Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

‘ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್’, : ಜೇಮ್ಸ್ ಪವರ್ ಫುಲ್ ಪೋಸ್ಟರ್ ರಿಲೀಸ್

January 26, 2022
in ರಾಜ್ಯ, ಸಿನಿಮಾ
0
‘ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್’, : ಜೇಮ್ಸ್ ಪವರ್ ಫುಲ್ ಪೋಸ್ಟರ್ ರಿಲೀಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಚಿತ್ರದ ಪೋಸ್ಟರ್ ಇಂದು ಬಿಡುಗಡೆಯಾಗಿದೆ.

Advertisement
Advertisement
Advertisement

ಪುನೀತ್ ರಾಜ್‍ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿರುವ ಚಿತ್ರ ಇದಾಗಿದ್ದು, ಈ ಚಿತ್ರದ ಪೋಸ್ಟರ್ ಅನ್ನು ಗಣರಾಜ್ಯೋತ್ಸವದಂದು ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ಅನೌನ್ಸ್ ಮಾಡಿತ್ತು. ಅದರಂತೆ ಇಂದು ಜೇಮ್ಸ್ ಸಿನಿಮಾದ ಪೋಸ್ಟರ್ ಬಿಡುಗಡೆಗೊಂಡಿದ್ದು, ಅಶ್ವಿನಿ ಪುನೀತ್ ರಾಜ್‍ಕುಮಾರ್, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಪೋಸ್ಟರ್‌ನಲ್ಲಿ ಪುನೀತ್ ಗನ್ ಹಿಡಿದು ಖಡಕ್ ಆರ್ಮಿ ಆಫೀಸರ್ ಆಗಿ ಮಿಂಚಿದ್ದಾರೆ. ಅದರಲ್ಲಿಯೂ ಪೋಸ್ಟರ್‌ನಲ್ಲಿರುವ “ಸಲಾಂ ಸೋಲ್ಜರ್ ದೇಶಕ್ಕೆ ನೀನೇ ಪವರ್” ಎಂಬ ಸಾಲುಗಳು ಎಲ್ಲರ ಗಮನ ಸೆಳೆಯುತ್ತಿದೆ.

Advertisement
Advertisement

ನಿರ್ದೇಶಕ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಆ್ಯಕ್ಷನ್ ಕಮರ್ಷಿಯಲ್ ಜೇಮ್ಸ್ ಸಿನಿಮಾವಾಗಿದ್ದು, ಚಿತ್ರದ ಶೂಟಿಂಗ್ ಇದೀಗ ಕಂಪ್ಲೀಟ್ ಆಗಿದೆ. ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನು ಗ್ರಾಫಿಕ್ಸ್ ಮಾಡಲಾಗಿದೆ.

ಅಪ್ಪು ಹುಟ್ಟುಹಬ್ಬದ ದಿನದಂದೇ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಲಾಗುತ್ತಿದೆ. ರಾಜಕುಮಾರ ಸಿನಿಮಾದಲ್ಲಿ ನಟಿಸಿದ್ದ ಪ್ರಿಯಾ ಆನಂದ್ ಅವರೇ ಜೇಮ್ಸ್ ಚಿತ್ರದಲ್ಲಿ ಅಪ್ಪು ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಚಿತ್ರದಲ್ಲಿ ಶ್ರೀಕಾಂತ್, ಆದಿತ್ಯ ಮೆನನ್ ಹಾಗೂ ಅನು ಪ್ರಭಾಕರ್, ಮುಖೇಶ್ ರಿಷಿ ಸೇರಿದಂತೆ ಹಲವಾರು ಕಲಾವಿದರು ನಟಿಸಿದ್ದಾರೆ. ಪುನೀತ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಆಗಿದ್ದು, ಈಗಾಗಲೇ ಪ್ರೇಕ್ಷಕರು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಿದ್ದು, ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

"ಸಲಾಂ ಸೋಲ್ಜರ್ ದೇಶಕ್ಕೆ ನೀನೆ ಪವರ್"
ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
Wish you all a "Happy Republic Day".@PriyaAnand #KishorePathikonda @BahaddurChethan @actorsrikanth @realsarathkumar @charanrajmr2701 #BoloBoloJames #PowerInU pic.twitter.com/kxBiBN7biH

— PRK Audio Official (@PRKAudio) January 26, 2022

Advertisement
Previous Post

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: 29,14,160 ರೂ. ಮೌಲ್ಯದ ಚಿನ್ನ ವಶ..!!

Next Post

ಬೆಟ್ಟಂಪಾಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೆಸಿಐ ವತಿಯಿಂದ ಸಬಲೀಕರಣ ತರಬೇತಿ ಕಾರ್ಯಕ್ರಮ

OtherNews

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!
ಪುತ್ತೂರು

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

September 15, 2025
ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!
ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

August 5, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page