Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

    ಯಕ್ಷಗಾನ ರಂಗದ ದಿಗ್ಗಜ ಸೂರಿಕಮೇರ್ ಕೆ. ಗೋವಿಂದ ಭಟ್ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಅನೈತಿಕ ಸಂಬಂಧದ ಅನುಮಾನ: ಪತ್ನಿ ಹತ್ಯೆ, ಪತಿಯಿಂದ ಆತ್ಮಹತ್ಯೆ ಪ್ರಯತ್ನ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯಗಳು ಮತ್ತು ಯಶಸ್ಸಿನ ಲಕ್ಷಣದ ಬಗ್ಗೆ ಮಾಹಿತಿ ಕಾರ್ಯಾಗಾರ : ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು- ವಂದನಾ ಶಂಕರ್

March 13, 2021
in ಪುತ್ತೂರು, ಶಿಕ್ಷಣ
0
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯಗಳು ಮತ್ತು ಯಶಸ್ಸಿನ ಲಕ್ಷಣದ ಬಗ್ಗೆ ಮಾಹಿತಿ ಕಾರ್ಯಾಗಾರ :  ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು- ವಂದನಾ ಶಂಕರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು: ಸೋಲು ಮತ್ತು ಗೆಲುವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಜೀವನದಲ್ಲಿ ಯಶಸ್ಸನ್ನು ಗಳಿಸಬೇಕು ಎಂದರೆ ಸೋಲು ಮತ್ತು ಗೆಲುವು ಅನ್ನು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಕ್ಯಾಂಪಸ್ ನಿರ್ದೇಶಕರಾದ ವಂದನಾ ಶಂಕರ್ ಹೇಳಿದರು.ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಕೌಶಲ್ಯಗಳು ಮತ್ತು ಯಶಸ್ಸಿನ ಲಕ್ಷಣ (Skills and attributes to success) ಎಂಬ ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಸೋಲುಗಳನ್ನು ಕೈಚಾಚಿ ಸ್ವೀಕರಿಸಿದರೆ ಮಾತ್ರ ಗೆಲುವೆಂಬ ಪದದ ಅರ್ಥ ಹಾಗೂ ಆ ಪದದ ಬೆಲೆ ತಿಳಿದುಬರುತ್ತದೆ. ಸೋತವನಿಗೆ ಅವಕಾಶಗಳಿರುವುದಿಲ್ಲ. ಅವಕಾಶಗಳನ್ನು ನಾವು ಸೃಷ್ಟಿಸಬೇಕು. ಪರೀಕ್ಷೆಯಲ್ಲಿ ಸೋತರೆಂದರೆ ಅವರು ಅವರ ಜೀವನದಲ್ಲಿ ಸೋತರೆಂದು ಅರ್ಥವಲ್ಲ. ಅದನ್ನು ಅವರು ಸಮರ್ಪಕವಾಗಿ ಬಳಸಬೇಕು. ಎಂತಹದೇ ಕಷ್ಟಗಳಾದರೂ ಅವುಗಳನ್ನು ಧನಾತ್ಮಕವಾಗಿ ಸ್ವೀಕರಿಸಬೇಕು. ಸೋಲನ್ನು ಧನಾತ್ಮಕವಾಗಿ ಸ್ವೀಕರಿಸಿದವರಿಗೆ ಒಂದಲ್ಲ ಒಂದು ಹಾದಿಯಲ್ಲಿ ಗೆಲುವಿರುತ್ತದೆ. ಆದರೆ ಪರಿಶ್ರಮ ಹಾಗೂ ಆತ್ಮವಿಶ್ವಾಸಗಳೆರಡೂ ಇರಬೇಕು. ಮೊದಲ ಪ್ರಯತ್ನದಲ್ಲೇ ಗೆಲ್ಲುವವನು ಬದುಕಲ್ಲಿ ಗೆಲ್ಲುತ್ತಾನೆ. ಆದರೆ ಸೋತವನು ಜಗತ್ತನ್ನೇ ಗೆಲ್ಲುತ್ತಾನೆ. ಯಾಕೆಂದರೆ ಸೋತವನಿಗೆ ಸಂಕಟವಿರುತ್ತದೆ, ಸಂಕಟದೊಂದಿಗೆ ಸೆಣಸಾಡುವ ಮನಸ್ಸಿಗೆ ಛಲ ಹೆಚ್ಚಿರುತ್ತದೆ. ಗೆಲುವು ಆಗಲಿ ಸೋಲೇ ಆಗಲಿ ಶಾಶ್ವತವಲ್ಲ. ಹಾಗೆಯೇ ಪ್ರಯತ್ನ ಅನ್ನುವುದು ಜೀವನದಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತದೆ. ಮನುಷ್ಯರಾಗಿ ಹುಟ್ಟಿದ ಮೇಲೆ ಜೀವನದಲ್ಲಿ ಏನಾದರೊಂದು ಸಾಧಿಸಲೇಬೇಕು.
Advertisement

ಸಾಧನೆಯೆಂದು ಬಂದಕೂಡಲೇ ಪ್ರಯತ್ನ ಇರಲೇಬೇಕು. ನಮ್ಮ ಜೀವನದ ಗುರಿ ತಲುಪಲು ಪ್ರಯತ್ನ ಆವಶ್ಯವಾಗಿರುತ್ತದೆ. ಕೆಲವೊಂದು ಗುರಿಯನ್ನು ತಲುಪಲು ಹಾಗೂ ಸಾಧನೆಗಳನ್ನು ಮಾಡಲು ಕಠಿಣವಾದ ಪ್ರಯತ್ನವನ್ನು ಪಡಬೇಕಾದೀತು. ಪ್ರಯತ್ನಪಟ್ಟವನಿಗೆ ಮಾತ್ರ ಅದೃಷ್ಟ ಲಭಿಸುತ್ತದೆ ಎಂದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸ್ನೇಹ ಸ್ವಾಗತಿಸಿ ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ದೀಕ್ಷಿತಾ ವಂದಿಸಿದರು.
Advertisement
Advertisement
Previous Post

ದೇವಸ್ಥಾನದ ಎದುರಲ್ಲೇ ಮಟಮಟ ಮಧ್ಯಾಹ್ನ ಕಾರೊಳಗೆ ಲವ್ವಿಡವ್ವಿ – ನಡೆದಿದ್ದಾದರೂ ಏನು?!

Next Post

ಸಮಾಜಸೇವೆಯಲ್ಲಿ ಸದ್ದಿಲ್ಲದ ಹೆಜ್ಜೆ ಗುರುತು ಐಕಳ ಹರೀಶ್ ಶೆಟ್ಟಿ.

OtherNews

ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!
Featured

March 21, 2026
ಯಕ್ಷಗಾನ ರಂಗದ ದಿಗ್ಗಜ ಸೂರಿಕಮೇರ್ ಕೆ. ಗೋವಿಂದ ಭಟ್ ನಿಧನ..!!
Featured

ಯಕ್ಷಗಾನ ರಂಗದ ದಿಗ್ಗಜ ಸೂರಿಕಮೇರ್ ಕೆ. ಗೋವಿಂದ ಭಟ್ ನಿಧನ..!!

March 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಅನೈತಿಕ ಸಂಬಂಧದ ಅನುಮಾನ: ಪತ್ನಿ ಹತ್ಯೆ, ಪತಿಯಿಂದ ಆತ್ಮಹತ್ಯೆ ಪ್ರಯತ್ನ : ಪ್ರಕರಣ ದಾಖಲು..!!!

March 20, 2026
ಪುತ್ತೂರು : ದಾಂಪತ್ಯ ಕಲಹದ ನಡುವೆ ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆಗೆ ಯತ್ನ..!!

ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!
ಕ್ರೈಮ್

March 19, 2026
(ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!
ಉದ್ಘಾಟನೆ

(ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

March 19, 2026

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

March 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

March 21, 2026
ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

March 21, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

March 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page