Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ನಿಶ್ಚಿತಾರ್ಥವಾಗಬೇಕಿದ್ದ ಹುಡುಗಿಗೆ ಅಶ್ಲೀಲ ಸಂದೇಶ ರವಾನೆ : ಯುವತಿಯಿಂದ ಮಂಗಳೂರಿನ ಯುವಕನ ವಿರುದ್ಧ ದೂರು

November 9, 2021
in ಕ್ರೈಮ್, ಮಂಗಳೂರು
0
ನಿಶ್ಚಿತಾರ್ಥವಾಗಬೇಕಿದ್ದ ಹುಡುಗಿಗೆ ಅಶ್ಲೀಲ ಸಂದೇಶ ರವಾನೆ : ಯುವತಿಯಿಂದ ಮಂಗಳೂರಿನ ಯುವಕನ ವಿರುದ್ಧ ದೂರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ತಾನು ನಿಶ್ಚಿತಾರ್ಥವಾಗಬೇಕಾಗಿದ್ದ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಯುವತಿ ನೀಡಿದ ದೂರಿನ ಆಧಾರದಂತೆ ಯುವಕನೋರ್ವನನ್ನು ಬಂಧಿಸಲಾಗಿದೆ.

Advertisement
Advertisement
Advertisement

ಬಂಧಿತನನ್ನು ಕುದ್ರೋಳಿ ಆಳಕೆ ನಿವಾಸಿ ಶ್ರೀನಿವಾಸ ಭಟ್ (35ವ ) ಎಂದು ಗುರುತಿಸಲಾಗಿದೆ.

ಆರೋಪಿಗೆ ಇದೇ ಯುವತಿಯ ಜತೆಗೆ ಮದುವೆ ಮಾತುಕತೆ ನಡೆದಿತ್ತು. ಎರಡೂ ಕುಟುಂಬಗಳು ಮದುವೆಗೆ ಒಪ್ಪಿಗೆ ಸೂಚಿಸಿದ್ದವು. ಇದಾದ ಕೆಲ ದಿನಗಳ ಬಳಿಕ ಯುವತಿಯ ನಂಬರ್ ಪಡೆದುಕೊಂಡ ಶ್ರೀನಿವಾಸ್ ತಾನು ಮದುವೆಯಾಗಲಿದ್ದ ಯುವತಿಯ ಮೊಬೈಲ್ ನಂಬರ್ ಪಡೆದು ಅಶ್ಲೀಲ, ವಿಚಿತ್ರ ಸಂದೇಶ ಹಾಕುತ್ತಿದ್ದ.

Advertisement
Advertisement

ಹಲವಾರು ಬಾರಿ ಅನಪೇಕ್ಷಿತ ಮೇಸೆಜ್ ಗಳನ್ನು ರವಾನಿಸುತ್ತಿದ್ದ, ಇದು ಯುವತಿಗೆ ತೀರಾ ಇರಿಸು ಮುರಿಸು ಉಂಟು ಮಾಡುತ್ತಿತ್ತು,ಈ ವಿಚಾರವನ್ನು ಯುವತಿ ಮನೆಯವರ ಗಮನಕ್ಕೆ ತಂದಿದ್ದು, ಕೂಡಲೇ ಕುಟುಂಬಸ್ಥರು ನಿಶ್ಚಿತಾರ್ಥ ಮುಂದೂಡಿದ್ದರು ಎನ್ನಲಾಗಿದೆ.

ಇದರ ಬಳಿಕವೂ ಶ್ರೀನಿವಾಸ್ ಸಲಿಂಗ ಕಾಮಕ್ಕೆ ಸಂಬಂಧಿಸಿದ ಅಶ್ಲೀಲ ಸಂದೇಶವನ್ನು ಕಳುಹಿಸುತ್ತಿದ್ದು, ಈ ವರ್ತನೆಯಿಂದ ಮತ್ತಷ್ಟು ನೊಂದುಕೊಂಡ ಯುವತಿ ನಗರದ ಸೈಬರ್ ಠಾಣೆಗೆ ಯುವಕನ ವಿರುದ್ಧ ಮಾನಸಿಕ ಕಿರುಕುಳ ನೀಡುತ್ತಿರುವ ಬಗ್ಗೆ ದೂರು ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Advertisement
Previous Post

ಆನ್ ಐಡಿಯ ಟೆಕ್ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ – ಪುತ್ತೂರು ನೆಟ್ಸರ್ಫ್ ನೆಟ್ವರ್ಕ್ ಮಾಹಿತಿ ಕೇಂದ್ರ ಉದ್ಘಾಟನೆ

Next Post

ಶುಭವಿವಾಹ : ಧನಂಜಯ್ – ದಿವ್ಯ

OtherNews

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
ಕ್ರೈಮ್

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 14, 2026
ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!
Featured

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

February 14, 2026
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!
ಕ್ರೈಮ್

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

February 14, 2026
ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!
ಕ್ರೈಮ್

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!
ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!
ಕ್ರೈಮ್

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

February 13, 2026

Leave a Reply Cancel reply

Your email address will not be published. Required fields are marked *

Recent News

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 14, 2026
ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

February 14, 2026
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

February 14, 2026
ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

February 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page