Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉಡುಪಿಯಲ್ಲಿ ದಾರುಣ ಘಟನೆ: ತಂದೆಯನ್ನೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಮಗ

March 20, 2022
in ಕ್ರೈಮ್, ಮಂಗಳೂರು, ರಾಜ್ಯ
0
ಉಡುಪಿಯಲ್ಲಿ ದಾರುಣ ಘಟನೆ: ತಂದೆಯನ್ನೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಮಗ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಮನೆಯಂಗಳದಲ್ಲಿ ಕಸಕ್ಕೆ ಬೆಂಕಿ ಹಾಕಿದ ವಿಚಾರಕ್ಕೆ ಜಗಳವಾಡಿ ಮಗನೇ ತಂದೆಯನ್ನು ಕೊಡಲಿಯಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದ ದಾರುಣ ಘಟನೆ ಗೋಪಾಡಿಯಲ್ಲಿ ನಡೆದಿದೆ.

Advertisement
Advertisement
Advertisement

ನರಸಿಂಹ ಮರಕಾಲ (74) ಕೊಲೆಯಾದ ದುರ್ದೈವಿ. ಆರೋಪಿ ಪುತ್ರ ರಾಘವೇಂದ್ರ ( 36) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಘವೇಂದ್ರ ತೋಳಾರ್ ಜಾಗದ ವಿಚಾರದಲ್ಲಿ‌ ತಂದೆಯೊಂದಿಗೆ ಜಗಳ ಮಾಡಿಕೊಂಡಿದ್ದು, ಕಳೆದ ಕೆಲ ವರ್ಷಗಳಿಂದ ಮನೆಯ ಒಂದು ಭಾಗದಲ್ಲಿ ಪ್ರತ್ಯೇಕವಾಗಿ ವಾಸವಿದ್ದನು. ಆರೋಪಿ ರಾಘವೇಂದ್ರ ಶನಿವಾರ ರಾತ್ರಿ ಮನೆಯ ಅಂಗಳದಲ್ಲಿ ಕಸಕಡ್ಡಿ ಸಂಗ್ರಹಿಸಿ ಅದಕ್ಕೆ ಬೆಂಕಿ ಹಾಕಿದ್ದಾನೆ.

Advertisement
Advertisement

ಪಕ್ಕದಲ್ಲಿಯೇ ದನದ ಕೊಟ್ಟಿಗೆ, ಹುಲ್ಲು ರಾಶಿ ಇದ್ದ ಕಾರಣ ನರಸಿಂಹ ಮರಕಾಲ ಅವರು ಬೆಂಕಿಗೆ ನೀರು ಹಾಕಿ ಆರಿಸಲು ಹೋದ ವೇಳೆ ರಾಘವೇಂದ್ರ ಏಕಾಏಕಿ ತಂದೆ ಮೇಲೆ ಮುಗಿಬಿದ್ದು, ಮನೆಯ ಒಳಗಿದ್ದ ಕಬ್ಬಿಣದ ಕೊಡಲಿಯನ್ನು ತಂದು ನರಸಿಂಹ ಮರಕಾಲ ಅವರ ತಲೆಗೆ ಮುಖಕ್ಕೆ ಬಲವಾಗಿ ಕಡಿದಿದ್ದಾನೆ. ಅಲ್ಲೇ ಸ್ಥಳದಲ್ಲಿದ್ದ ನರಸಿಂಹ ಅವರ ಪುತ್ರಿ ತಪ್ಪಿಸಲು ಹೋದಾಗ ಅವರಿಗೂ ಕೊಡಲಿಯನ್ನು ಬೀಸಿ ಗಾಯಗೊಳಿಸಿದ್ದಾನೆ. ಹಲ್ಲೆಯಿಂದ ನರಸಿಂಹ ಅವರಿಗೆ ತೀವೃ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಕೂಡಲೇ ಕೋಟೇಶ್ವರದ ಆಸ್ಪತ್ರೆಯಗೆ ಸಾಗಿಸಿ ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸಿದೆ ಕೊನೆಯುಸಿರೆಳೆದಿದ್ದಾರೆ. ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Previous Post

ಹಿಜಾಬ್‌ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ: ಸುಮೋಟೋ ಪ್ರಕರಣ ದಾಖಲಿಸಿದ ಹೈಕೋರ್ಟ್..!!

Next Post

ಚಂದಳಿಕೆ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ್ ಪೂಜಾರಿ, ಕಾರ್ಯದರ್ಶಿಯಾಗಿ ಲೋಕೇಶ್

OtherNews

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!
Featured

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!
ಕ್ರೈಮ್

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!
ಕ್ರೈಮ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page