Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

    ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

    ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

    ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

    ಪುತ್ತೂರು: ರೈಲ್ವೇ ಕಾಂಟ್ರಾಕ್ಟ‌ರ್ ರಾಮಚಂದ್ರ ನಿಧನ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮಂಗಳೂರು-ಬೆಂಗಳೂರು ರೈಲು ಸಂಚಾರ ತಾತ್ಕಾಲಿಕ ರದ್ದು..!!

March 17, 2022
in ಬೆಂಗಳೂರು, ಮಂಗಳೂರು, ರಾಜ್ಯ
0
ಮಂಗಳೂರು-ಬೆಂಗಳೂರು ರೈಲು ಸಂಚಾರ ತಾತ್ಕಾಲಿಕ ರದ್ದು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ಆರಂಭವಾದ ಹಿನ್ನೆಲೆಯಲ್ಲಿ ಇಂದಿನಿಂದ (ಮಾ.17) ಮಂಗಳೂರು-ಬೆಂಗಳೂರು ಮಧ್ಯೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

Advertisement
Advertisement
Advertisement

ನೈರುತ್ಯ ರೈಲ್ವೆ 18 ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಸುಬ್ರಹ್ಮಣ್ಯ ರಸ್ತೆ– ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್– ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾ.17ರಿಂದ 20ರವರೆಗೆ ಸಂಚರಿಸುವುದಿಲ್ಲ.

ಪುಣೆ– ಎರ್ನಾಕುಲಂ ಎಕ್ಸ್ ಪ್ರೆಸ್ ರೈಲು(11097/11098) ಮಾರ್ಚ್ 19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ– ಕಾರವಾರ ಎಕ್ಸ್ ಪ್ರೆಸ್ ರೈಲುಗಳ ಸಂಚಾರ(16515/16516) ಮಾರ್ಚ್18 ಮತ್ತು 19ರಂದು ರದ್ದಾಗಿದೆ. ಯಶವಂತಪುರ–ಮಂಗಳೂರು ಎಕ್ಸ್ ಪ್ರೆಸ್ ರೈಲು(16575/16576) ಮಾರ್ಚ್ 17 ಮತ್ತು 18ರಂದು ರದ್ದು. ಯಶವಂತಪುರ–ಮಂಗಳೂರು ಎಕ್ಸ್ ಪ್ರೆಸ್(16539/16540) ರೈಲು ಮಾರ್ಚ್ 19 ಮತ್ತು 20ರಂದು ಸಂಚರಿಸುವುದಿಲ್ಲ.

Advertisement

ಬೆಂಗಳೂರು–ಕಾರವಾರ ಎಕ್ಸ್ ಪ್ರೆಸ್(16595/16596), ಯಶವಂತಪುರ–ಕಣ್ಣೂರು ಎಕ್ಸ್ ಪ್ರೆಸ್(16511/16511), ಕೆಎಸ್ಆರ್ ಬೆಂಗಳೂರು – ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್(16585/16586) ರೈಲುಗಳು ಸಂಚಾರ ಮಾ.19 ಮತ್ತು 20ರಂದು ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.

Advertisement
Advertisement
Previous Post

ವಿಟ್ಲ: ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿಯಾಗಿ ರಮೇಶ್ ಅಧಿಕಾರ ಸ್ವೀಕಾರ

Next Post

ಅನ್ಯಕೋಮಿನ ಯುವಕನನ್ನು ಮದುವೆಯಾಗಿದ್ದ ಹಿಂದೂ ಯುವತಿ ಹೆರಿಗೆಯಾದ ಐದೇ ದಿನಕ್ಕೆ ಸಾವು: ಲವ್ ಜಿಹಾದ್ ಕಾರಣ ಎಂದು ಕುಟುಂಬಸ್ಥರ ಆರೋಪ..!!

OtherNews

ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!
Featured

March 29, 2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!
ಕ್ರೈಮ್

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!

March 28, 2026
ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ..!!

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆ : ಟಿ ಸತೀಶ್ ಯು ಪೈ ಅವರಿಗೆ ಶ್ರೀನಿವಾಸ ವಿವಿ ಗೌರವ ಡಾಕ್ಟರೇಟ್..!!
ಮಂಗಳೂರು

ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಹತ್ಯೆ ಪ್ರಕರಣ : ಕೃತ್ಯಕ್ಕೆ ಬಳಸಿದ ಕಾರು ಬಂಟ್ವಾಳದಲ್ಲಿ ಪತ್ತೆ..!!!

March 27, 2026
ತೊಕ್ಕೊಟ್ಟು ಫ್ಲೈ ಓವರಲ್ಲಿ ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ..!!

Leave a Reply Cancel reply

Your email address will not be published. Required fields are marked *

Recent News

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026
ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

March 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page