Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು: ಭಜನಾ ಮಂದಿರದ ಜಾಗದ ವಿಚಾರವಾಗಿ ಎರಡು ತಂಡಗಳ ಮಧ್ಯೆ ಹಲ್ಲೆ: ಮೂವರು ಆಸ್ಪತ್ರೆಗೆ ದಾಖಲು..!!

March 13, 2022
in Featured, ಕ್ರೈಮ್, ಪುತ್ತೂರು
0
ಪುತ್ತೂರು: ಭಜನಾ ಮಂದಿರದ ಜಾಗದ ವಿಚಾರವಾಗಿ ಎರಡು ತಂಡಗಳ ಮಧ್ಯೆ ಹಲ್ಲೆ: ಮೂವರು ಆಸ್ಪತ್ರೆಗೆ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಜಾಗದ ವಿಷಯವಾಗಿ ಇತ್ತಂಡಗಳ ಮಧ್ಯೆ ಹಲ್ಲೆ ನಡೆದ ಘಟನೆ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ.

Advertisement
Advertisement
Advertisement

ಭಜನಾ ಮಂಡಳಿ ಜಾಗದ ವಿಷಯವಾಗಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆಗೈದಿದ್ದು, ಒಂದು ತಂಡ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದರೇ ಮತ್ತೊಂದು ತಂಡ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದೆ.

ಆರ್ಯಾಪು ಗ್ರಾಮದ ದೊಡ್ಡಡ್ಕ ನಿವಾಸಿ ಸರೋಜಿನಿ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಂದು ತಂಡದ ಪೂವಪ್ಪ ನಾಯ್ಕ್ ಮತ್ತು ಅವರ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

ಈ ಬಗ್ಗೆ ಎರಡು ತಂಡದವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೂವಪ್ಪ ನಾಯ್ಕ್ ರವರು ಮಹಾಲಕ್ಷ್ಮಿ ಭಜನಾ ಮಂದಿರದ ಸದಸ್ಯರಾಗಿದ್ದು, ಭಜನಾ ಮಂದಿರದ ಸುತ್ತ ಹುಲ್ಲು ತೆಗೆದು ಸ್ವಚ್ಛಗೊಳಿಸಲು ತೆರಳಿದ ವೇಳೆ ಹತ್ತಿರದ ಮನೆಯ ನಾಗರಾಜ ಆಚಾರ್ಯ, ನಾರಾಯಣ ಆಚಾರ್ಯ, ಸರೋಜಿನಿ, ನಾಗರಾಜ ಆಚಾರ್ಯ ಅವರ ಪತ್ನಿ ಮತ್ತು ಅತ್ತಿಗೆ ಮಾರಕಾಯುಧಗಳನ್ನು ತಂದು ಪೂವಪ್ಪ ನಾಯ್ಕ್ ಮತ್ತು ಅವರ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಅಷ್ಟೇ ಅಲ್ಲದೇ ಅವರ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ನಾಗರಾಜ ಆಚಾರ್ಯ, ನಾರಾಯಣ ಆಚಾರ್ಯ, ಅವರ ತಾಯಿ ಸರೋಜಿನಿ, ನಾಗರಾಜ ಆಚಾರ್ಯ ಹೆಂಡತಿ ಮತ್ತು ಅತ್ತಿಗೆ ವಿರುದ್ಧ ಪೂವಪ್ಪ ನಾಯ್ಕ್ ರವರು ದೂರು ನೀಡಿದ್ದಾರೆ.

ಈ ಬಗ್ಗೆ ಸರೋಜಿನಿ ರವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೊಡ್ಡಡ್ಕ ನಿವಾಸಿ ಪೂವಪ್ಪ ನಾಯ್ಕ್, ವೆಂಕಟಕೃಷ್ಣ ಭಟ್,ಸೇಸಪ್ಪ ನಾಯ್ಕ್ ಹಾಗೂ ಅವರ ಸಂಗಡಿಗರ ವಿರುದ್ಧ ದೂರು ನೀಡಿದ್ದಾರೆ.

ಆರ್ಯಾಪು ದೊಡ್ಡಡ್ಕದಲ್ಲಿರುವ ಜಾಗವು ಸರೋಜಿನಿ ರವರ ಪೂರ್ವಜರ ಜಾಗದಲ್ಲಿ, ಹಿಂದಿನಿಂದ ಇದ್ದ ಭಜನಾ ಮಂದಿರವನ್ನು ಅಲ್ಲಿ ನಿರ್ಮಿಸಿ ಭಜನಾ ಕಾರ್ಯವನ್ನು ನೆರವೇರಿಸಲಾಯಿತು, ದಿನ ಕಳೆದಂತೆ ಸ್ಥಳೀಯರನ್ನ ಕರೆಸಿ ಆ ಜಾಗದಲ್ಲಿ ಭಜನಾ ಕಾರ್ಯವನ್ನು ನೆರವೇರಿಸಲಾಯಿತು.

ಕ್ರಮೇಣ ಸ್ಥಳೀಯರು ಸಾರ್ವಜನಿಕ ಮಂದಿರ ಎಂದು ಹೇಳಿ ಕಿರಿಕ್ ಮಾಡಿದ್ದು, ಈ ಬಗ್ಗೆ ಕೇಸು ದಾಖಲಿಸಿ 10 ವರ್ಷ ಕಳೆದಿದ್ದು, ಕೋರ್ಟ್ ನಿಂದ ಆ ಜಾಗದಲ್ಲಿ ಕೆಲಸ ಕಾರ್ಯ ನಿರ್ವಹಿಸದಂತೆ ತಡೆಯಾಜ್ಞೆ ನೀಡಿದ್ದು, ಈ ನಡುವೆಯೂ ದೊಡ್ಡಡ್ಕ ನಿವಾಸಿ ಪೂವಪ್ಪ ನಾಯ್ಕ್, ವೆಂಕಟಕೃಷ್ಣ ಭಟ್,ಸೇಸಪ್ಪ ನಾಯ್ಕ್ ಹಾಗೂ ಅವರ ಸಂಗಡಿಗರು ಆ ಜಾಗದಲ್ಲಿ ಕೆಲಸ ನಿರ್ವಹಿಸಿದ್ದಾರೆ. ಅವರಲ್ಲಿ ಪ್ರಶ್ನಿಸಲು ತೆರಳಿದ ಸರೋಜಿನಿ, ಮತ್ತು ಅವರ ಸೊಸೆ ಹಾಗೂ ಮತ್ತೋರ್ವರ ಮೇಲೆ ಹಲ್ಲೆ ನಡೆಸಿದ್ದು, ಹುಲ್ಲು ತೆಗಿಯುವ ಮೆಷಿನ್ ಎಂದು ಸರೋಜಿನಿ ರವರ ಕೈ ಮೇಲೆ ಹಿಡಿದು ಹಲ್ಲೆಗೈದಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement
Previous Post

ಉಪ್ಪಿನಂಗಡಿ: ಟೆಂಪೋ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ: ದ್ವಿಚಕ್ರ ವಾಹನ ಸವಾರ ಗಂಭೀರ..!!

Next Post

ಪುತ್ತೂರು: ನಗರ ಸಭಾ ಮಾಜಿ ಅಧ್ಯಕ್ಷೆಗೆ ಜಾತಿ ನಿಂದನೆ ಪ್ರಕರಣ: ಆರೋಪಿ ರೂಪಾ ಶೆಟ್ಟಿ ಕೋರ್ಟ್ ಗೆ ಶರಣು – ಜಾಮೀನು ಮಂಜೂರು..!!

OtherNews

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!
ಪುತ್ತೂರು

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!
Featured

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ
ಕ್ರೈಮ್

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!
ಪುತ್ತೂರು

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026

Leave a Reply Cancel reply

Your email address will not be published. Required fields are marked *

Recent News

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page