ಪುತ್ತೂರು: ಹಿಂದೂ ಮಹಿಳೆಯೊಬ್ಬರಿಗೆ ಅನ್ಯಕೋಮಿನ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ರವಾನಿಸಿದ ಕುರಿತು ಮಹಿಳೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ ತಿಳಿದು ಬಂದಿದೆ.
ಅಶ್ಲೀಲ ಸಂದೇಶ ರವಾನಿಸಿದ ಆರೋಪಿಯನ್ನು ರಮೀಝ್ ಎನ್ನಲಾಗಿದೆ.