Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪತ್ರಕರ್ತ ಸುಖಪಾಲ್ ಪೊಳಲಿ ಕೊಲೆಯತ್ನ ಪ್ರಕರಣ: ಮಂಗಳೂರು ಪೊಲೀಸ್ ಕಮೀಷನರ್ ಗೆ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯಿಂದ ಮನವಿ

November 24, 2021
in ಪುತ್ತೂರು, ಮಂಗಳೂರು
0
ಪತ್ರಕರ್ತ ಸುಖಪಾಲ್ ಪೊಳಲಿ ಕೊಲೆಯತ್ನ ಪ್ರಕರಣ: ಮಂಗಳೂರು ಪೊಲೀಸ್ ಕಮೀಷನರ್ ಗೆ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯಿಂದ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಮಂಗಳೂರಿನಲ್ಲಿ ಪತ್ರಕರ್ತ ಸುಖಪಾಲ್ ಪೊಳಲಿಯವರನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆಯ ಕುರಿತು ಕೂಲಂಕುಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಮಂಗಳೂರು ಪೊಲೀಸ್ ಕಮೀಷನರ್ ಎನ್.‌ಶಶಿಕುಮಾರ್ ಅವರಿಗೆ ನ.24 ರಂದು ಮನವಿ ಸಲ್ಲಿಸಲಾಯಿತು.‌

Advertisement
Advertisement
Advertisement

ಮಂಗಳೂರು ಪೊಲೀಸ್ ಕಮೀಷನರ್ ಕಛೇರಿಯಲ್ಲಿ ಮನವಿ ನೀಡಲಾಗಿದ್ದು ಪತ್ರಕರ್ತರಿಗೆ ನ್ಯಾಯ ದೊರಕದೇ ಇದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

Advertisement
Advertisement

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರೂ, ಪಬ್ಲಿಕ್ ಟಿ.ವಿ.ಯ ದ.ಕ. ಜಿಲ್ಲಾ ವರದಿಗಾರರೂ ಆಗಿರುವ ಸುಖಪಾಲ್ ಪೊಳಲಿಯವರನ್ನು ಕೊಲೆಗೈಯ್ಯಲು ಯತ್ನಿಸಿರುವ ಘಟನೆ ಇಡೀ ಪತ್ರಕರ್ತ ಸಮೂಹದಲ್ಲಿ ಆತಂಕ ಸೃಷ್ಠಿಸಿದೆ. ಪತ್ರಿಕಾ ಮಾಧ್ಯಮದವರ ಮೇಲೆ ಪದೇ ಪದೇ ಹಲ್ಲೆ, ಕೊಲೆಯತ್ನದಂತಹ ಘಟನೆಗಳು ನಡೆಯುತ್ತಿರುವುದರಿಂದ ಪತ್ರಿಕೆ ಮತ್ತು ದೃಶ್ಯ ಮಾಧ್ಯಮದವರು ಕರ್ತವ್ಯ ನಿರ್ವಹಿಸಲು ಭಯಪಡುವಂತಾಗಿದೆ.

ಮಂಗಳೂರು ನಗರದಲ್ಲಿ ನಡೆದಿರುವ ಈ ಘಟನೆಯ ಬಗ್ಗೆ ತಾವು ಈಗಾಗಲೇ ತನಿಖೆ ಕೈಗೆತ್ತಿಕೊಂಡು ಆರೋಪಿಯನ್ನು ಬಂಧಿಸಿರುವುದು ಸ್ವಾಗತಾರ್ಹವಾಗಿದೆ. ಆದರೂ ಇದರ ಹಿಂದಿರುವ ಸಂಚನ್ನು ಬಯಲಿಗೆಳೆಯಬೇಕಿದೆ. ಹಾಗಾಗಿ ಈ ಘಟನೆಯ ಕುರಿತು ಇನ್ನಷ್ಟು ಸಮಗ್ರ ತನಿಖೆ ನಡೆಸಿ ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆದು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪತ್ರಕರ್ತರಿಗೆ ನ್ಯಾಯ ದೊರಕದೇ ಇದ್ದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ಘಟಕ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಿದೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ, ಉಪಾಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ‌ ಕಾರ್ಯದರ್ಶಿ‌ ಕೆ.ಗಣೇಶ್ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಪೊಲೀಸ್ ಕಮೀಷನರ್ ರವರು ಪತ್ರಕರ್ತರ ಮನವಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.

ಆಸ್ಪತ್ರೆಗೆ ಭೇಟಿ: ಸುಖಪಾಲ್ ಪೊಳಲಿಗೆ ಸಾಂತ್ವನ:

ಮಂಗಳೂರಿನ‌ ಎ.ಜೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸುಖಪಾಲ್ ಪೊಳಲಿಯವರನ್ನು ಭೇಟಿ ಮಾಡಿದ ಯೂನಿಯನ್ ಅಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ, ಉಪಾಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ‌ ಕಾರ್ಯದರ್ಶಿ ಕೆ.ಗಣೇಶ್ ರವರು ಸಾಂತ್ವನ ಹೇಳಿ, ನ್ಯಾಯ ದೊರಕದೇ ಇದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.‌

Advertisement
Previous Post

ಪುತ್ತೂರು: ವಿದ್ಯಾರ್ಥಿಗಳ ಹೊಡೆದಾಟ : ಪ್ರತಿಭಟನೆ ಬಳಿಕ ಠಾಣೆಗೆ ದೂರು ನೀಡಿ ಹಿಂತಿರುಗುತ್ತಿದ್ದ ವೇಳೆ ಕಾರಿನಲ್ಲಿ ಬಂದು ಹಲ್ಲೆ ಆರೋಪ !! ಇಬ್ಬರು ಖಾಸಗಿ ಆಸ್ಪತ್ರೆಗೆ ದಾಖಲು

Next Post

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ವೆಸಗಿ ಕೊಲೆಗೈದು, ಮೋರಿಗೆ ಎಸೆದ ಪ್ರಕರಣ:; ಪುತ್ತೂರಿನ ಓರ್ವ ಸೇರಿ ನಾಲ್ವರ ಬಂಧನ..!!

OtherNews

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!
Featured

February 11, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!
ಕ್ರೈಮ್

February 10, 2026

Leave a Reply Cancel reply

Your email address will not be published. Required fields are marked *

Recent News

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

February 11, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page