ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.21ರಿಂದ 27ರವರಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರವನ್ನು ಡಿ.18 ರಂದು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಸಹಿತ ಹಲವರು ಉಪಸ್ಥಿತರಿದ್ದರು.