Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕೊಂಬು ಇರುವ ಕುದುರೆ ಏರಿ ಬಂದ ಉಪೇಂದ್ರ:; ನಿರ್ದೇಶನದ ಹೊಸ ಚಿತ್ರದಲ್ಲಿ ಮತ್ತೆ ವಿಭಿನ್ನ ಲುಕ್ ನಲ್ಲಿ ಉಪ್ಪಿ..!!

March 11, 2022
in ರಾಜ್ಯ, ಸಿನಿಮಾ
0
ಕೊಂಬು ಇರುವ ಕುದುರೆ ಏರಿ ಬಂದ ಉಪೇಂದ್ರ:; ನಿರ್ದೇಶನದ ಹೊಸ ಚಿತ್ರದಲ್ಲಿ ಮತ್ತೆ ವಿಭಿನ್ನ ಲುಕ್ ನಲ್ಲಿ ಉಪ್ಪಿ..!!
Share on WhatsAppShare on FacebookShare on Twitter
Advertisement
Advertisement
Advertisement

ಉಪೇಂದ್ರ (Upendra) ಅಭಿನಯ ಮತ್ತು ನಿರ್ದೇಶನದ ಹೊಸ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ನಿರೀಕ್ಷೆಯಂತೆಯೇ ಉಪೇಂದ್ರ ಅವರು ಟೈಟಲ್​ ಅನಾವರಣ ಮಾಡಿದ್ದಾರೆ. ಭಿನ್ನ-ವಿಭಿನ್ನವಾದ ಶೀರ್ಷಿಕೆಗಳನ್ನು ಇಡುವುದರಲ್ಲಿ ಅವರು ಫೇಮಸ್. ಈ ಬಾರಿ ಕೂಡ ಅಂಥದ್ದೇ ಒಂದು ಹೊಸ ಟೈಟಲ್​ ಇಟ್ಟಿದ್ದಾರೆ. ಅದನ್ನು ಕುದುರೆ ಲಾಳ ಎನ್ನಬೇಕೋ, ಮೂರು ನಾಮ ಎನ್ನಬೇಕೋ, ಉಗುರಿನ ಮೇಲೆ ಮತದಾನದ ಇಂಕು ಹತ್ತಿರುವ ಗುರುತು ಎನ್ನಬೇಕೋ ಎಂಬುದು ಇನ್ನೂ ಬಗೆಹರಿದಿಲ್ಲ. ಸದ್ಯಕ್ಕೆ ಈ ಪೋಸ್ಟರ್​ (Upendra New Movie First Look Poster) ಗಮನ ಸೆಳೆಯುತ್ತಿದೆ.

Advertisement
Advertisement
Advertisement
Advertisement
Advertisement
Advertisement

ಕೊಂಬು ಇರುವ ಕುದುರೆಯನ್ನು ಏರಿ ಉಪೇಂದ್ರ ಬಂದಿದ್ದಾರೆ. ಅವರ ಲುಕ್​ ಕೂಡ ಗಮನ ಸೆಳೆಯುತ್ತಿದೆ. ಉಪೇಂದ್ರ ಅವರ ನಟನೆಗಿಂತಲೂ ಅವರ ನಿರ್ದೇಶನಕ್ಕೆ (Upendra direction) ಅಭಿಮಾನಿಗಳು ಜಾಸ್ತಿ ಎಂದರೆ ತಪ್ಪಿಲ್ಲ. ‘ಉಪ್ಪಿ 2’ ಸಿನಿಮಾ ಬಳಿಕ ಅವರು ನಿರ್ದೇಶನದಿಂದ ಕೊಂಚ ದೂರ ಉಳಿದುಕೊಂಡಿದ್ದರು. ಹಾಗಾಗಿ ಅವರು ಆದಷ್ಟು ಬೇಗ ಡೈರೆಕ್ಟರ್​ ಕ್ಯಾಪ್​ ಧರಿಸಲಿ ಎಂಬುದು ಎಲ್ಲ ಅಭಿಮಾನಿಗಳ ಆಸೆ ಆಗಿತ್ತು. ಅದಕ್ಕೆ ಈಗ ಕಾಲ ಕೂಡಿಬಂದಿದೆ. ಹೊಸ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡುವುದರ ಜೊತೆಗೆ ಹೀರೋ ಆಗಿ ನಟಿಸುತ್ತಿದ್ದಾರೆ. ಹೊಸ ಪೋಸ್ಟರ್​ ಮೂಲಕ ಹಲವು ವಿಚಾರಗಳನ್ನು ಬಹಿರಂಗಪಡಿಸಲಾಗಿದೆ.

ಈ ಫಸ್ಟ್​ ಲುಕ್​ ಪೋಸ್ಟರ್​ ಜೊತೆ ಉಪೇಂದ್ರ ಬರೆದುಕೊಂಡಿರುವ ಸಾಲುಗಳು ಕೂಡ ಗಮನ ಸೆಳೆಯುತ್ತಿವೆ. ‘ಚಿತ್ರರಂಗದಲ್ಲಿ ಉಪೇಂದ್ರ ಅನ್ನೊ ಕಥೆ ಮಾಡಿ 33 ವರ್ಷದ ಚಿತ್ರಕಥೆಯಲ್ಲಿ ಸಂಭಾಷಣೆ ಹೇಳಿಸಿ, ಶಿಳ್ಳೆ ಚಪ್ಪಾಳೆಯಲ್ಲೇ ನಿರ್ದೇಶನ ಮಾಡಿದ ಎಲ್ಲಾ ಅಭಿಮಾನಿ ಪ್ರಜಾ ಪ್ರಭುಗಳಿಗೆ ಈ ಚಿತ್ರ ಅರ್ಪಿಸುತ್ತಿದ್ದೇನೆ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

Advertisement
Advertisement

ಪೋಸ್ಟರ್​ನಲ್ಲಿ ಉಪೇಂದ್ರ ಅವರ ಲುಕ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ವಿಶೇಷವಾಗಿ ವಿನ್ಯಾಸಗೊಂಡಿರುವ ಈ ಪೋಸ್ಟರ್​ ಸದ್ಯ ವೈರಲ್​ ಆಗುತ್ತಿದೆ. ಹಿನ್ನೆಲೆಯಲ್ಲಿ ಉಪಗ್ರಹ ಕಾಣಿಸಿದೆ. ಈ ಎಲ್ಲ ಕಾರಣದಿಂದ ಸಿನಿಮಾ ಬಗ್ಗೆ ಕೌತುಕ ಹೆಚ್ಚಿದೆ. ಈ ಸಿನಿಮಾಗೆ ‘ಲಹರಿ ಫಿಲ್ಮ್ಸ್​’ ಮತ್ತು ‘ವೀನಸ್​ ಎಂಟರ್​ಟೇನರ್ಸ್​’ ಸಂಸ್ಥೆಗಳು ಬಂಡವಾಳ ಹೂಡುತ್ತಿವೆ. ಜಿ. ಮನೋಹರನ್​ ಮತ್ತು ಶ್ರೀಕಾಂತ್​ ಕೆ.ಪಿ. ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅದ್ದೂರಿಯಾಗಿ ಸಿನಿಮಾ ಮೂಡಿಬರಲಿದೆ.

In the film Industry, it is you who created the story Upendra, it is you who wrote the screenplay & dialogues for 33 years, it is you who directed through your whistles and claps. I dedicate this film to you the praja prabhu fans 🙏🙏🙏#nimmaupendra #uppidirects #laharifilms pic.twitter.com/h4UsatujyT

— Upendra (@nimmaupendra) March 11, 2022

Advertisement
Previous Post

ಭಾರತ-ಪಾಕ್‌ ಗಡಿ ಸಮೀಪ ಸೇನಾಪಡೆ ಹೆಲಿಕಾಪ್ಟರ್‌ ಪತನ: ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ..!!

Next Post

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಮೂಡಂಬೈಲು ಜಗನ್ನಾಥ ಶೆಟ್ಟಿ ನಿಧನ..!!

OtherNews

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!
ಪುತ್ತೂರು

June 19, 2025
ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ಕೊಟ್ಟ ನಟ ದರ್ಶನ್ ದಂಪತಿ..!!
Featured

June 18, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ಕನ್ನಡದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ..!!
ಕ್ರೈಮ್

ಕನ್ನಡದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ..!!

April 14, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ನಟಿ ಮಾಡೋದಾಗಿ ಹೇಳಿ ರೇಪ್‌ – ಮೊನಾಲಿಸಾಗೆ ಅವಕಾಶ ನೀಡಿದ್ದ ನಿರ್ದೇಶಕ ಅರೆಸ್ಟ್‌….!!

March 31, 2025

Leave a Reply Cancel reply

Your email address will not be published. Required fields are marked *

Recent News

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page