Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ಡೆಬಿಟ್‌, ಕ್ರೆಡಿಟ್‌ ಕಾರ್ಡ್ ನಂಬರ್‌ ಪಡೆದು ಎರಡು ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ಹಣ ವಂಚನೆ..!!

February 11, 2022
in ಮಂಗಳೂರು
0
ಕಡಬ: ಮಹಿಳೆಯರಿಗೆ ಸುಲಭವಾಗಿ ಸಾಲ ಸೌಲಭ್ಯ: ಮೊದಲು ಇನ್ಸೂರೆನ್ಸ್ ಹಣ ಪಾವತಿಸಿ..ನಂತರ ಸಾಲ ಸಿಗುತ್ತದೆ..!! ಶ್ಲೋಗನ್ ನಂಬಿ ಹಣ ಪಾವತಿಸಿ ಮೋಸ ಹೋದ ಮಹಿಳಾಮಣಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಡೆಬಿಟ್ ಕಾರ್ಡ್ ವಿವರ ಪಡೆದು ಅವರ ಖಾತೆಯಿಂದ 2.43 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ.

Advertisement
Advertisement
Advertisement

ಮಂಗಳೂರಿನ ಗಾಂಧಿನಗರದಲ್ಲಿ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಜಂಟಿ ಉಳಿತಾಯ ಖಾತೆಯನ್ನು ಹೊಂದಿದ್ದರು.

ಸೆ. 15, 2021 ರಂದು ಸಂಜೆ ಗ್ರಾಹಕನಿಗೆ ತನ್ನನ್ನು ಬ್ಯಾಂಕ್‌ ಉದ್ಯೋಗಿ ಎಂದು ಪರಿಚಯಿಸಿಕೊಂಡು ಕೆನರಾ ಬ್ಯಾಂಕ್‌ ಖಾತೆಯ ಡೆಬಿಟ್ ಕಾರ್ಡ್ ಡಿ-ಆಕ್ಟಿವೇಟ್ ಆಗಿದೆ ಅದನ್ನು ಪುನಃ ಆಕ್ಟೀವೇಟ್‌ ಮಾಡಲು ಕಾರ್ಡ್‌ನ ಸಂಖ್ಯೆ ಮತ್ತು ಸಿಸಿವಿ ನಂಬರ್‌ ಅನ್ನು ಕೇಳಿದ್ದಾನೆ, ಅದರಂತೆ ಗ್ರಾಹಕ ವಿವರಗಳನ್ನು ಒದಗಿಸಿದ ನಂತರ ಖಾತೆಯಿಂದ ಎರಡು ಹಂತಗಳಲ್ಲಿ ಒಟ್ಟು 51,150 ರೂ ವಂಚನೆಯಾಗಿರುವುದು ತಿಳಿದಿದೆ ಎಂದು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Advertisement
Advertisement

ಎರಡನೆ ಪ್ರಕರಣದಲ್ಲಿ, ನಗರದ ಆಕ್ಸಿಸ್ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ವ್ಯಕ್ತಿಯೋರ್ವರು ಅದೇ ಬ್ಯಾಂಕ್‌ನ ಎರಡು ಕ್ರೆಡಿಟ್ ಕಾರ್ಡ್‌ ಹೊಂದಿದ್ದಾರೆ, ಅದರಲ್ಲಿ ಒಂದು ಕ್ರೆಡಿಟ್‌ ಕಾರ್ಡ್‌ನ್ನು ಬ್ಲಾಕ್‌ ಮಾಡಲು ಗೂಗಲ್‌ನಿಂದ ಆಕ್ಸಿಸ್ ಬ್ಯಾಂಕ್‌ನ ಗ್ರಾಹಕ ಸೇವಾ ಕೇಂದ್ರದ ನಂಬರ್‌ ಅನ್ನು ತೆಗೆದುಕೊಂಡು ಕರೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಕರೆ ಸ್ವಿಕರಿಸಿದ ವ್ಯಕ್ತಿ SLICE ಆ್ಯಪ್‌ನ್ನು ಡೌನ್‌ ಲೋಡ್‌ ಮಾಡಲು ಹೇಳಿದ್ದರು ಎಂದು ವರದಿಯಲ್ಲಿ ತಿಳಿಸಿದ್ದಾರೆ.

ಅದರಂತೆ ಆ್ಯಪ್‌ ಡೌನ್‌ ಲೋಡ್‌ ಮಾಡಿದ ಬಳಿಕ ಆ ವ್ಯಕ್ತಿ ವ್ಯಕ್ತಿಯು ಡೆಬಿಟ್ ಕಾರ್ಡ್ ಸಂಖ್ಯೆ, ಕ್ರೆಡಿಟ್ ಕಾರ್ಡ್ ಸಂಖ್ಯೆ, ಪಿನ್ ಇತ್ಯಾದಿಗಳನ್ನು ಫೀಲ್‌ ಮಾಡಲು ತಿಳಿಸಿದ್ದ, ಕಾರ್ಡ್‌ ವಿವರಗಳನ್ನು ಹಾಕಿದ ಮೇಲೆ ಡೆಬಿಟ್ ಕಾರ್ಡ್‌ನಿಂದ ಐದು ಬಾರಿ ತಲಾ 5,025 ರೂಯಂತೆ 25,125ರೂ ಹಾಗೂ ಕ್ರೆಡಿಟ್‌ ಕಾರ್ಡ್‌ನಿಂದ ಹಲವು ಹಂತಗಳಿಂದ 1,92,655 ಲಕ್ಷ ರೂಗಳನ್ನು ವರ್ಗಾಯಿಸಿಕೊಂಡು ಮೋಸ ಮಾಡಿರುವ ಬಗ್ಗೆ ದೂರು ನೀಡಿದ್ದಾರೆ.

Advertisement
Previous Post

ಹಿಜಾಬ್ ವಿವಾದ: ಹೈಕೋರ್ಟ್ ಸೂಚನೆ ಪ್ರಶ್ನಿಸಿ ಮತ್ತೆ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿಗಳು..!!

Next Post

ಸಿಎ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

OtherNews

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!
ಕ್ರೈಮ್

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

February 14, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!
ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!
Featured

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!
ಕ್ರೈಮ್

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!
Featured

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026

Leave a Reply Cancel reply

Your email address will not be published. Required fields are marked *

Recent News

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

February 14, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page