Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

    ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕೆಮ್ಮಾಯಿ : ಬೂತ್ ಅಧ್ಯಕ್ಷರ ಮನೆಗೆ ‘ನಾಮಫಲಕ’ ಅಳವಡಿಕೆ ಕಾರ್ಯಕ್ರಮ

October 31, 2021
in ಪುತ್ತೂರು
0
ಕೆಮ್ಮಾಯಿ : ಬೂತ್ ಅಧ್ಯಕ್ಷರ ಮನೆಗೆ ‘ನಾಮಫಲಕ’ ಅಳವಡಿಕೆ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ನಗರ ಮಂಡಲದ ಕೆಮ್ಮಾಯಿ 139 ಬೂತಿನ ಅಧ್ಯಕ್ಷರಾದ ಅಶೋಕ್ ಬೋವುದ ಕಾಡು ಇವರ ಮನೆಯಲ್ಲಿ ನಾಮಫಲಕ ಅಳವಡಿಕೆ ಕಾರ್ಯಕ್ರಮ ಅ.31 ರಂದು ನಡೆಯಿತು.

Advertisement
Advertisement
Advertisement

ಕಾರ್ಯಕ್ರಮದ ಮೊದಲಿಗೆ ಮೆರವಣಿಗೆಯು ಕೆಮ್ಮಾಯಿ ಯಿಂದ ಬೂತ್ ಅಧ್ಯಕ್ಷರ ಮನೆಗೆ ಸಾಗಿತು. ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರು,ನಗರ ಮಂಡಲದ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಕಾರ್ಯಕರ್ತರು ಹಾಗೂ ಸ್ಥಳೀಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಶಾಸಕರು ಸಂಜೀವ ಮಠಂದೂರು ರವರು ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು, ವೇದಿಕೆಯಲ್ಲಿ ಪುತ್ತೂರು ನಗರ ಮಂಡಲದ ಅಧ್ಯಕ್ಷರಾದ ಜಗನ್ನಿವಾಸ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement
Advertisement

ಬೂತ್ ಅಧ್ಯಕ್ಷ ಅಶೋಕ್ ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಬಳಿಕ 139 ಬೂತಿನ ಹಿರಿಯ ಕಾರ್ಯಕರ್ತರಾದ ತಿಮ್ಮಪ್ಪ ಗೌಡ ಕೆಮ್ಮಾಯಿ, ಉದಯ ಕುಮಾರ್ ಆಚಾರ್ಯ ಕೃಷ್ಣ ನಗರ ಮತ್ತು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ ಶೆಣೈ ರವರಿಗೆ ಸ್ಮರಣಿಕೆ ಕೊಟ್ಟು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪುತ್ತೂರು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಕೃಷ್ಣ ಶೆಟ್ಟಿ, ಪುತ್ತೂರು ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತೋಡಿ ಜಯಶ್ರೀ ಶೆಟ್ಟಿ ನಗರಸಭಾ ಸದಸ್ಯರಾದ ಲೀಲಾವತಿ ಕೃಷ್ಣ ನಗರ, ಸುಂದರ ಪೂಜಾರಿ ಬಡಾವು,ಶಕ್ತಿ ಕೇಂದ್ರದ ಪ್ರಮುಖರಾದ ಅಪರ್ಣ ಪಡೀಲು, ಇಂದು ಶೇಖರ ಹಾಗೂ ಇನ್ನಿತರಪುತ್ತೂರು ನಗರಸಭಾ ಸದಸ್ಯರು, ಭಾಜಪದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬೂತಿನ ಕಾರ್ಯಕರ್ತರಾದ ವೇಣುಗೋಪಾಲ್, ಕಾರ್ಯದರ್ಶಿ ಪ್ರಶಾಂತ್ ಕೃಷ್ಣನಗರ, ರವಿ ಆಚಾರ್ಯ, ಮನದೀಪ್ ಕೆಮ್ಮಾಯಿ, ದಿನೇಶ ಆಚಾರ್ಯ ಜಯರಾಮ್ ಪೂಜಾರಿ ಬಡಾವು, ಪುಷ್ಪರಾಜ್ ಕೃಷ್ಣನಗರ, ಪ್ರಕಾಶ್ ಬೊವುದಕಾಡು ಇವರು ಹೂಗುಚ್ಛ ನೀಡಿ ಅತಿಥಿಗಳನ್ನು ಸ್ವಾಗತಿಸಿದರು.

ಮಹಿಳಾ ಮೋರ್ಚಾದ ಸದಸ್ಯೆ ಕುಸುಮ ಚಂದಪ್ಪ, ಕಾರ್ಯಕರ್ತರಾದ ಉದಯ ಆಚಾರ್ಯ, ನಾರಾಯಣ, ಪುಷ್ಪರಾಜ್ ಕೃಷ್ಣನಗರ,ಗಣೇಶ್ ಆಚಾರ್ಯ ಸ್ಥಳೀಯರಾದ ಸೋಮಪ್ಪ ಬಡಾವು ವಿಶ್ವನಾಥ, ಯೋಗೀಶ್ ಸಂತೋಷ್ ಶೆಟ್ಟಿ, ಹರ್ಷಿತ್, ಜನಾರ್ದನ ಪೆರಲ್ತಡಿ, ಕಾರ್ತಿಕ್ ಅಂದ್ರಟ್ಟ, ಉಮೇಶ್ ಮರಕ್ಕೂರುಮತ್ತು ಸ್ಥಳೀಯರು ಹಾಜರಿದ್ದರು. ಕಾರ್ಯಕ್ರಮವನ್ನು ಉದಯಕುಮಾರ್ ಆಚಾರ್ಯ ಸ್ವಾಗತಿಸಿ, ಮಾಲಿನಿ ದಿನೇಶ ಆಚಾರ್ಯ ನಿರೂಪಿಸಿ, ಧನ್ಯವಾದ ಗೈದರು.

Advertisement
Previous Post

ಪುತ್ತೂರು: ಶಾಸಕರ ವಾಹನಕ್ಕೆ ಅಡ್ಡಗಟ್ಟಿದ ಪ್ರಕರಣ ಸುಖಾಂತ್ಯ:; ಅವರು ಶಾಸಕರಲ್ಲಿ ಕ್ಷಮೆಯಾಚಿಸಿದ್ದು, ಈ ಪ್ರಕರಣವನ್ನು ಕೈ ಬಿಡಲಾಗಿದೆ – ಜಗನ್ನಿವಾಸ್ ರಾವ್

Next Post

ಪುತ್ತೂರು: ಆಟೋ ರಿಕ್ಷಾ ಮತ್ತು ಆಕ್ಟಿವಾ ನಡುವೆ ಡಿಕ್ಕಿ:; ಅನ್ಯಕೋಮಿನ ತಂಡದಿಂದ ದ್ವಿಚಕ್ರ ವಾಹನ ಸವಾರನ ಮೇಲೆ ಹಲ್ಲೆ..!!ಆಸ್ಪತ್ರೆಗೆ ದಾಖಲು

OtherNews

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!
Featured

February 28, 2026
ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

February 27, 2026
ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!
Featured

ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ : ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಷಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿಪ್ರಶಸ್ತಿ..!!!

February 27, 2026
ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!
Featured

ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

February 27, 2026
ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!
Featured

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

February 27, 2026
ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!
ಪುತ್ತೂರು

ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

February 26, 2026

Leave a Reply Cancel reply

Your email address will not be published. Required fields are marked *

Recent News

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಅಲ್ಪಾಯುಷಿ ಎಂದು ಭವಿಷ್ಯ : ಜ್ಯೋತಿಷಿ ಮಾತಿಗೆ ಹೆದರಿ ಆತ್ಮಹತ್ಯೆ..!!

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ..!!!

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ..!!!

February 28, 2026
ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

February 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page