Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಪ್ರಧಾನಿ ಮೋದಿ ಟ್ವಿಟರ್​ ಹ್ಯಾಕ್​​..!! ಹ್ಯಾಕರ್ಸ್ ಪೋಸ್ಟ್ ಮಾಡಿದ್ದೇನು..!!??

December 12, 2021
in ರಾಷ್ಟ್ರೀಯ
0
ಪ್ರಧಾನಿ ಮೋದಿ ಟ್ವಿಟರ್​ ಹ್ಯಾಕ್​​..!! ಹ್ಯಾಕರ್ಸ್ ಪೋಸ್ಟ್ ಮಾಡಿದ್ದೇನು..!!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ಹ್ಯಾಕರ್​​ಗಳು ಸೆಲಬ್ರಿಟಿ ಟ್ವಿಟರ್​​​ ಖಾತೆಗಳ ಮೇಲೆ ಹೆಚ್ಚು ಫೋಕಸ್​ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ವಿಶ್ವದ ಟಾಪ್​ ಟೆಕ್​ ದಿಗ್ಗಜರ, ಬಿಲಿಯನೇರ್​​​​​ಗಳ ಟ್ವಿಟರ್​ ಖಾತೆ ಹ್ಯಾಕ್​ ಆಗಿದ್ದ ಸಂಗತಿ ಎಲ್ಲರಿಗೂ ಗೊತ್ತೆ ಇದೆ. ಸದ್ಯ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟರ್​ ಖಾತೆಯನ್ನು ಹ್ಯಾಕ್​ ಮಾಡಿ ಹ್ಯಾಕರ್ಸ್ ಶಾಕ್ ಕೊಟ್ಟಿದ್ದಾರೆ.

Advertisement
Advertisement
Advertisement

ಪ್ರಧಾನಿ ಮೋದಿ ಅವರ ಟ್ವಿಟರ್ ಖಾತೆಯನ್ನು ಭಾನುವಾರ ಮುಂಜಾನೆ 2 ಗಂಟೆ ಸಮಯದಲ್ಲಿ ಹ್ಯಾಕರ್​​​ಗಳು ಹ್ಯಾಕ್​ ಮಾಡಿದ್ದು, ಈ ವಿಚಾರವನ್ನು ಪಿಎಂಒ ತನ್ನ ಟ್ವಿಟರ್​ ಖಾತೆಯಲ್ಲಿ 3 ಗಂಟೆ ವೇಳೆಗೆ ಟ್ವೀಟ್​ ಮಾಡಿ ಖಚಿತ ಪಡಿಸಿದೆ. ಹ್ಯಾಕ್ ಆಗಿರೋ ವಿಚಾರದ ಬಗ್ಗೆ ಟ್ವಿಟರ್​​ಗೆ ಮಾಹಿತಿ ನೀಡಿದ್ದು, ಸದ್ಯ ಪ್ರಧಾನಿಗಳ ಖಾತೆಯನ್ನು ಭದ್ರಪಡಿಸಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

ಅಂದಹಾಗೇ, ಮೋದಿ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿರೋ ಹ್ಯಾಕರ್, ಕ್ರಿಪ್ಟೋ ಕರೆನ್ಸಿ ಕುರಿತು ಟ್ವೀಟ್​ ಮಾಡಿದ್ದರು. ಬಿಟ್​ ಕಾಯಿನ್​​​​ಅನ್ನು ಸರ್ಕಾರ ಅಧಿಕೃತವಾಗಿ ಅನುಮೋದಿಸಿದೆ. ಬಿಟ್​ ಕಾಯಿನ್​ ಟೆಂಡರ್​​​​ಗಳನ್ನು ಸರ್ಕಾರ ಕರೆದಿದೆ. ಸರ್ಕಾರ 500 ಬಿಟಿಸಿಗಳನ್ನು ಖರೀದಿ ಮಾಡಿದೆ. ದೇಶದಲ್ಲಿರೋ ಜನರಿಗೆ ಸರ್ಕಾರ ಹಂಚಿಕೆ ಮಾಡಲಿದೆ ಎಂದು ಹ್ಯಾಕರ್​ಗಳು ಪೋಸ್ಟ್​ ಮಾಡಿದ್ದರು. ಸದ್ಯ ಈ ಪೋಸ್ಟ್​ಅನ್ನು ಡಿಲೀಟ್ ಮಾಡಲಾಗಿದೆ. ಟ್ವಿಟರ್​ ಖಾತೆ ಹ್ಯಾಕ್ ಆದ ಸಂದರ್ಭದಲ್ಲಿ ಪೋಸ್ಟ್​ ಮಾಡಲಾಗಿರೋ ಸಂದೇಶವನ್ನು ಪರಿಗಣನೆಗೆ ತೆಗೆದುಕೊಳ್ಳಬೇಡಿ ಎಂದು ಪಿಎಂಒ ಖಾತೆ ತಿಳಿಸಿದೆ.

Advertisement
Advertisement

The Twitter handle of PM @narendramodi was very briefly compromised. The matter was escalated to Twitter and the account has been immediately secured.

In the brief period that the account was compromised, any Tweet shared must be ignored.

— PMO India (@PMOIndia) December 11, 2021

Advertisement
Previous Post

ಪಾಣಾಜೆ: ಕೆಪಿಸಿಸಿಯ ZOOM Live ಪ್ರೋಗ್ರಾಮ್ ನಲ್ಲಿ ಏಕದಿನದ ಕಾಂಗ್ರೆಸ್ ಸದಸ್ಯತ್ವ ನೋಂದಾವಣೆ ಕಾರ್ಯಕ್ರಮ

Next Post

(ಡಿ.21-28) ಸರ್ವೆ: ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಬ್ರಹ್ಮಕಲಶೋತ್ಸವ: ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page