ಮಂಗಳೂರು: ಪೊಲೀಸ್ ಆಂತರಿಕ ಭದ್ರತಾ ವಿಭಾಗದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿದ್ದ ಸಂಜೀವ ಪುರುಷ ರವರು ವಿಟ್ಲ ಪೊಲೀಸ್ ಠಾಣೆಯ ತನಿಖೆ ೧ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾದರು.
ಸಂಜೀವ ರವರು ಜಿಲ್ಲೆಗಳಲ್ಲಿ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜಿಲ್ಲಾ ಅಪರಾಧ ಪತ್ತೆ ದಳದಲ್ಲಿ ಹಲವು ವರ್ಷಗಳ ಸೇವೆಯನ್ನು ಸಲ್ಲಿಸಿದ ಅನುಭವಿಯಾಗಿದ್ದಾರೆ.