Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಶರತ್ ಮಡಿವಾಳ ಕೊಲೆ ಆರೋಪ: ಪಣೋಲಿಬೈಲು ಕಲ್ಲುರ್ಟಿ ದೈವದ ಮೊರೆ ಹೋದ ಮಾಜಿ ಸಚಿವ ರಮಾನಾಥ ರೈ

February 28, 2022
in ಬಂಟ್ವಾಳ
0
ಶರತ್ ಮಡಿವಾಳ ಕೊಲೆ ಆರೋಪ: ಪಣೋಲಿಬೈಲು ಕಲ್ಲುರ್ಟಿ ದೈವದ ಮೊರೆ ಹೋದ ಮಾಜಿ ಸಚಿವ ರಮಾನಾಥ ರೈ
Share on WhatsAppShare on FacebookShare on Twitter
Advertisement
Advertisement

ಬಂಟ್ವಾಳ: ತಾಲೂಕಿನಲ್ಲಿ ಕಳೆದ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ನಡೆದ ಆರ್. ಎಸ್. ಎಸ್. ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣ ಇದೀಗ ಮತ್ತೆ ಸದ್ದು ಮಾಡುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಇತ್ತೀಚೆಗೆ ಶರತ್ ಮಡಿವಾಳ ಅವರ ಅವರ ತಂದೆ ವರದಿಯೊಂದರಲ್ಲಿ ತನ್ನ ಮಗನ ಕೊಲೆಗೆ ಮಾಜಿ ಸಚಿವ ಬಿ ರಮಾನಾಥ ರೈ ಹಾಗೂ ಜಿ ಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರು ನೇರ ಕಾರಣ ಎಂಬ ಗಂಭೀರ ಆರೋಪ ಮಾಡಿದ್ದಕ್ಕೆ ಪ್ರತಿಯಾಗಿ ಭಾನುವಾರ ತಾಲೂಕಿನ ಪ್ರಸಿದ್ದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿ ಸುಳ್ಳು ಆರೋಪ ಮಾಡಿದವರಿಗೆ ಕಠಿಣ ಶಿಕ್ಷೆ ನೀಡುವಂತೆ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

Advertisement

ನಾಲ್ಕು ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ಕಂದೂರು ನಿವಾಸಿ ಶರತ್ ಮಡಿವಾಳ ಅವರನ್ನು ದುಷ್ಕರ್ಮಿಗಳು ಬಿ ಸಿ ರೋಡಿನ ಅವರ ಉದಯ ಲಾಂಡ್ರಿಗೆ ನುಗ್ಗಿ ಕಡಿದು ಕೊಲೆ ಮಾಡಿದ್ದರು. ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಹಂತಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

Advertisement
Advertisement

ಈ ಸಂದರ್ಭ ಶರತ್ ಮಡಿವಾಳ ಅವರ ತಂದೆ ತನಿಯಪ್ಪ ಮಡಿವಾಳ ಅವರು ಶರತ್ ಹತ್ಯೆಯ ಹಿಂದೆ ರಮಾನಾಥ ರೈ ಇದ್ದಾರೆ ಎಂಬ ಆರೋಪ ಮಾಡಿದ್ದು, ಇದೊಂದು ರಾಜಕೀಯ ಪ್ರೇರಿತ ಸುಳ್ಳು ಆರೋಪ ಮತ್ತು ಪ್ರಕರಣ ವಿಚಾರಣೆ ನಡೆಯುತ್ತಿರುವುದರಿಂದ ಪ್ರಕರಣದ ದಿಕ್ಕು ತಪ್ಪಿಸುವಂತಾಗಿದೆ ಎಂದು ರೈ ಹೇಳಿದ್ದಾರೆ.

ಆರೋಪದ ಸತ್ಯಾಸತ್ಯತೆ ಜನತೆಗೆ ತಿಳಿಸುವಂತೆ ರಮಾನಾಥ ರೈಯವರು ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ಮಾಡಿ ಕ್ಷೇತ್ರದಲ್ಲಿ ಹರಿಕೆ ಮಾಡಿ ಶರತ್ ಮಡಿವಾಳರ ಹತ್ಯೆಯಲ್ಲಿ ನನ್ನ ಕೈವಾಡ ಇದ್ದರೆ ನನಗೆ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ಯಾರು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಾರೆ ಅವರಿಗೆ ಕ್ಷೇತ್ರದ ತಾಯಿ ಕಠಿಣ ಶಿಕ್ಷೆ ನೀಡುವಂತೆ ಪ್ರಾರ್ಥಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement
Previous Post

ತಂಗುದಾಣದಲ್ಲಿ ಬದುಕುತ್ತಿದ್ದ ವೃದ್ಧೆ ‘ಲಕ್ಷ್ಮಿ’ಯನ್ನು ‘ಸಾಯಿನಿಕೇತನ’ಕ್ಕೆ ದಾಖಲಿಸಿ ಮಾನವೀಯತೆ ಮೆರೆದ ‘ಪುಣಚದ ತರುಣರು’

Next Post

ಮುಂಡೂರು: ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಶ್ರಮದಾನ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

June 1, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!
Featured

ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

June 1, 2025
ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!
Featured

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

May 31, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

May 31, 2025
ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!
Featured

ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!

May 30, 2025
ಬಂಟ್ವಾಳ: ಲಾರಿ ಪಲ್ಟಿಯಾಗಿ ಕಾರ್ಮಿಕ ಮೃತ್ಯು..!!
ಕ್ರೈಮ್

ಬಂಟ್ವಾಳ: ಲಾರಿ ಪಲ್ಟಿಯಾಗಿ ಕಾರ್ಮಿಕ ಮೃತ್ಯು..!!

May 30, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

June 1, 2025
ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

June 1, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

June 1, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

June 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page