Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ: 12 ವಾರ್ಡ್ ಗಳಲ್ಲಿ ಭರ್ಜರಿ ಜಯಗಳಿಸುವ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ “ಭಾರತೀಯ ಜನತಾ ಪಾರ್ಟಿ”..!!

December 30, 2021
in Featured, ಬಂಟ್ವಾಳ, ರಾಜಕೀಯ
0
ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ: 12 ವಾರ್ಡ್ ಗಳಲ್ಲಿ   ಭರ್ಜರಿ ಜಯಗಳಿಸುವ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ “ಭಾರತೀಯ ಜನತಾ ಪಾರ್ಟಿ”..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು,12 ವಾರ್ಡ್ಗಳಲ್ಲಿ ಜಯಗಳಿಸುವ ಮೂಲಕ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯವನ್ನು ಸಾಧಿಸಿದೆ.ಈ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.

Advertisement
Advertisement
Advertisement

ಬಿಜೆಪಿ -12, ಕಾಂಗ್ರೆಸ್-5, ಎಸ್. ಡಿ. ಪಿ.ಐ -1 ವಾರ್ಡ್ ಗಳಲ್ಲಿ ಜಯಗಳಿಸಿದೆ.

Advertisement

1ನೇ ವಾರ್ಡ್‌ನಲ್ಲಿ 828 ಮತ ಚಲಾವಣೆಯಾಗಿದ್ದು, ಕಾಂಗ್ರೆಸ್ ವಿ. ಕೆ. ಮಹಮ್ಮದ್ ಅಶ್ರಫ್ 425 ಮತಗಳನ್ನು ಪಡೆದು ಜಯಗಳಿಸಿದರೆ, ಬಿಜೆಪಿ ಕೃಷ್ಣಪ್ಪ ಗೌಡ 388 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. 15ಮತ ನೋಟಕ್ಕೆ ಚಲಾವಣೆಯಾಗಿದೆ.

Advertisement
Advertisement

2ನೇ ವಾರ್ಡ್ ನಲ್ಲಿ 608 ಮತಚಲಾವಣೆಯಾಗಿದ್ದು, ಬಿಜೆಪಿ ಸಂಗೀತ 316 ಮತ ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಕಮಲಾಕ್ಷಿ 192, ಎಸ್. ಡಿ. ಪಿ. ಐ. : ಆಯಿಷ ಎನ್. 92 ಮತ ಪಡದು ಸೋಲು ಕಂಡಿದ್ದಾರೆ. ನೋಟ 8 ಮತ ಚಲಾವಣೆಯಾಗಿದೆ.

3ನೇ ವಾರ್ಡ್ ನಲ್ಲಿ 637 ಮತಚಲಾವಣೆಯಾಗಿದ್ದು, ಬಿಜೆಪಿ ಸಿ. ಎಚ್. ಜಯಂತ 322 ಮತ ಪಡೆದು ಜಯ ಗಳಿಸಿದ್ದಾರೆ. ಕಾಂಗ್ರೆಸ್ ಶ್ರೀನಿವಾಸ ಶೆಟ್ಟಿ 310 ಮತದು ಸೋಲು ಕಂಡಿದ್ದಾರೆ. ನೋಟ 5 ಮತ ಚಲಾವಣೆಯಾಗಿದೆ.

4ನೇ ವಾರ್ಡ್ ನಲ್ಲಿ 578 ಮತಚಲಾವಣೆಯಾಗಿದ್ದು, ಬಿಜೆಪಿ ರಕ್ಷಿತ 301ಮತ ಗಳಿಸಿ ವಿಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ಆಯಿಷಾ 269ಮತ ಪಡೆದು ಸೋಲು ಕಂಡಿದ್ದಾರೆ. ನೋಟ 8ಮತ ಚಲಾವಣೆಯಾಗಿದ್ದಾರೆ.

5ನೇ ವಾರ್ಡ್ ನಲ್ಲಿ 578 ಮತಚಲಾವಣೆಯಾಗಿದ್ದು, ಬಿಜೆಪಿ ವಸಂತ ಕೆ. 314 ಮತ ಗಳಿಸಿ ಜಯಗಳಿಸಿದ್ದಾರೆ. ಕಾಂಗ್ರೆಸ್ ವಸಂತಿ 251 ಮತಗಳಿಸಿ ಸೋಲುಂಡಿದ್ದಾರೆ. ನೋಟ 13 ಮತ ಚಲಾವಣೆಯಾಗಿದೆ.

6ನೇ ವಾರ್ಡ್ ನಲ್ಲಿ 507 ಮತಚಲಾವಣೆಯಾಗಿದ್ದು, ಬಿಜೆಪಿ ವಿಜಯಲಕ್ಷ್ಮಿ 274 ಮತ ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಲೀಲಾವತಿ 226 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 7 ಮತ ಚಲಾವಣೆಯಾಗಿದೆ.

7ನೇ ವಾರ್ಡ್ ನಲ್ಲಿ 659 ಮತಚಲಾವಣೆಯಾಗಿದ್ದು, ಬಿಜೆಪಿ ರವಿಪ್ರಕಾಶ್ ಯಸ್. 439 ಮತಗಳಿಸಿ ವಿಜಯಶಾಲಿಯಾದರು. ಕಾಂಗ್ರೆಸ್ ಶಿವಪ್ರಸಾದ್ ವಿ. 214 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 6 ಮತ ಗಳಿಸಿದ್ದಾರೆ.

8ನೇ ವಾರ್ಡ್ ನಲ್ಲಿ 533 ಮತಚಲಾವಣೆಯಾಗಿದ್ದು, ಬಿಜೆಪಿ ಸುನೀತಾ 190 ಮತ ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಸುನೀತ ಕೊಟ್ಯಾನ್ 161, ಎಸ್. ಡಿ. ಪಿ. ಐ ರಝೀಯಾ 177 ಮತ ಪಡೆದು ಸೋಲುಕಂಡಿದ್ದಾರೆ. ನೋಟ 5 ಮತ ಪಡೆದಿದ್ದಾರೆ.

9ನೇ ವಾರ್ಡ್ ನಲ್ಲಿ 666 ಮತಚಲಾವಣೆಯಾಗಿದ್ದು, ಬಿಜೆಪಿ ಎನ್. ಕೃಷ್ಣ 395 ಮತ ಗಳಿಸಿ ವಿಜಯಿಯಾಗಿದ್ದಾರೆ. ಕಾಂಗ್ರೆಸ್ ಶಿವಪ್ರಸಾದ್ 266 ಮತ ಗಳಿಸಿ ಸೋಲು ಕಂಡಿದ್ದಾರೆ. ನೋಟ 5 ಮತ ಚಲಾವಣೆಯಾಗಿದೆ.

10ನೇ ವಾರ್ಡ್ ನಲ್ಲಿ 594 ಮತಚಲಾವಣೆಯಾಗಿದ್ದು, ಕಾಂಗ್ರೆಸ್ ಪದ್ಮಿನಿ 377 ಮತಗಳಿಸಿ ವಿಜಯವಾಗಿದ್ದಾರೆ. ಬಿಜೆಪಿ ಸುಮತಿ 214ಮತ ಪಡೆದು ಸೋಲು ಕಂಡಿದ್ದಾರೆ. ನೋಟ 3 ಮತ ಚಲಾವಣೆಯಾಗಿದೆ.

11ನೇ ವಾರ್ಡ್ ನಲ್ಲಿ 526 ಮತಚಲಾವಣೆಯಾಗಿದ್ದು, ಬಿಜೆಪಿ ಅರುಣ್ ಎಂ 288 ಮತಗಳನ್ನು ಪಡೆದು ಜಯಗಳಿಸಿದರೆ, ಕಾಂಗ್ರೆಸ್ ರಮಾನಾಥ ವಿ. 213, ಪಕ್ಷೇತರ ಜಾನ್ ಡಿಸೋಜ 15 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 10 ಚಲಾವಣೆಯಾಗಿದೆ.

12ನೇ ವಾರ್ಡ್ ನಲ್ಲಿ 497 ಮತಚಲಾವಣೆಯಾಗಿದ್ದು, ಬಿಜೆಪಿ ಹರೀಶ್ ಸಿ. ಎಚ್. 332 ಮತಗಳಿಸಿ ವಿಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ಎಂ. ಕೆ. ಮೂಸಾ 161 ಮತ ಗಳಿಸಿ ಸೋಲು ಕಂಡಿದ್ದಾರೆ. ನೋಟ 4 ಮತ ಚಲಾವಣೆಯಾಗಿದೆ.

13ನೇ ವಾರ್ಡ್ ನಲ್ಲಿ 608 ಮತಚಲಾವಣೆಯಾಗಿದ್ದು, ಎಸ್.ಡಿ.ಪಿ.ಐ. ಶಾಕೀರ 279 ಮತಗಳಿಸುವ ಮೂಲಕ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಸ್ಮ ಯು.ಕೆ. 204, ಬಿಜೆಪಿ ಪುಷ್ಪಾ 119 ಮತಗಳಿಸಿ ಸೋಲುಕಂಡಿದ್ದಾರೆ. ನೋಟ 6ಮತಗಳಿಸಿದ್ದಾರೆ.

14ನೇ ವಾರ್ಡ್ ನಲ್ಲಿ 512 ಮತಚಲಾವಣೆಯಾಗಿದ್ದು, ಬಿಜೆಪಿ ಅಶೋಕ್ ಕುಮಾರ್ ಶೆಟ್ಟಿ 242 ಮತಗಳಿಸಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಮನೋಹರ ಲ್ಯಾನ್ಸಿ ಡಿ ಸೋಜ 144, ಪಕ್ಷೇತರ ಮೋಹನ್ ಸೇರಾಜೆ 125 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 1ಮತ ಗಳಿಸಿದ್ದಾರೆ.

15ನೇ ವಾರ್ಡ್ ನಲ್ಲಿ 703 ಮತಚಲಾವಣೆಯಾಗಿದ್ದು, ಕಾಂಗ್ರೆಸ್ ಲತಾವೇಣಿ 381ಮತ ಗಳಿಸಿ ಜಯಗಳಿಸಿದ್ದಾರೆ. ಬಿಜೆಪಿ ಸಂಧ್ಯಾಗಣೇಶ್ 319 ಪಡೆದು ಸೋಲುಕಂಡಿದ್ದಾರೆ. ನೋಟ 3 ಮತ ಚಲಾವಣೆಯಾಗಿದೆ.

16ನೇ ವಾರ್ಡ್ ನಲ್ಲಿ 480 ಮತಚಲಾವಣೆಯಾಗಿದ್ದು, ಕಾಂಗ್ರೆಸ್ ಡೀಕಯ್ಯ 247 ಮತ ಪಡೆದು ಜಯಗಳಿಸಿದ್ದಾರೆ. ಬಿಜೆಪಿ ಕೃಷ್ಣಪ್ಪ 220ಮತ ಪಡೆದ ಸೋಲು ಕಂಡಿದ್ದಾರೆ. ನೋಟ 13 ಮತಚಲಾವಣೆಯಾಗಿದೆ.

17ನೇ ವಾರ್ಡ್ ನಲ್ಲಿ 749 ಮತಚಲಾವಣೆಯಾಗಿದ್ದು, ಬಿಜೆಪಿ ಕರುಣಾಕರ 415ಮತ ಗಳಿಸಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಶ್ರೀಚರಣ್ 320 ಮತಪಡೆದು ಸೋಲು ಕಂಡಿದ್ದಾರೆ. ನೋಟ 14ಮತ ಚಲಾವಣೆಯಾಗಿದೆ.

18ನೇ ವಾರ್ಡ್ ನಲ್ಲಿ 590 ಮತಚಲಾವಣೆಯಾಗಿದ್ದು ಕಾಂಗ್ರೆಸ್ ಅಬ್ದುಲ್ ರಹಿಮನ್ 352 ಜಯಗಳಿಸಿದ್ದಾರೆ. ಬಿಜೆಪಿ ಕೃಷ್ಣಪ್ಪ ಮೂಲ್ಯ 60,ಎಸ್.ಡಿ.ಪಿ.ಐ. ಸಯ್ಯದ್ ಇಳ್ಯಾಸ್ 173 ಮತಪಡೆದು ಸೋಲು ಕಂಡಿದ್ದಾರೆ. ನೋಟ 5 ಮತ ಗಳಿಸಿದ್ದಾರೆ.

Advertisement
Advertisement
Previous Post

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ: ವಾರ್ಡ್ ನಂ.18 ರಲ್ಲಿ ಜಯ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ “ಹಸೈನಾರ್”

Next Post

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯ ಕೆರೆಯಲ್ಲಿ ಇಂಟರ್ ನೆಟ್ ಕೇಬಲ್ ಸಂಸ್ಥೆಯ ಮನೋಹರ್ ಪ್ರಭು ಮೃತದೇಹ ಪತ್ತೆ..!!

OtherNews

ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!
Featured

ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

October 27, 2025
ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!
Featured

ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

October 27, 2025
ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!
Featured

ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

October 27, 2025
ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

October 26, 2025
(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!
ಪುತ್ತೂರು

(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

October 25, 2025
ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!
Featured

ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

October 25, 2025

Leave a Reply Cancel reply

Your email address will not be published. Required fields are marked *

Recent News

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

October 27, 2025
ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

October 27, 2025
ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

October 27, 2025
ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

October 27, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page