಿಯಲ್ಲಿ ಬಡ ಕುಟುಂಬಕ್ಕೆ ನೂತನ ಸುಸಜ್ಜಿತ ಮನೆಯ ಹಸ್ತಾಂತರ:; ಬಡವರಿಗೆ ಸೇವೆ ಮಾಡುವುದೂ ಕೂಡ ದೇವರ ಪೂಜಾ ಕಾರ್ಯ ಎನಿಸಿಕೊಳ್ಳುತ್ತದೆ – ನಳಿನ್ ಕುಮಾರ್ ಕಟೀಲ್

OtherNews

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page