Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ:;ಕ್ರೀಡೆಯು ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಸಹಕಾರಿ- ಡಾ. ಕೃಷ್ಣಪ್ರಸನ್ನ

February 18, 2022
in ಪುತ್ತೂರು
0
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ:;ಕ್ರೀಡೆಯು ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಸಹಕಾರಿ-  ಡಾ. ಕೃಷ್ಣಪ್ರಸನ್ನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕ್ರೀಡೆಗಳು ಮನಸ್ಸಿಗೆ ಮುದ ನೀಡುವಂತೆ ದೈಹಿಕ ಪೋಷಣೆಗಳಿಗೂ ಸಹಾಯಕವಾಗುತ್ತವೆ. ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ, ಶಿಸ್ತು, ಸಹಬಾಳ್ವೆಗಳಲ್ಲದೆ ರಾಷ್ಟೀಯ, ಅಂತಾರಾಷ್ಟ್ರೀಯ ಸಂಬಂಧಗಳ ವೃದ್ಧಿಗಳಿಗೂ ಕ್ರೀಡೆಗಳು ಅಗತ್ಯವಾಗಿವೆ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು ಆತ್ಮವಿಶ್ವಾಸದೊಂದಿಗೆ ದಿಟ್ಟ ಹೆಜ್ಜೆಗಳನ್ನು ಇರಿಸಬೇಕು. ಆಲೋಚನೆಗಳು, ನಿರ್ಧಾರಗಳು ಅಚಲವಾಗಿದ್ದಾಗ ಸಾಧನೆಯ ಉತ್ತುಂಗಕ್ಕೆ ಏರಲು ಸಾಧ್ಯ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೃಷ್ಣಪ್ರಸನ್ನ ಹೇಳಿದರು.

Advertisement
Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2021-22ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಾಯ ಮಾಡುತ್ತದೆ. ಶಾಲಾ ಕಾಲೇಜು ಮಟ್ಟದ ಕ್ರೀಡಾ ಕೂಟಗಳಿಂದ ಸ್ನೇಹ ಸೌಹಾರ್ದತೆಗಳು ಏರ್ಪಡುತ್ತವೆ. ಕ್ರೀಡಾಪಟುಗಳಿಗೆ ದೇಶ ವಿದೇಶ ಮಟ್ಟದಲ್ಲಿ ವಿಶೇಷ ಮನ್ನಣೆಯಿದೆ. ರಾಷ್ಟೀಯ ಸಂಬಂಧಗಳ ವೃದ್ಧಿಗೆ ಕ್ರೀಡೆಗಳ ಕೊಡುಗೆ ಅಪಾರವಾಗಿದೆ. ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ ಎಂದರು.

Advertisement

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಸಾತ್ವಿಕ್ , ರಾಷ್ಟ್ರಮಟ್ಟದ ಖೋ ಖೋ ಪಂದ್ಯಾಟದಲ್ಲಿ ಭಾಗವಹಿಸಿದ ಗುರುಪ್ರಸಾದ್, ಪವನ್ ಕ್ರೀಡಾಜ್ಯೋತಿಯನ್ನು ತರುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಆಕರ್ಷಕ ಪಥಸಂಚಲನ:

ಸುಮಾರು 25 ತರಗತಿಗಳ ಶಿಸ್ತುಬದ್ಧ ಪಥ ಸಂಚಲನ ನಡೆಯಿತು. ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಕ್ರೀಡಾ ಮೈದಾನಕ್ಕೆ ಆಕರ್ಷಕವಾಗಿ ಹೊತ್ತು ಸಾಗಿ ಬಂದರು. ದ್ವಿತೀಯ ಪಿಯುಸಿ ಕಲಾ ವಿಭಾಗವು ಪ್ರಥಮ ಸ್ಥಾನವನ್ನೂ ಪ್ರಥಮ ವಿಜ್ಞಾನದ ‘ಬಿ’ ವಿಭಾಗವು ದ್ವಿತೀಯ ಸ್ಥಾನವನ್ನೂ ದ್ವಿತೀಯ ವಿಜ್ಞಾನದ ‘ಡಿ’ ವಿಭಾಗವು ತೃತೀಯ ಬಹುಮಾನವನ್ನೂ ಪಡೆದುಕೊಂಡಿತು. ವಿವೇಕಾನಂದ ಕನ್ನಡಮಾಧ್ಯಮ ಶಾಲೆಯ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ ಕ್ರೀಡಾಕೂಟವು ಗುರಿಯನ್ನು ನಿಶ್ಚಯ ಮಾಡುವ ಪಾಠ. ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ. ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ. ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ. ಸಂಯಮ, ಇಚ್ಛಾಶಕ್ತಿ, ಸ್ವಾಭಿಮಾನ, ಏಕಾಗ್ರತೆಗಳನ್ನು ಬೆಳೆಸುತ್ತದೆ. ಸೋಲೇ ಗೆಲುವಿನ ಸೋಪಾನ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಕೂಡ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಆಂಗ್ಲ ವಿಭಾಗದ ಮುಖ್ಯಸ್ಥ ಪಿ.ಕೆ. ಪರಮೇಶ್ವರ ಶರ್ಮ, ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ, ಯತೀಶ್, ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ದಕ್ಷಿಣ ಭಾರತ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ಶ್ರೀಜಿತ್ ರೈ ಕ್ರೀಡಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಕ್ರೀಡಾ ಸಂಘದ ಕಾರ್ಯದರ್ಶಿ ಗುರುಪ್ರಸಾದ್ ಸ್ವಾಗತಿಸಿ ಕ್ರೀಡಾ ಜತೆಕಾರ್ಯದರ್ಶಿ ದೀಪಾಲಿ ವಂದಿಸಿದರು. ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Previous Post

ಮಂಗಳೂರು: ಹಲವೆಡೆ ಗ್ಯಾಸ್ ಸೋರಿಕೆ ವಾಸನೆ:; ಸಾರ್ವಜನಿಕರಲ್ಲಿ ಆತಂಕ..!!

Next Post

ಮುಡಿಪು: 4ನೇ ಮಹಡಿಯಿಂದ ಬಿದ್ದು ಯುವಕ ಸಾವು…!!

OtherNews

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!
Featured

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!
Featured

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
Featured

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026

Leave a Reply Cancel reply

Your email address will not be published. Required fields are marked *

Recent News

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page