Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

    ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

    ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಬ್ಯಾಂಕಿಂಗ್‌ ನೇಮಕಾತಿ: ಅರ್ಜಿ ಆಹ್ವಾನ

October 26, 2021
in ರಾಜ್ಯ
0
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬ್ಯಾಂಕ್‌ ಸಿಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರಿಸುಮಾರು 4,135 ಹುದ್ದೆಗಳಿಗೆ ಪೂರ್ವ ಭಾವಿ ಹಾಗೂ ಮುಖ್ಯ ಪರೀಕ್ಷೆ, ಸಂದರ್ಶನ ನಡೆಸಲು ತೀರ್ಮಾನಿಸಿದೆ.

Advertisement
Advertisement
Advertisement

ಪರಿಶಿಷ್ಟ ಜಾತಿಯವರಿಗೆ 679, ಪರಿಶಿಷ್ಟ ಪಂಗಡದವರಿಗೆ 350, ಹಿಂದುಳಿದ ವರ್ಗ ದವರಿಗೆ 1102, ಸಾಮಾನ್ಯ ವರ್ಗದವರಿಗೆ 1,600, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 404 ಹುದ್ದೆ ಗಳು ದೇಶಾದ್ಯಂತ ಮೀಸಲಾಗಿವೆ. ರಾಜ್ಯದ 12 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 3 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ಆನ್‌ಲೈನ್‌ನಲ್ಲಿ ನಡೆಯಲಿದೆ.

ಯಾವ ಬ್ಯಾಂಕ್‌ನಲ್ಲಿ ಎಷ್ಟು ಹುದ್ದೆ..?
ಕೆನರಾ ಬ್ಯಾಂಕ್‌ 650, ಯೂನಿಯನ್‌ ಬ್ಯಾಂಕ್‌ಆಫ್‌ ಇಂಡಿಯಾ 912, ಯೂಕೋ ಬ್ಯಾಂಕ್‌ 440, ಪಂಜಾಬ್‌ ಆ್ಯಂಡ್‌ ಸಿಂಧ್‌ ಬ್ಯಾಂಕ್‌ 427,ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ 98, ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ 620, ಬ್ಯಾಂಕ್‌ ಆಫ್ ಮಹಾರಾಷ್ಟ್ರ 400, ಬ್ಯಾಂಕ್‌ ಆಫ್‌ ಇಂಡಿಯಾ 588 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ.

Advertisement

ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ.

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌.

ಅರ್ಜಿ ಸಲ್ಲಿಕೆ ದಿನಾಂಕ: ಅ.20ರಿಂದ ನ.10 ರವರೆಗೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಆಯ್ಕೆಯ ಬ್ಯಾಂಕ್‌ನ ಆದ್ಯತೆಯ ಆದೇಶವನ್ನು ಆನ್‌ಲೈನ್‌ ಅರ್ಜಿ ನಮೂನೆಯಲ್ಲಿ ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್‌ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು.

ಪರೀಕ್ಷೆ ಪ್ರಕ್ರಿಯೆ
– ಮೊದಲ ಹಂತ: ಆನ್‌ಲೈ ನ್‌ ಪೂರ್ವಭಾವಿ ಪರೀಕ್ಷೆ -ನ.4 ಹಾಗೂ ಡಿ.11
-ಎರಡನೇ ಹಂತ: ಆನ್‌ಲೈನ್‌ ಮುಖ್ಯ ಪರೀಕ್ಷೆ   -ಜನವರಿ, 2022
-ಮೂರನೇ ಹಂತ: ಸಂದರ್ಶನ -ಫೆಬ್ರವರಿ /ಮಾರ್ಚ್‌, 2022

ವಯೋಮಿತಿ
01.10.2021ಕ್ಕೆ, 21 ವರ್ಷಕ್ಕಿಂತ ಕಡಿಮೆ ಇರಬಾರದು. ಮತ್ತು 1.10.2021ಕ್ಕೆ 30 ವರ್ಷಗಳಿಗಿಂತ ಹೆಚ್ಚಿರ ಬಾರದು. ಅಂದರೆ 21 ವರ್ಷದಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂದ ರೆ ಅಭ್ಯರ್ಥಿಗಳು 02.10.1991ಕ್ಕಿಂತ ಮುಂಚಿತವಾಗಿ ಮತ್ತು 01.10.2001ಕ್ಕಿಂತ ಅನಂತರ ಜನಿಸಿರಬಾರದು. (ಎರಡೂ ದಿನಾಂಕಗಳು ಒಳಗೊಂಡಂತೆ) ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗ ಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ರಿಗೆ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ
850 ರೂ. ಉಳಿದೆಲ್ಲ ಅಭ್ಯರ್ಥಿಗಳಿಗೆ (ಎಖಖ ಸೇರಿ) (ಎಸ್‌ಸಿ/ಎಸ್‌ಟಿ/ಕಗಆಈ/ ಉಗಿಖM ಅಭ್ಯ ರ್ಥಿ ಗಳಿಗೆ 175 ರೂ. (ಎಖಖ ಸೇರಿ) ಆನ್‌ಲೈನ್‌ ನಲ್ಲಿಯೇ ಅರ್ಜಿ ಶುಲ್ಕವನ್ನೂ ಪಾವತಿಸಬೇಕಿರುತ್ತದೆ.

Advertisement
Advertisement
Previous Post

ಕರ್ನಾಟಕ ತ್ರೋಬಾಲ್ ತಂಡಕ್ಕೆ ಬೆಳ್ತಂಗಡಿ ಬಂದಾರು ಗ್ರಾಮದ ‘ಭರತೇಶ್ ಗೌಡ’ ಆಯ್ಕೆ

Next Post

ದೀಪಾವಳಿಯಂದು ಎಲ್ಲ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

April 1, 2026
ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

April 1, 2026
ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

April 1, 2026
ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

March 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page