Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

2020-21 ನೇ ಸಾಲಿನ ಕ್ರೀಡಾ ಪ್ರಶಸ್ತಿ ಘೋಷಣೆ: ಕಬಡ್ಡಿಯಲ್ಲಿ ಪುತ್ತೂರಿನ ಪ್ರಶಾಂತ್ ರೈಗೆ ಏಕಲವ್ಯ ಪ್ರಶಸ್ತಿ

April 4, 2022
in Featured, ಕ್ರೀಡೆ, ಪುತ್ತೂರು, ರಾಜ್ಯ, ರಾಷ್ಟ್ರೀಯ
0
2020-21 ನೇ ಸಾಲಿನ ಕ್ರೀಡಾ ಪ್ರಶಸ್ತಿ ಘೋಷಣೆ: ಕಬಡ್ಡಿಯಲ್ಲಿ ಪುತ್ತೂರಿನ ಪ್ರಶಾಂತ್ ರೈಗೆ ಏಕಲವ್ಯ ಪ್ರಶಸ್ತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ರಾಜ್ಯ ಸರ್ಕಾರ ಕ್ರೀಡಾ (Sports) ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತದೆ. 2020-21 ನೇ ಸಾಲಿನ ಕ್ರೀಡಾ ಪ್ರಶಸ್ತಿಗಳನ್ನ ಇಂದು (ಏಪ್ರಿಲ್ 4) ಕ್ರೀಡಾ ಇಲಾಖೆ ಘೋಷಣೆ ಮಾಡಿದೆ.

Advertisement
Advertisement
Advertisement

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ರೀಡಾ ಸಚಿವ ನಾರಾಯಣ ಗೌಡ (Narayana Gowda) ಪ್ರಶಸ್ತಿಗಳನ್ನ ಘೋಷಣೆ ಮಾಡಿದ್ದಾರೆ. ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ 14, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ 10 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ ಇಬ್ಬರು ಆಯ್ಕೆಯಾಗಿದ್ದಾರೆ.

ಅಥ್ಲೆಟಿಕ್ಸ್​ನಲ್ಲಿ ಜೀವನ್ ಕೆಎಸ್, ನೆಟ್ ಬಾಲ್ ನಿತಿನ್, ಬ್ಯಾಡ್ಮಿಂಟನ್ ಅಶ್ವಿನಿ ಭಟ್, ರೋಯಿಂಗ್ ಜಿ ತರುಣ್ ಕೃಷ್ಣಪ್ರಸಾದ್, ಬ್ಯಾಸ್ಕೆಟ್ ಬಾಲ್ ಲೋಪಮುದ್ರಾ ತಿಮ್ಮಯ್ಯ, ಈಜು ಲಿಖಿತ್ ಎಸ್​ಪಿ, ಕ್ರಿಕೆಟ್ ಕರುಣ್ ನಾಯರ್, ಟೇಬಲ್ ಟೆನ್ನಿಸ್ ಅನರ್ಘ್ಯ ಮಂಜುನಾಥ್, ಸೈಕ್ಲಿಂಗ್ ದಾನಮ್ಮ , ವಾಲಿಬಾಲ್ ಅಶ್ವಲ್ ರೈ, ಜುಡೋ ವಸುಂಧರಾ ಎಂ ಎನ್, ಹಾಕಿ ಪ್ರಧಾನ್ ಸೋಮಣ್ಣ, ಕಬಡ್ಡಿ ಪ್ರಶಾಂತ್ ಕುಮಾರ್ ರೈ, ಪ್ಯಾರಾ ಅಥ್ಲೆಟಿಕ್ಸ್ ರಾಧಾ ವಿ, ಖೋಖೋ ಮುನೀರ್ ಬಾಷಾ ಏಕಲವ್ಯ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

Advertisement
Advertisement

ಇನ್ನು ಜೀವಮಾನ ಸಾಧನಾ ಪ್ರಶಸ್ತಿಗೆ ಅಥ್ಲೆಟಿಕ್ಸ್​ನಲ್ಲಿ ಗಾವಂಕರ್ ಜಿವಿ, ಕಯಾಕಿಂಗ್ ಮತ್ತು ಕನೋಯಿಂನಲ್ಲಿ ಕ್ಯಾಪ್ಟನ್ ದಿಲೀಪ್ ಕುಮಾರ್ ಆಯ್ಕೆಯಾಗಿದ್ದಾರೆ.

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಆಟ್ಯಾ-ಪಾಟ್ಯಾ ಪೂಜಾಗಾಲಿ, ಬಾಲ್ ಬ್ಯಾಡ್ಮಿಂಟನ್ ಬಿಎನ್ ಕಿರಣ್ ಕುಮಾರ್, ಕಂಬಳ ಗೋಪಾಲ ನಾಯ್ಕ್, ಖೋಖೋ ದೀಕ್ಷಾ ಕೆ, ಗುಂಡುಕಲ್ಲು ಎತ್ತುವುದು ಶಿವಯೋಗಿ ಬಸಪ್ಪ ಬಾಗೇವಾಡಿ, ಕುಸ್ತಿ ಲಕ್ಷ್ಮೀ ಬಿರೆಡೆಕರ್, ಯೋಗ ಪಿ ಗೋಪಾಲಕೃಷ್ಣ, ಪವರ್ ಲಿಫ್ಟಿಂಗ್ ರಾಘವೇಂದ್ರ ಎಸ್ ಹೊಂಡದಕೇರಿ, ಸಂಗ್ರಾಣಿ ಕಲ್ಲು ಎತ್ತುವುದು ಸಿದ್ದಪ್ಪ ಪಾಂಡಪ್ಪ ಹೊಸಮನಿ, ಕುಸ್ತಿ ಸೂರಜ್ ಎಸ್ ಅಣ್ಣಿಕೇರಿ, ಪ್ಯಾರಾ ಈಜು ಶಶಾಂಕ್ ಬಿಎಂ, ಯೋಗ ಡಿ ನಾಗರಾಜು, ಜಿಮ್ನ್ಯಾಸ್ಟಿಕ್ ಶ್ರೀವರ್ಷಿಣಿ, ಜುಡೋ ಅವಿನಾಶ್ ನಾಯ್ಕ ಆಯ್ಕೆ ಆಗಿದ್ದಾರೆ.

ಕ್ರೀಡಾ ಪೋಷಕ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನ್ ಟ್ರಸ್ಟ್ ಉಜಿರೆ, ಬೆಂಗಳೂರು ನಗರ ಜಿಲ್ಲೆಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯ, ಬೆಂಗಳೂರು ನಗರ ಜಿಲ್ಲೆಯ ಆರ್ ವಿ ತಾಂತ್ರಿಕ ಮಹಾವಿದ್ಯಾಲಯ, ಬೆಂಗಳೂರು ನಗರ ಜಿಲ್ಲೆಯ ಹೂಡಿ ಸ್ಪೋರ್ಟ್ಸ್ ಕ್ಲಬ್, ಧಾರವಾಡ ಜಿಲ್ಲೆಯ ಬಾಲ ಮಾರುತಿ ಸಂಸ್ಥೆ, ಬೆಂಗಳೂರು ನಗರ ಜಿಲ್ಲೆ ಎಮಿನೆಂಟ್ ಶೂಟಿಂಗ್ ಹಬ್, ದಕ್ಷಿಣ ಕನ್ನಡ ಜಿಲ್ಲೆಯ ಬಾಲಾಂಜನೇಯ ಜಿಮ್ನಾಶಿಯಂ (ರಿ.) ಮಂಗಳೂರು, ಬೆಂಗಳೂರು ನಗರ ಜಿಲ್ಲೆಯ ಬಸವನಗುಡಿ ಅಕ್ವಾಟಿಕ್ ಸೆಂಟರ್, ಬೆಂಗಳೂರು ನಗರ ಜಿಲ್ಲೆಯ ದ್ರಾವಿಡ್ ಪಡುಕೋಣೆ ಅಕಾಡೆಮಿ, ಮಂಡ್ಯ ಜಿಲ್ಲೆಯ ಪೀಪಲ್ ಎಜುಕೇಷನ್ ಟ್ರಸ್ಟ್ ಆಯ್ಕೆಯಾಗಿದೆ.

Advertisement
Previous Post

ಕುಕ್ಕಾಜೆ: ಶ್ರೀ ಕಾಳಿಕಾಂಬ ಕ್ಷೇತ್ರದಲ್ಲಿ ದೇವಿಯ ಬಾಲಾಲಯ ಪ್ರತಿಷ್ಠೆ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಜೀರ್ಣೋದ್ಧಾರ ಸಮಿತಿ ಸಭೆ

Next Post

ವಿದ್ಯುತ್​ ದರ ಏರಿಕೆಯ ಶಾಕ್: ಯೂನಿಟ್​​ಗೆ 5 ಪೈಸೆ ಹೆಚ್ಚಳ..!!

OtherNews

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page