ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ(ರಿ.) ವಿಷ್ಣುನಗರ ಇದರ ನೇತೃತ್ವದಲ್ಲಿ ಹಾಗೂ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಆಡಳಿತ ಸಮಿತಿ ಮತ್ತು ಎಲ್ಲಾ ಉಪಸಮಿತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ವಿಟ್ಲ ಇವರ ಸಹಕಾರದೊಂದಿಗೆ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಜ.30 ರಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ.