ಮಂಗಳೂರಿನಿಂದ ಉಡುಪಿ ತೆರಳುತ್ತಿದ್ದ ಬಸ್ಸಿನಲ್ಲೇ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಸಾರ್ವಜನಿಕರು ಬುದ್ದಿ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್ ನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಸಾರ್ವಜನಿಕವಾಗಿಯೇ ಅಸಭ್ಯವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ. ಇವರ ರಾಸಲೀಲೆಯನ್ನು ಕಂಡ ಸಾರ್ವಜನಿಕರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದು, ಈ ಅನ್ಯಕೋಮಿನ ಜೋಡಿಯನ್ನು ಗಮನಿಸಿದ ಸಾರ್ವಜನಿಕರು ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ಅವರನ್ನು ಬಸ್ ನಿಂದಿಳಿಸಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.