Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

    ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

    ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು: ಕೇರಳ ವಿದ್ಯಾರ್ಥಿಗಳಿಂದ ಕೊರೋನಾ ಆತಂಕ

March 18, 2021
in Featured, ಮಂಗಳೂರು
0
ಮಂಗಳೂರು : ಕೋವಿಡ್ ನಿಂದಾಗಿ ಯೆನೆಪೊಯಾ ಮೆಡಿಕಲ್ ಕಾಲೇಜ್ ಬಂದ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಮಂಗಳೂರಿನಲ್ಲಿ ಕೊರೋನಾ ಭಯ ಜನತೆಯನ್ನು ಮತ್ತೆ ಕಾಡಲಾರಂಭಿಸಿದೆ. ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಕೇರಳದಿಂದ ಮಂಗಳೂರಿಗೆ ಬರುವ ವಿದ್ಯಾರ್ಥಿಗಳಿಂದಲೇ ಸೋಂಕು ಹರಡುತ್ತಿರುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ಗಡಿ ಪ್ರದೇಶಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ.

Advertisement
Advertisement
Advertisement

ಮಂಗಳೂರಿನ ಬಹುತೇಕ ಮೆಡಿಕಲ್ ಕಾಲೇಜುಗಳಲ್ಲಿ ಕೇರಳ ಭಾಗದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೇರಳದಿಂದ ಆಗಮಿಸುತ್ತಿರುವ ವಿದ್ಯಾರ್ಥಿಗಳಿಂದ ಸೋಂಕು ಹರಡುತ್ತಿರುವುದು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ. ಬುಧವಾರ ಬರೋಬ್ಬರಿ 72 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಇದರಲ್ಲಿ 30 ರಷ್ಟು ಮಂದಿ ವಿದ್ಯಾರ್ಥಿಗಳೇ ಇದ್ದಾರೆ. ಮಂಗಳೂರಿನ ಬಳ್ಳಾಲ್‌ಬಾಗ್ ಕಾಲೇಜೊಂದರಲ್ಲಿ ಮಾರ್ಚ್ 11ರ ಬಳಿಕ ಶೇ.50ರಷ್ಟು ಕೇರಳ ವಿದ್ಯಾರ್ಥಿಗಳಿಗೆ ಸೋಂಕು ಹರಡಿದ್ದು, ಕಾಲೇಜು ಹಾಸ್ಟೆಲ್‌ನ್ನು ಕಂಟೈನ್‌ಮೆಂಟ್ ವಲಯವಾಗಿ ಪರಿವರ್ತಿಸಲಾಗಿದೆ. ಮಾ.11ರಂದು ಇಲ್ಲಿ ಮೂವರಿಗೆ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಎಲ್ಲ 650ರಷ್ಟು ವಿದ್ಯಾರ್ಥಿಗಳ ತಪಾಸಣೆ ನಡೆಸಲಾಗಿತ್ತು. ಬುಧವಾರ ಇಲ್ಲಿನ 25 ವಿದ್ಯಾರ್ಥಿಗಳ ವರದಿ ಪಾಸಿಟಿವ್ ಬಂದಿದೆ.

ಇನ್ನೊಂದು ಪ್ರಕರಣದಲ್ಲಿ ದೇರಳಕಟ್ಟೆಯ ಶಿಕ್ಷಣ ಸಂಸ್ಥೆಯೊಂದರ 30 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದರಿಂದ ಅಲ್ಲೂ ಕಂಟೈನ್‌ಮೆಂಟ್ ವಲಯ ಘೋಷಿಸಿ ಸೋಂಕಿತರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಕೊರೋನಾ ಪತ್ತೆಯಾದ ಕೂಡಲೆ ಈ ಕಾಲೇಜಿನ ಇತರ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದ್ದು, ಈಗಾಗಲೇ 800ರಷ್ಟು ಮಂದಿ ಮನೆಗೆ ತೆರಳಿದ್ದಾರೆ ಎನ್ನಲಾಗಿದೆ.

Advertisement
Advertisement

ವರದಿ ಪರಿಶೀಲನೆ ಚುರುಕು
ಕೇರಳದಿಂದ ದಕ್ಷಿಣ ಕನ್ನಡಕ್ಕೆ ಕೊರೋನಾ ಹರಡುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಸೂಚನೆಯಂತೆ ಜಿಲ್ಲೆಯ ಐದು ಗಡಿ ಪ್ರದೇಶಗಳಲ್ಲಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಪರಿಶೀಲನೆ ಕಾರ್ಯ ಬುಧವಾರ ಸಾಂಕೇತಿಕ ವಾಗಿ ಆರಂಭವಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆಯಲ್ಲಿ ತೊಡಗಿದ್ದು, ಕೇರಳದಿಂದ ನೆಗೆಟಿವ್ ವರದಿ ತಂದವರಿಗೆ ಪ್ರವೇಶ ನೀಡಲಾಗುತ್ತಿದೆ. ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಪೊಲೀಸ್ ಸಿಬ್ಬಂದಿಯನ್ನು ಚೆಕ್‌ಪೋಸ್ಟ್‌ನಲ್ಲಿ ನಿಯೋಜಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ ಎಂದು
ಅಧಿಕಾರಿಗಳು ತಿಳಿಸಿದ್ದಾರೆ.

ಐದು ಚೆಕ್‌ಪೋಸ್ಟ್‌ಗಳಲ್ಲಿ ಮಾತ್ರ ಪ್ರವೇಶಕ್ಕೆ ಅವಕಾಶ
ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ದ.ಕ. ಜಿಲ್ಲಾಡಳಿತ ಅಲರ್ಟ್ ಆಗಿದೆ. ಜಿಲ್ಲೆಯ ತಲಪಾಡಿ, ಸಾರಡ್ಕ, ಜಾಲ್ಸೂರು, ಪಾಣತ್ತೂರು ಚೆಕ್ ಪೋಸ್ಟ್ ಗಳಲ್ಲಿ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ. ಉಳಿದ ಗಡಿ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಮುಚ್ಚಲಾಗಿದೆ. ಕೇರಳದಿಂದ ಮಂಗಳೂರಿಗೆ ಪ್ರವೇಶಿಸಬೇಕಾದರೆ 72 ಗಂಟೆಯೊಳಗಿನ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಇರುವುದನ್ನು ಕಡ್ಡಾಯಗೊಳಿಸಲಾಗಿದೆ. ಇಲ್ಲವಾದಲ್ಲಿ ಗಡಿಯಲ್ಲಿ ಗಂಟಲ ದ್ರವ ಮಾದರಿ ನೀಡಿಯೇ ಮುಂದುವರಿಯಬೇಕಾಗುತ್ತದೆ. ಈ ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚರವಹಿಸಿದೆ. ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ

Advertisement
Previous Post

ಪುತ್ತೂರು: ಬನ್ನೂರಿನಿಂದ ನಾಪತ್ತೆಯಾಗಿದ್ದ ಮಹಿಳೆ ಮಂಗಳೂರಿನಲ್ಲಿ ಪತ್ತೆ

Next Post

ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

OtherNews

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!
Featured

February 19, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!
Featured

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Featured

ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

February 19, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

February 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page