Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ರವರ ಹತ್ಯೆ ಖಂಡಿಸಿ ವಿ.ಹಿಂ.ಪ. ಬಜರಂಗದಳದಿಂದ ಪ್ರತಿಭಟನೆ: ಸಂಘ ಪರಿವಾರದ ಯುವಕರು ಜಾಗೃತರಾಗಿದ್ದಾರೆ, ನಮ್ಮ ತಾಳ್ಮೆಗೂ ಮಿತಿ ಇದೆ..!!- ಮುರಳೀಕೃಷ್ಣ ಹಸಂತಡ್ಕ

February 23, 2022
in ಬಂಟ್ವಾಳ
0
ವಿಟ್ಲ: ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ರವರ ಹತ್ಯೆ ಖಂಡಿಸಿ ವಿ.ಹಿಂ.ಪ. ಬಜರಂಗದಳದಿಂದ ಪ್ರತಿಭಟನೆ: ಸಂಘ ಪರಿವಾರದ ಯುವಕರು ಜಾಗೃತರಾಗಿದ್ದಾರೆ, ನಮ್ಮ ತಾಳ್ಮೆಗೂ ಮಿತಿ ಇದೆ..!!- ಮುರಳೀಕೃಷ್ಣ ಹಸಂತಡ್ಕ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ರವರ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡದ ವತಿಯಿಂದ ಫೆ.23 ರಂದು ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.

Advertisement
Advertisement
Advertisement

ಈ ವೇಳೆ ಮಾತನಾಡಿದ ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ರವರು, ಮತೀಯವಾದದ ಹೆಸರಿನಲ್ಲಿ ಈ ದೇಶವನ್ನು ನಾಶ ಮಾಡಬೇಕೆಂದು ಯಾರಾದರೂ ಯೋಚನೆ ಮಾಡಿದ್ದರೆ ಇನ್ನು ನಿಮ್ಮ ಯೋಚನೆ ನಡೆಯಲು ಸಾಧ್ಯವಿಲ್ಲ. ಸಂಘ ಪರಿವಾರದ ಯುವಕರು ಜಾಗೃತರಾಗಿದ್ದಾರೆ. ನಮ್ಮ ತಾಳೆಗೂ ಮಿತಿ ಇದೆ. ಇಲ್ಲಿಯವರೆಗೆ ಗಾಂಧೀಜಿಯವರು ಹೇಳಿದ್ದನ್ನು ಕೇಳಿದ್ದೇವೆ. ಭಾರತ ಹೇಗೆ ಬದಲಾಗುತ್ತಿದೆಯೋ ಹಾಗೆಯೇ ಈ ದೇಶದ ಸಂಸ್ಕೃತಿ, ಸಮಾಜವೂ ಎಚ್ಚರವಾಗುತ್ತಿದೆ ಎಂದರು.

ಬಜರಂಗದಳದ ಕಾರ್ಯಕರ್ತನಷ್ಟು ಸೇವೆಗೆ ಸಜ್ಜಾಗಿರುವ ವ್ಯಕ್ತಿ ಬೇರೆಲ್ಲೂ ಸಿಗಲಿಕ್ಕಿಲ್ಲ, ಬಜರಂಗದಳದ ಕಾರ್ಯಕರ್ತನನ್ನು ಟಾರ್ಗೆಟ್ ಮಾಡಿಕೊಂಡು ಹತ್ಯೆ ಮಾಡುವ ಕೆಲಸವನ್ನು ಮತೀಯ ಶಕ್ತಿಗಳು ಮಾಡಿವೆ. ಇಂದು ಲವ್‌ಜಿಹಾದ್, ಭಯೋತ್ಪಾದನೆಯನ್ನು ನೋಡುತ್ತಿದ್ದೇವೆ. ಮಠ ಮಂದಿರಗಳ ಮೇಲೆ ದಾಳಿ ಮಾಡಿದರು. ಭಯೋತ್ಪಾದನೆಯ ಕರಾಳ ಛಾಯೆಯನ್ನು ಶಿಕ್ಷಣ ಕ್ಷೇತ್ರದಲ್ಲಿ ತಂದು ಅಲ್ಲೂ ಜಿಹಾದ್ ಮಾಡುತ್ತೇವೆ ಎಂದು ಹಿಜಾಬ್ ಜಿಹಾದ್‌ನ್ನು ಆರಂಭ ಮಾಡಿದ್ದಾರೆ. ಹಿಂದೂ ಸಮಾಜ ಇದನ್ನು ನೋಡಿಕೊಂಡು ಸುಮ್ಮನಿರಬೇಕೇ ಎಂದು ಪ್ರಶ್ನಿಸಿದರು.

Advertisement
Advertisement

ಪ್ರತಿಭಟನೆಯಲ್ಲಿ ಜಿಲ್ಲಾ ಸಹಕಾರ್ಯದರ್ಶಿ ಗೋವರ್ದನ್ ಇಡ್ಯಾಳ, ವಿಟ್ಲ ಪ್ರಖಂಡ ಸಂಯೋಜಕ ಚಂದ್ರಹಾಸ ಕನ್ಯಾನ, ಕಾರ್ಯದರ್ಶಿ ನಾಗೇಶ್ ಸಾಲೆತ್ತೂರು, ಪ್ರಮುಖರಾದ ದಯಾನಂದ ಶೆಟ್ಟಿ ಉಜಿರೆಮಾರ್, ರಾಮ್ ದಾಸ್ ಶೆಣೈ,ವಿಶ್ವ ಹಿಂದೂ ಪರಿಷತ್ ವಿಟ್ಲ ಪ್ರಖಂಡದ ಅಧ್ಯಕ್ಷ ಪದ್ಮನಾಭ ಕಟ್ಟೆ, ಮೋಹನದಾಸ್ ಉಕ್ಕುಡ, ಅರುಣ್ ವಿಟ್ಲ, ಕರುಣಾಕರ ನಾಯ್ತೋಟು, ಹರೀಶ್‌ ಸಿ.ಹೆಚ್, ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ್ ಕುಂಜೂರ್ ಪಂಜ, ಯತೀಶ್ ಪೆರುವಾಯಿ, ಪುನಿತ್ ಮಾಡ್ತಾರ್, ಉದಯ ಆಲಂಗಾರು ಹಾಗೂ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Previous Post

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿ ಸುದ್ದಿ: ಬಜೆಟ್ ನಲ್ಲಿ ವೇತನ ಹೆಚ್ಚಳ ಸಾಧ್ಯತೆ..!!

Next Post

ಬೆಳ್ತಂಗಡಿ: ವಿವಾಹಿತ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ: ಆರೋಪಿ ಯುವಕನ ಬಂಧನ..!!

OtherNews

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026
ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!
ಕ್ರೈಮ್

ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!

January 8, 2026
ವಿಟ್ಲ: ಹಲ್ಲೆ, ದೊಂಬಿ ಹಾಗೂ ಮಾದಕ ದ್ರವ್ಯ ಪ್ರಕರಣಗಳ ಆರೋಪಿ ಗಡಿಪಾರು

Leave a Reply Cancel reply

Your email address will not be published. Required fields are marked *

Recent News

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

February 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page