ವಿಟ್ಲ : ಲಯನ್ಸ್ ಕ್ಲಬ್ ಸಿಟಿ ಇದರ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ಸ್ಯಾನಿಟೈಸರ್ ನ್ನು ಸರ್ಕಲ್ ಇನ್ಸ್ಪೆಕ್ಟರ್ ಎಚ್ ಈ ನಾಗರಾಜ್ ಅವರ ಸಮ್ಮುಖದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ಸಂಜೀವ ಪುರುಷ , ನಮ್ಮ ಕ್ಲಬ್ ನ ಅಧ್ಯಕ್ಷರಾದ ಬಿ ಸಂದೇಶ ಶೆಟ್ಟಿ, ಲಯನ್ಸ್ ಜಿಲ್ಲಾ ಪ್ರಾಂತೀಯ ಸಲಹೆಗಾರರಾದ ಸುದರ್ಶನ್ ಪಡಿಯಾರ್, ಗೈಡಿಂಗ್ ಲಯನ್ ಸತೀಶ್ ಕುಮಾರ್ ಆಳ್ವ, ಕ್ಲಬ್ ನ ಸದಸ್ಯರಾದ ದಿನಕರ ಆಳ್ವ ಮತ್ತಿತರರು ಉಪಸ್ಥಿತರಿದ್ದರು.