Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ದ.ಕ.ಜಿಲ್ಲೆಯ ತೆಂಗು ರೈತ ಸಂಸ್ಥೆಯಿಂದ ಸಂಕಷ್ಟದಲ್ಲಿರುವ ಬಡ ಕುಟುಂಬದ ವ್ಯಕ್ತಿಯ ಚಿಕಿತ್ಸೆಗೆ ಸಹಾಯ ಹಸ್ತ:; ದಾನಿಗಳು ಚಿಕಿತ್ಸೆಗೆ ನೆರವು ನೀಡುವಂತೆ ಮನವಿ

October 27, 2021
in ಪುತ್ತೂರು
0
ದ.ಕ.ಜಿಲ್ಲೆಯ ತೆಂಗು ರೈತ ಸಂಸ್ಥೆಯಿಂದ ಸಂಕಷ್ಟದಲ್ಲಿರುವ ಬಡ ಕುಟುಂಬದ ವ್ಯಕ್ತಿಯ ಚಿಕಿತ್ಸೆಗೆ ಸಹಾಯ ಹಸ್ತ:; ದಾನಿಗಳು ಚಿಕಿತ್ಸೆಗೆ ನೆರವು ನೀಡುವಂತೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ಅಸ್ತಿತ್ವಕ್ಕೆ ಬಂದ ತೆಂಗಿನ ಬೆಳೆ ಬೆಳೆಯುವ ರೈತರಿಗಾಗಿಯೇ ಹುಟ್ಟಿಕೊಂಡ ಮೊದಲ ಸಂಸ್ಥೆಯೊಂದು ಇದೀಗ ಮಹತ್ತರವಾದ ಕಾರ್ಯ ಮಾಡಿದೆ.

Advertisement
Advertisement
Advertisement

ತೆಂಗು ಬೆಳೆಯುವ ರೈತರಿಗೆ ಹಾಗೂ ತೆಂಗಿನಮರ ಹತ್ತಿ ತೆಂಗಿನಕಾಯಿ ಕೀಳುವ ಕಾರ್ಮಿಕ ವರ್ಗದವರಿಗೂ ವಿಶೇಷ ಯೋಜನೆ ರೂಪಿಸಿಕೊಂಡಿರುವ ಜಿಲ್ಲೆಯ ಮೊದಲ ಸಂಸ್ಥೆ ಇದಾಗಿದ್ದು ಈಗಾಗಲೇ ದ. ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕೊಂಕಣ ತೋಟ ಎಂಬಲ್ಲಿಯ ಚಂದಪ್ಪ ಪೂಜಾರಿ ಎಂಬ ಸುಮಾರು 28 ವರ್ಷಗಳಿಂದ ತೆಂಗಿನಕಾಯಿ ಕೀಳುವ ಕೆಲಸ ಮಾಡಿಕೊಂಡಿದ್ದರು. ಸುಮಾರು 1 ತಿಂಗಳ ಹಿಂದೆ ತನ್ನ ಮನೆಯ ಪಕ್ಕದಲ್ಲಿ ಕಾಯಿ ಕೀಳುವ ಸಂದರ್ಭದಲ್ಲಿ ಆಯಾ ತಪ್ಪಿ ತೆಂಗಿನ ಮರದಿಂದ 30 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಬೆನ್ನು ಮೂಳೆ ಮುರಿತಕ್ಕೆ ಒಳಗಾಗಿ ಅವರ ಬಡ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದ್ದಾಗ ದ.ಕ.ಜಿಲ್ಲೆಯ ತೆಂಗು ರೈತ ಸಂಸ್ಥೆಯ ಸಿಬ್ಬಂದಿಗಳು ನೋಂದಣಿ ಮಾಡಲು ಭೇಟಿ ಕೊಟ್ಟ ಸಂದರ್ಭದಲ್ಲಿ ಅವರ ಮನೆಯ ಪರಿಸ್ಥಿತಿಯನ್ನು ಸಂಸ್ಥೆಗೆ ತಿಳಿಸಿದರು.

ಇದನ್ನು ಮನಗಂಡ ಸಂಸ್ಥೆಯ ಆಡಳಿತ ಮಂಡಳಿ ಮನೆಗೆ ಭೇಟಿ ಕೊಟ್ಟು ತುರ್ತು ಚಿಕಿತ್ಸೆಗಾಗಿ 10000 ರೂ. ಚೆಕ್ ಅನ್ನು ನೀಡಿರುತ್ತದೆ. ಹಾಗೂ ಈ ಬಡ ಕುಟುಂಬದ ಮಕ್ಕಳಿಗೆ
ಸಂಸ್ಥೆಯಲ್ಲಿ ಉದ್ಯೋಗ ನೀಡುವ ಭರವಸೆ ನೀಡಿದರು.

Advertisement
Advertisement

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಬಡ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ಚಿಕಿತ್ಸಾ ವೆಚ್ಚ ಭರಿಸಲು ದಾನಿಗಳು ಸಹಕರಿಸುವಂತೆ ಪ್ರಕಟಣೆಯಲ್ಲಿ ವಿನಂತಿದ್ದಾರೆ.

ಬ್ಯಾಂಕ್ ಖಾತೆ ಗಳ ವಿವರ
ಚಂದಪ್ಪ
ಮೊಬೈಲ್ No : 8970164454
8217632215
ಕೆನರಾ ಬ್ಯಾಂಕ್ ಬೋಳಿಯಾರ್
ಖಾತೆ ಸಂಖ್ಯೆ-8802108000117
IFSC CODE -CNRB0008802

Advertisement
Previous Post

Zoom.InTV ವರದಿಯ ಫಲಶ್ರುತಿ:; ‘ಕತ್ತಲಿನಿಂದ ಬೆಳಕಿನೆಡೆಗೆ’ ವಿಟ್ಲದ ಖಾಸಗಿ ಬಸ್ ನಿಲ್ದಾಣ..!! ಹತ್ತು ದಿನಗಳಿಂದ ದುರಸ್ಥಿಗೊಳಿಸದ ಬೀದಿದೀಪ ಇಂದು ದುರಸ್ಥಿಗೊಳಿಸಿ ಅಳವಡಿಕೆ

Next Post

ರಾಮಕುಂಜ: ಗ್ರಾ.ಪಂ. ಮಾಜಿ ಸದಸ್ಯ, ಬಿಜೆಪಿಯ ಸಕ್ರಿಯ ಕಾರ್ಯಕರ್ತ ದಯಾನಂದ ಕುಲಾಲ್ ನಿಧನ

OtherNews

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

Leave a Reply Cancel reply

Your email address will not be published. Required fields are marked *

Recent News

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

February 13, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page