Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

    ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

    ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

    ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಆಳಕ್ಕೆ ಬಿದ್ದ ಕಾರು ..!!

    ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಆಳಕ್ಕೆ ಬಿದ್ದ ಕಾರು ..!!

    ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

    ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಪ್ರಚೋದನಕಾರಿ ಪೋಸ್ಟ್ ಹಿನ್ನಲೆ ಮಂಗಳೂರು ಮುಸ್ಲಿಂ ಪೇಜ್ ಐಕಾನ್ ಲೈಕ್ ಮಾಡಿದ ಇಬ್ಬರು ಹಾಗೂ ಟ್ರೊಲ್ ಕಿಂಗ್ 193 ಪೇಜ್ ಅಡ್ಮಿನ್ ಪೋಲಿಸ್ ವಶಕ್ಕೆ..!!

February 26, 2022
in ಮಂಗಳೂರು
0
ಮಂಗಳೂರು: ಬಿಪಿನ್ ರಾವತ್, ದೋವಲ್ ಬಗ್ಗೆ ಅವಹೇಳನಕಾರಿ ಕಮೆಂಟ್: ಆರೋಪಿಗಳ ಪತ್ತೆಗೆ ಬಲೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಅವಹೇಳನಕಾರಿ ಪೋಸ್ಟ್ ಮಾಡಿದ್ದ ಮಂಗಳೂರು ಮುಸ್ಲಿಂ ಎಂಬ ಫೇಸ್ ಬುಕ್ ಖಾತೆಯ ಐಕಾನ್ ಅನ್ನು ಲೈಕ್ ಮಾಡಿದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವುದಾಗಿ ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಶುಕ್ರವಾರ ತಿಳಿಸಿದ್ದಾರೆ.

Advertisement
Advertisement
Advertisement

ಮಣಿಪಾಲ ಮೂಲದ ಓರ್ವ ಮತ್ತು ಮುಲ್ಕಿ ಮೂಲದ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಮಂಗಳೂರು ಮುಸ್ಲಿಂ ಎಂಬ ಖಾತೆಯ ಕುರಿತು ತನಿಖೆ ಮುಂದುವರೆದಿದ್ದು, ಮೂಲವನ್ನು ಪತ್ತೆ ಹಚ್ಚಲಾಗುವುದು ಎಂದು ತಿಳಿಸಿದರು.

ಹರ್ಷ ಹತ್ಯೆಗೂ ಮುನ್ನ ಬೆದರಿಕೆ ಸ್ವರೂಪದ ಪೋಸ್ಟ್ ಗಳನ್ನೂ ಪೇಜ್ ನಲ್ಲಿ ಮಾಡಲಾಗಿತ್ತು, ಹರ್ಷ ಮಾತ್ರವಲ್ಲದೆ ಪತ್ರಕರ್ತರೊಬ್ಬರಿಗೂ ಟಾರ್ಗೆಟ್ ಮಾಡಿ ಬರೆಯಲಾಗಿತ್ತು. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಿದ್ದು, ಪೇಜ್ ನ ಜಾಡು ಬೆನ್ನತ್ತಿದ್ದಾರೆ.ಪ್ರಚೋದನಕಾರಿ ಪೋಸ್ಟ್ ಮಾಡಿದ ಫೇಸ್ ಬುಕ್ ಖಾತೆಯ ವಿರುದ್ಧ ಮಂಗಳೂರಿನಲ್ಲಿ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ.

Advertisement

“ಸಾರ್ವಜನಿಕರು ತಮ್ಮ ಖಾತೆ ಟ್ರ್ಯಾಕಿಂಗ್ ಆಗಿರುವ ಬಗ್ಗೆ ಆತಂಕ ಪಡಬಾರದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ, ಆಕ್ಷೇಪಾರ್ಹ ಪೋಸ್ಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಕಿಡಿಗೇಡಿಗಳ ಖಾತೆಗಳ ಮೇಲೆ ಮಾತ್ರ ನಿಗಾ ಇಡಲಾಗಿದೆ . ಸಾಮಾಜಿಕ ಮಾಧ್ಯಮವು ಪ್ರಬಲ ಅಸ್ತ್ರವಾಗಿದೆ, ಅದನ್ನು ಸರಿಯಾದ ರೀತಿಯಲ್ಲಿ ಬಳಸಿ ಆದರೆ ಅದನ್ನು ದುರುಪಯೋಗಪಡಿಸಬೇಡಿ” ಎಂದು ಆಯುಕ್ತರು ಮನವಿ ಮಾಡಿದ್ದಾರೆ.

ಟ್ರೋಲ್ ಕಿಂಗ್ 193’ ಇನ್‌ಸ್ಟ್ರಾ ಗ್ರಾಂ ಪೇಜ್ ಮೂಲಕ ಧಾರ್ಮಿಕ ಕೇಂದ್ರಗಳ ಕುರಿತು ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮೇರೆಗೆ ಪೇಜ್‌ನ ಅಡ್ಮಿನ್, ಕೊಣಾಜೆಯ ನಿವಾಸಿ ಎಸ್‌ಎಸ್‌ಎಲ್‌ಸಿ ಫೇಲ್ ಆಗಿರುವ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆಯಲಾಗಿದೆ. ದೇವಸ್ಥಾನಗಳ ಬಗ್ಗೆ ಮತ್ತು ಇನ್ನೂ ಅನೇಕ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಈ ಪೇಜ್ ಹೊಂದಿದೆ.

ಆರೋಪಿಯ ಬಳಿ ಆಕ್ಷೇಪಾರ್ಹ ಪೋಸ್ಟ್ ಮಾರ್ಫ್ ಮಾಡಲು, ಎಡಿಟ್ ಮಾಡಲು ಬೇಕಾದ ಗ್ಯಾಜೆಟ್ ಗಳು, ಸಾಫ್ಟ್ ವೇರ್ ಗಳಿದ್ದವು. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲನ್ಯಾಯ ಮಂಡಳಿಗೆ ಹಾಜರುಪಡಿಸಲಾಗುವುದು. ಈತ ಬೆಂಗಳೂರಿನಲ್ಲಿ ತರಕಾರಿ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ. ಆತನಿಗೆ ಯಾರಿಂದಲಾದರೂ ಬೆಂಬಲ ನೀಡಲಾಗುತ್ತಿದೆಯೇ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ವಿಚಾರಣೆಯ ವೇಳೆ ಈತ ಈ ಪೇಜ್‌ನಲ್ಲಿ ತಾನೇ ಈ ಪೋಸ್ಟ್‌ಗಳನ್ನು ಹಾಕಿರುವುದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

೨೦೧೬ ರಲ್ಲೂ ಕಟೀಲು ದೇವಿ ಮತ್ತು ಸೀತಾ ಮಾತೆಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿತ್ತು. ಆ ಬಳಿಕ ಖಾತೆಯನ್ನು ಬ್ಲಾಕ್ ಮಾಡಿಸಲು ಫೇಸ್ ಬುಕ್ ಗೆ ಮನವಿ ಮಾಡಲಾಗಿತ್ತು ಎಂದು ತಿಳಿಸಿದರು.

ವಾಟ್ಸಾಪ್ ಗ್ರೂಪ್ ಗಳಲ್ಲಿ ಧರ್ಮದ ಮಹಿಳೆಯರಿಗೆ ನಿಬಂಧನೆ ವಿಧಿಸುವ ರೀತಿಯಲ್ಲಿ ಸಂದೇಶಗಳು ಹರಿದಾಡುತ್ತಿದ್ದು, ಅವುಗಳ ಕುರಿತು ತನಿಖೆ ನಡೆಸುವುದಾಗಿ ಶಶಿಕುಮಾರ್ ಅವರು ತಿಳಿಸಿದ್ದಾರೆ.

ಈಗಾಗಲೇ ಮಂಗಳೂರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ / ಅವಹೇಳನಕಾರಿ ಪೋಸ್ಟ್ ಗಳ ಬಗ್ಗೆ ನಿಗಾ ವಹಿಸಲು ಸೋಶಿಯಲ್ ಮೀಡಿಯಾ ಸೆಲ್ ಕಾರ್ಯಾರಂಭಗೊಂಡಿರುತ್ತದೆ ಎಂದು ಮಾಹಿತಿ ನೀಡಿದರು.

Advertisement
Advertisement
Previous Post

ಬಂಟ್ವಾಳ: ಬಾಲಕ ಸಹಿತ ಇಬ್ಬರು ಕಲ್ಲಿನ ಕೋರೆಗೆ ಬಿದ್ದು ಮೃತ್ಯು: ಡಿಸಿ, ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಲು ಒತ್ತಾಯಿಸಿ, ಶವ ಇರಿಸಿ ಸಾರ್ವಜನಿಕರಿಂದ ಪ್ರತಿಭಟನೆ…!!

Next Post

ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯ ವರದಿ ಕೇಳಿದ ಹೈಕಮಾಂಡ್​: ರಾಜ್ಯ ನಾಯಕರಿಗೆ ಶುರುವಾಯಿತು ಟೆನ್ಷನ್..!!

OtherNews

ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!
Featured

ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

March 30, 2026
ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!
ಕ್ರೈಮ್

ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

March 30, 2026
ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಆಳಕ್ಕೆ ಬಿದ್ದ ಕಾರು ..!!
ಮಂಗಳೂರು

ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಆಳಕ್ಕೆ ಬಿದ್ದ ಕಾರು ..!!

March 30, 2026
ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!
Featured

ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

March 29, 2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!
ಕ್ರೈಮ್

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!

March 28, 2026
ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ..!!
Featured

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ..!!

March 28, 2026

Leave a Reply Cancel reply

Your email address will not be published. Required fields are marked *

Recent News

30 ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ.. ಶಿವಮೊಗ್ಗದಲ್ಲಿ ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ..!!

30 ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ.. ಶಿವಮೊಗ್ಗದಲ್ಲಿ ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ..!!

March 30, 2026
ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

March 30, 2026
ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ..!!!

ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ..!!!

March 30, 2026
ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

March 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page