Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: 2006ರಲ್ಲಿ ಚಿನ್ನಾಭರಣ ಕದ್ದ ಪ್ರಕರಣ: ಆರೋಪಿಗೆ 5ವರ್ಷಗಳ ಕಠಿಣ ಶಿಕ್ಷೆ..!!

March 4, 2022
in ಪುತ್ತೂರು
0
ಪುತ್ತೂರು: 2006ರಲ್ಲಿ ಚಿನ್ನಾಭರಣ ಕದ್ದ ಪ್ರಕರಣ: ಆರೋಪಿಗೆ 5ವರ್ಷಗಳ ಕಠಿಣ ಶಿಕ್ಷೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: 2006ರಲ್ಲಿ ನಡೆದ ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನಿನ್ನೆ ಇಬ್ಬರು ಕಳ್ಳರ ಪೈಕಿ ಒಬ್ಬನಿಗೆ ಶಿಕ್ಷೆಯನ್ನು ಪ್ರಕಟಿಸಿದೆ.

Advertisement
Advertisement
Advertisement

ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಎಂಬಲ್ಲಿ ಕಳ್ಳರಿಬ್ಬರು ಮನೆಯ ಬಾಗಿಲಿನ ಬೀಗದ ಕೊಂಡಿಯನ್ನು ತುಂಡರಿಸಿ ತೆಗೆದು ಒಳ ಪ್ರವೇಶಿಸಿ ಸೂಟ್‌ಕೇಸ್‌ನಲ್ಲಿದ್ದ ಸುಮಾರು 43,000 ರೂಪಾಯಿ ಬೆಲೆಬಾಳುವ 50.930 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ 2006ರ ಮಾರ್ಚ್‌ನಲ್ಲಿ ನಡೆದಿತ್ತು.

ಮೊಟ್ಟೆತಡ್ಕ ನಿವಾಸಿ ಸುಂದರ ನಾಯ್ಕ ಎಂಬವರ ಮನೆಗೆ ನುಗ್ಗಿದ ಕಳ್ಳರು ಸಾವಿರ ರೂಪಾಯಿ ಬೆಲೆಬಾಳುವ ಬಂಗಾರವನ್ನು ದೋಚಿದ್ದು, ಜಿಲ್ಲಾ ಅಪರಾಧ ಪತ್ತೆ ದಳದ ನಿರೀಕ್ಷಕರಾದ ತಿಲಕ್ ಚಂದ್ರರವರು ಸೊತ್ತು ಹಾಗೂ ಆರೋಪಿಗಳನ್ನು ದಸ್ತಗಿರಿ ಮಾಡಿ ಪುತ್ತೂರು ನಗರ ಠಾಣೆಗೆ ಹಸ್ತಾಂತರಿಸಿದ್ದರು.

Advertisement
Advertisement

ಅದೇ ರೀತಿ ಆಗಿನ ಪುತ್ತೂರು ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪೊಲೀಸ್ ಉಪನಿರೀಕ್ಷಕ ಕೃಷ್ಣ ನಾಯ್ಕ್‌ರವರು ಆರೋಪಿಗಳ ಮೇಲೆ ದೋಷರೋಪಣಾಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಸದ್ರಿ ಪ್ರಕರಣವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 5,000 ರೂ ಗಳ ದಂಡವನ್ನು ವಿಧಿಸಿದೆ. ತಪ್ಪಿದ್ದಲ್ಲಿ 6 ತಿಂಗಳ ಹೆಚ್ಚುವರಿ ಶಿಕ್ಷೆಯನ್ನು ಪ್ರಕಟಿಸಿದೆ. ಆರೋಪಿಯು ಪ್ರಸ್ತುತ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Advertisement
Previous Post

ಈಶ್ವರಮಂಗಲ: ಶಾಲೆಗೆ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರು: ಶಾಲೆಗೆ ರಜೆ ಘೋಷಣೆ..!!

Next Post

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲೊಬ್ಬ ಕುಡುಕ ಸಿಬ್ಬಂದಿ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್..!!

OtherNews

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026

Leave a Reply Cancel reply

Your email address will not be published. Required fields are marked *

Recent News

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page