ವಿಟ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಷ್ಣುಮೂರ್ತಿ ಶಾಖೆ ಮಾಣಿಲ ಮತ್ತು ಶ್ರೀ ಕ್ಷೇತ್ರ ಕುಕ್ಕಾಜೆ ಇವರ ಆಶ್ರಯದಲ್ಲಿ, ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಭೆ ಮತ್ತು ನಿವೃತ್ತ ಯೋಧರಾದ ಸಂತೋಷ್ ಕುಲಾಲ್ ಮುಡಿಪು ರವರಿಗೆ ಗೌರವಾರ್ಪಣೆ ಕಾರ್ಯಕ್ರಮ ಡಿ.19 ರಂದು ಶ್ರೀ ಕ್ಷೇತ್ರ ಕುಕ್ಕಾಜೆಯಲ್ಲಿ ನಡೆಯಲಿದೆ.