Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಶಾಲೆಯಲ್ಲಿ ಪಾಸಿಟಿವ್ 5ಕ್ಕಿಂತ ಹೆಚ್ಚು ಬಂದರೆ ಆನ್ಲೈನ್ ಕ್ಲಾಸ್ ಆರಂಭಿಸಲು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮ ನಿಷೇಧಿಸುವಂತೆ ಜಿಲ್ಲಾಧಿಕಾರಿ ಆದೇಶ..!!

January 18, 2022
in Featured, ಮಂಗಳೂರು
0
ಆಯುಷ್ಮಾನ್ ಯೋಜನೆ ಒದಗಿಸದೇ ಬಡ ರೋಗಿಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು:; ಹಣ ಹಿಂತಿರುಗಿಸುವಂತೆ – ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿಷೇಧಿಸಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Advertisement
Advertisement
Advertisement

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಪ್ರಸ್ತುತ ಸ್ಥಿತಿಯಲ್ಲಿ ಇಡೀ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ ತೊಂದರೆಯಾಗಲಿದೆ. ಈ ಕಾರಣದಿಂದ ಯಾವ ಶಾಲೆಗಳಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚು ಕಂಡು ಬಂದಿದೆಯೋ ಆ ಶಾಲೆಗಳನ್ನು ಮಾತ್ರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬಹುದು ಎಂಬ ಅಭಿಪ್ರಾಯ ಅಧಿಕಾರಿಗಳು, ಆಡಳಿತ ಮಂಡಳಿಯಿಂದ ವ್ಯಕ್ತವಾಯಿತು.

Advertisement
Advertisement

ಶಾಲೆಗಳಲ್ಲಿ 10ಕ್ಕಿಂತ ಹೆಚ್ಚು ಪ್ರಕರಣವಿದ್ದರೆ ಆ ಶಾಲೆಗಳನ್ನು ಬಂದ್ ಮಾಡಲು ರಾಜ್ಯ ಸರಕಾರದ ಆದೇಶವಿದೆ. ಆದರೆ ದ.ಕ. ಜಿಲ್ಲೆಯಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಕಂಡು ಬಂದರೆ ಶಾಲೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ನಡೆಸಲು ಅವಕಾಶ ನೀಡಲಾಗಿದೆ.

ಒಂದು ವಾರದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡಲಾಗುವುದು ಎಂದು ಡಾ ಕೆವಿ ರಾಜೇಂದ್ರ ತಿಳಿಸಿದ್ದಾರೆ.

Advertisement
Previous Post

ಆತ್ಮದ ಜೊತೆ ಮಾತಾಡೋಕೆ ಹೋಗಿ ನಾಪತ್ತೆ​ಯಾಗಿದ್ದ ಬಾಲಕಿ: 78 ದಿನಗಳ ಬಳಿಕ ಪತ್ತೆ..!!

Next Post

ವೀರಕಂಭ: ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಆರೋಗ್ಯದ ಅರಿವಿನ ಬಗ್ಗೆ ಬೀದಿನಾಟಕ

OtherNews

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026
ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!
Featured

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

March 6, 2026
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

Leave a Reply Cancel reply

Your email address will not be published. Required fields are marked *

Recent News

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page